ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab | ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರ ವಿರುದ್ಧ ಕ್ರಮಕ್ಕೆ ಸಿದ್ದು ಆಗ್ರಹ

Mahesh M Dhandu by Mahesh M Dhandu
February 9, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

Hijab | ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರ ವಿರುದ್ಧ ಕ್ರಮಕ್ಕೆ ಸಿದ್ದು ಆಗ್ರಹ hijab-controversy siddaramaiah reaction blames bjp saaksha tv

ಬೆಂಗಳೂರು : ಎಸ್ ಡಿಪಿಐಯೋ, ಸಿಎಫ್ಐಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ  ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ.

ವಿವಾದದ ಮುಂದೆ  ಯಾರಿದ್ದಾರೆ ಎನ್ನುವುದನ್ನು ರಾಜ್ಯ,ದೇಶ,ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ.  ಅವರ ವಿರುದ್ದ ಕ್ರಮ ಯಾವಾಗ?  ಅವರಿಗೆ ಇದರ ಹಿಂದೆ ಎಸ್ ಡಿಪಿಐ- ಸಿಎಫ್ ಐ ಇರಬಹುದೆಂಬ ಶಂಕೆ ಮೂಡಿದೆಯಂತೆ.ಇಲ್ಲಿಯ ವರೆಗೆ ಇವರ ಗೃಹಸಚಿವರು,ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

hijab-controversy siddaramaiah reaction blames bjp saaksha tv

ಗೃಹಸಚಿವ ಅರಗ ಜ್ಞಾನೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ   ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ.  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಿಎಫ್ ಐ ಮೇಲೆ ಶಂಕೆಯಂತೆ. ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು.

ಎಸ್ ಡಿಪಿಐಯೋ, ಸಿಎಫ್ಐಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ.ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ  ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯ ವರೆಗೆ ಕಾಯೋಣ. ಆದರೆ ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram