Hijab Controvercy : ನಗರದಲ್ಲಿ ಪೊಲೀಸರು ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದಾರೆ : ಆರಗ ಜ್ಞಾನೇಂದ್ರ
ಬೆಂಗಳೂರು : ಹಿಜಬ್ ವಿವಾದ ಭುಗಿಲೆದ್ದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದಲ್ಲೂ ಪೊಲೀಸರು ನಿಗಾ ವಹಿಸಿದ್ದಾರೆ. ಬೆಂಗಳೂರು ನಗರದ ಸ್ಕೂಲ್ , ಕಾಲೇಜುಗಳ ಬಳಿ 144 ಸೆಕ್ಷನ್ ಜಾರಿಯಲ್ಲಿದೆ ಎಂದು ಗೃಹ ಸಚಿವ ರಗ ಜ್ಞಾನೇಂದ್ರ ಅವರು ಹೇಳಿದ್ದಾರೆ..
ಇದೇ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದಿದ್ಧಾರೆ. ಇನ್ನೂ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ವಿಚಾರವಾಗಿ ಈಶ್ವರಪ್ಪ ಹೇಳಿಕೆ ಬಗ್ಗೆ ಅವರನ್ನ, ಕೇಳಿ ಹಿರಿಯ ಸಚಿವರು ಇದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ..
Hijab Controvercy : ಎಚ್ಚೆತ್ತುಕೊಂಡ ಬೆಂಗಳೂರು ನಗರ ಪೊಲೀಸರು








