ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Hijab Controvercy  : ವಿವಾದವನ್ನ‌ ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹ : ರವೀಂದ್ರ ಶ್ರೀಕಂಠಯ್ಯ

Namratha Rao by Namratha Rao
February 10, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

Hijab Controvercy  : ವಿವಾದವನ್ನ‌ ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹ : ರವೀಂದ್ರ ಶ್ರೀಕಂಠಯ್ಯ

ಮಂಡ್ಯ : ಹಿಜಾಬ್  – ಕೇಸರಿ ಶಾಲು ಸಂಘರ್ಷದ ವಿಚಾರವಾಗಿ  ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರತಿಕ್ರಿಯೆ ನೀಡಿದ್ದಾರೆ..

Related posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

February 19, 2026
ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

February 19, 2026

ಮಂಡ್ಯದಲ್ಲಿ ಮಾತನಾಡಿರುವ ಅವರು , ಈ ವಿವಾದವನ್ನ‌ ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹದ ಕೆಲಸ. ಸರ್ಕಾರ ಸಮವಸ್ತ್ರವನ್ನ ಕಡ್ಡಾಯಗೊಳಿಸಿದೆ, ಎಲ್ಲರು ಧರಿಸಿ ಬರಬೇಕು. ಎಲ್ಲ ಧರ್ಮದವರು ಅದನ್ನ ಪಾಲಿಸಿಬೇಕಾಗುತ್ತೆ.

ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯನ್ನ ಯಾರದರು ಹಾಳು ಮಾಡಲು ಪ್ರಯತ್ನಪಟ್ಟರೆ ಅದು ದೇಶದ್ರೋಹಕ್ಕೆ ಸಮ. ಇದನ್ನ ಯಾವುದೇ ಧರ್ಮದವರು, ಯಾವುದೇ ರಾಜಕೀಯ ಪಕ್ಷದವರು ಬಳಸಿಕೊಂಡ್ರೆ ದೇಶದ್ರೋಹವಾಗುತ್ತೆ..

ಅತಿ ಹೆಚ್ಚು ಜನ ಸಂಖ್ಯೆ ಇರುವಂತಹ ದೇಶ ಮುಂದೆ ಬರುತ್ತಿದೆ ಎನ್ನುವುದಾದರೇ ಅದು ಮಕ್ಕಳ ಶಿಕ್ಷಣದಿಂದ. ದೇಶಕ್ಕೆ ಮಾರಕವಾಗದಂತೆ ಸರ್ಕಾರದ ನಿಯಮ ಪಾಲಿಸಿ ಎಂದು ಹೇಳಿಕೆ ನೀಡಿದ್ದಾರೆ.

Tags: #saakshatvhijab controvercyMandyaMLAravindra shrikantaih
ShareTweetSendShare
Join us on:

Related Posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

by Shwetha
February 19, 2026
0

ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

by Shwetha
February 19, 2026
0

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಒಂದು ಸಂತಸದ ಸುದ್ದಿ. ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಐತಿಹಾಸಿಕ ಮತ್ತು ಮಹತ್ವದ...

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

by Shwetha
February 19, 2026
0

ಬಂಗಾರ ಎಂದರೆ ಭಾರತೀಯರಿಗೆ ಎಲ್ಲಿಲ್ಲದ ಪ್ರೀತಿ. ಶುಭ ಸಮಾರಂಭಗಳಿಗೆ, ಮದುವೆ ಮುಂಜಿಗಳಿಗೆ ಚಿನ್ನದ ಆಭರಣ ಕೊಳ್ಳುವುದು ಒಂದು ಸಂಪ್ರದಾಯವಾದರೆ, ಕಷ್ಟಕಾಲಕ್ಕೆ ಆಗಲಿ ಎಂದು ಹಳದಿ ಲೋಹದ ಮೇಲೆ...

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

by Shwetha
February 19, 2026
0

ರಾಜ್ಯ ಗುತ್ತಿಗೆದಾರರ ಸಂಘವು ಬಾಕಿ ಬಿಲ್‌ಗಳ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

by Shwetha
February 19, 2026
0

ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಪಾಕಿಸ್ತಾನ ಹಾಕಿ ತಂಡದ ನಾಯಕ ಶಕೀಲ್ ಅಹ್ಮದ್ ಪಾಕಿಸ್ತಾನ ಹಾಕಿ ಫೆಡರೇಶನ್ (PHF) ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಂಡದ ನಿರ್ವಹಣೆಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram