ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kerala Viral : 2 ದಿನಗಳ ಕಾಲ ಬೆಟ್ಟದ ಇಳಿಜಾರಿನ ಬಂಡೆಯಲ್ಲಿ ಸಿಲುಕಿ , ಅನ್ನ ನೀರಿಲ್ಲದೇ ಪರದಾಡಿದ ಯುವಕನ ರಕ್ಷಣೆ ಮಾಡಿದ ಸೇನೆ,,,, ರೋಚಕ,,,,

Namratha Rao by Namratha Rao
February 9, 2022
in Newsbeat, Viral News, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Kerala Viral : 2 ದಿನಗಳ ಕಾಲ ಬೆಟ್ಟದ ಇಳಿಜಾರಿನ ಬಂಡೆಯಲ್ಲಿ ಸಿಲುಕಿ , ಅನ್ನ ನೀರಿಲ್ಲದೇ ಪರದಾಡಿದ ಯುವಕನ ರಕ್ಷಣೆ ಮಾಡಿದ ಸೇನೆ,,,, ರೋಚಕ,,,,

ಕೇರಳ : ಚಾರಣಕ್ಕೆ ತೆರಳಿದ್ದ ಯುವಕನೊಬ್ಬ ಬೆಟ್ಟದಿಂದ ಕಾಲು ಜಾರಿ ಬಿದ್ದಿದ್ದ.. ಆದ್ರೆ ಈತನ ಅದೃಷ್ಟ ಚನಾಗಿತ್ತು… ಈತ ಬೆಟ್ಟದ ಬಂಡೆಯ ಸೀಳಿನಲ್ಲಿ ಸಿಲುಕಿ 43 ಗಂಟೆಗಳ ಕಾಲ ಸುಡವ ಬಂಡೆಯ ಮೇಲೆ ಇಕ್ಕಟ್ಟಿನ ಸ್ಥಲದಲ್ಲೇ ಅನ್ನ ನೀರಿಲ್ಲದೇ ಪರದಾಡಿದ್ದ..

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

Crime: ಪ್ರಿಯಕರನಿಗಾಗಿ 5 ಜನರನ್ನು ಕೊಲೆ ಮಾಡಿದ ಹಂತಕಿ ಅಂದರ್

23 ವರ್ಷದ ಬಾಬುವನ್ನ ಇದೀಗ ಸೇನಾ ತಂಡ ಕಾಪಾಡಿದೆ..   ಇಂತಹ ಸಿನಿಮೀಯ ಘಟನೆ ನಡೆದಿರುವುದು ಕೇರಳದ ಪಲಕ್ಕಾಡ್ ಜಿಲ್ಲೆಯ ಕುರುಂಬಚಿ ಎಂಬ ಸ್ಥಳದಲ್ಲಿ..

ಫೆಬ್ರವರಿ 7ರಂದು ಬೆಳಗ್ಗೆ 7 ಗಂಟೆಗೆ ಬಾಬು ಹಾಗೂ ಅವನ ಮೂವರು ಸ್ನೇಹಿತರು ಟ್ರಿಕ್ಕಿಂಗ್  ಗೆ ತೆರಳಿದ್ದರು. ಬೆಟ್ಟ ಹತ್ತಿ ನಾಲ್ಕೂ ಜನ ಸ್ನೇಹಿತರು ಹಿಂತಿರುಗುವಾಗ ಬಾಬು ಕಾಲು ಜಾರಿ ಕೆಳಗೆ ಬಿದ್ದಿದ್ದ. ಆದ್ರೆ ಅದೃಷ್ಟವಶಾತ್, ಬೆಟ್ಟದ ಇಳಿಜಾರಿನಲ್ಲಿ ಇದ್ದ ಒಂದು ಸಂದಿಯೊಳಗೆ ಬಾಬು ಸಿಕ್ಕಿ ಹಾಕಿಕೊಂಡಿದ್ದ.

National: ಬಿಕಿನಿ, ಘೂಂಗ್‌ಹಟ್, ಒಂದು ಜೋಡಿ ಜೀನ್ಸ್ ಅಥವಾ ಹಿಜಾಬ್  ಧರಿಸುವ ಹಕ್ಕು ಮಹಿಳೆಗೆ ಇದೆ: ಪ್ರಿಯಂಕಾ ಗಾಂಧಿ

ಬಾಬು ಸಿಲುಕಿಕೊಂಡಿದ್ದನ್ನ ನೋಡಿದ ಆತನ ಸ್ನೇಹಿತರು ತಮ್ಮಿಂದ ನೆಲ್ಲಾ ಸಾಧ್ಯವೋ ಅವೆಲ್ಲಾ ಪ್ರಯತ್ನ ಮಾಡಿದ್ದಾರೆ.. ಸ್ಥಳೀಯರ ನೆರವು ಪಡೆದರೂ , ಏನೇ ಮಾಡಿದರು  ಬಾಬುಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ..

ಗ್ರಾಮದ ಜನರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಮಾಲಂಪುಳ ಪೊಲೀಸರು ನಿಗದಿತ ಸ್ಥಳಕ್ಕೆ ಬಂದರೂ , ಮಧ್ಯರಾತ್ರಿಯಾಗಿದ್ದರಿಂದ  ರಕ್ಷಿಸುವ ಕಾರ್ಯಾಚರಣೆ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಬೆಳಗ್ಗೆ ಬೆಳಕು ಹರಿಯುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಯಿತು.

For the past 26 hours and counting, rescue officials are in #Kerala trying to get to this 23-year-old trekker stuck in a cavity on the side of a hill. So far, they haven't been able to reach him. Kerala CM has now asked Indian Army for help. pic.twitter.com/tOf7dBKfCQ

— Sanyukta (@dramadhikari) February 8, 2022

ಬಳಿಕ  ಡ್ರೋನ್  ಸಹಾಯದಿಂದ ಬಾಬು ಇರುವ ಸ್ಥಳ ಪತ್ತೆ ಹಚ್ಚಲಾಯಿತು.  ನಂತರವೇ ಕೊಚ್ಚಿ ನಗರ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್‌ ನ  ಸಹಾಯದ ಮೊರೆ ಹೋಗಲಾಯಿತಾದರೂ , ಹೆಲಿಕಾಪ್ಟರ್ ಬಂದರೂ  ಬೆಟ್ಟದಲ್ಲಿ ಬಾಬು ಸಿಲುಕಿದ್ದ  ಸ್ಥಳಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ..  ನಂತರ ಪಾಲಕ್ಕಾಡ್ ಕಮಿಷನರ್  ಮೃನ್ಮಯಿ ಜೋಶಿ ಶಶಾಂಕ್ ಅವರು ನೌಕಾದಳ ಹೆಲಿಕಾಪ್ಟರ್ ಸಹಾಯ ಕೋರಿದರು.

Hijab | ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರ ವಿರುದ್ಧ ಕ್ರಮಕ್ಕೆ ಸಿದ್ದು ಆಗ್ರಹ

ನೇವಿ ಹೆಲಿಕಾಪ್ಟರ್ ಸ್ಥಳಕ್ಕೆ ಬಂದು ಬಾಬು ಸಿಲುಕಿರಬಹುದಾದ ಸ್ಥಳಕ್ಕೆ ಹಗ್ಗವನ್ನು ಜೋತು ಬಿಟ್ಟು ಅದರಿಂದ ಬಾಬುನನ್ನು ಕಾಪಾಡಲು ಪ್ರಯತ್ನಿಸಿದರೂ ಆ ಪ್ರಯತ್ನವೂ ಸಫಲವಾಗಲಿಲ್ಲ.. ಕೊನೆಗೆ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮಾಹಿತಿ ತಿಳಿಸಿ ಭಾರತೀಯ ಸೇನೆಯ ಸಹಾಯ ಕೋರಿದರು.

ಅದಾದ ನಂತರ ಸ್ಥಳಕ್ಕೆ ಆಗಮಿಸಿದ ಸೇನಾ ತಂಡ  ಕಡೆಗೂ ಬಾಬುವನ್ನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.. ಈ ಸಿನಿಮಾನಿ ಘಟನೆಯ ವಿಡಿಯೋ , ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ..

Tags: #saakshatvbabukeralatreckingviral
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram