ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood – ಮಹೇಶ್ ಬಾಬು – ನಮ್ರತಾ ಶಿರೋಡ್ಕರ್ ವಿವಾಹ ವಾರ್ಷಿಕೋತ್ಸವಕ್ಕೆ 17 ವರ್ಷ

Naveen Kumar B C by Naveen Kumar B C
February 10, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮಹೇಶ್ ಬಾಬು – ನಮ್ರತಾ ಶಿರೋಡ್ಕರ್ ವಿವಾಹ ವಾರ್ಷಿಕೋತ್ಸವಕ್ಕೆ 17 ವರ್ಷ

ದಕ್ಷಿಣ ಭಾರತದ  ಜನಪ್ರಿಯ ಸೆಲೆಬ್ರಿಟಿ ಜೋಡಿಗಳಲ್ಲಿ ಒಬ್ಬರಾಗಿರುವ  ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಮತ್ತು  ಮಾಜಿ ಬಾಲಿವುಡ್ ನಟಿ ನಮ್ರತಾ ಶಿರೋಡ್ಕರ್ವಿವಾಹವಾಗಿ ಇಂದಿಗೆ 17 ವರ್ಷ ಪೂರೈಸಿದ್ದಾರೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

2005 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೊಡಿ ಯಶಸ್ವಿಯಾಗಿ 17 ವರ್ಷಗಳನ್ನ ಪೂರೈಸಿದೆ. ನಮತ್ರಾ, ಮಹೇಶ್ ಬಾಬು ಮತ್ತು  ಕುಟುಂಬಕ್ಕೆ ಆಧಾರಸ್ತಂಭದಂತೆ ನಿಂತಿದ್ದಾರೆ. Namrata shares ‘marriage recipe’ on 17th wedding anniversary with Mahesh Babu.

ವಿವಾಹ ವಾರ್ಷಿಕೋತ್ಸವದ ವಿಶೇಷ ಸಂದರ್ಭದಲ್ಲಿ  ಮಹೇಶ್ ಬಾಬು ಜೊತೆ ಕಳೆದ ಸುಂದರ ಕ್ಷಣಗಳನ್ನ ನಟಿ ನಮ್ರತಾ ಹಂಚಿಕೊಂಡಿದ್ದಾರೆ. ವಾರ್ಷಿಕೋತ್ಸವದ ಶುಭಾಶಯಗಳು  ತುಂಬಾ ಸುಲಭವಾಗಿ 17 ವರ್ಷ ಕಳೆದವು ಎಂದು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

ಮದುವೆ ಪೋಟೋಗಳನ್ನ ನಮ್ರತಾ ಹಂಚಿಕೊಂಡಿದ್ದಾರೆ.  ಮಹೇಶ್ ಬಾಬು ಬಿಳಿ ಧೋತಿ ಕುರ್ತಾದಲ್ಲಿ ಕಾಣಿಸಿಕೊಂಡರೆ, ನಮ್ರತಾ ಬಿಳಿ ಮತ್ತು ಹಸಿರು ಸೀರೆಯನ್ನು ಧರಿಸಿದ್ದರು. ನಮ್ರತಾ ಮಹೇಶ್‌ ಬಾಬು ಗಿಂತ  4 ವರ್ಷ ದೊಡ್ಡವರು.

2000 ದಲ್ಲಿ ವಂಶಿ ಚಿತ್ರದ  ಸೆಟ್ ನಲ್ಲಿ ಮೊದಲ ಭಾರಿಗೆ ಇಬ್ಬರೂ ಮುಖಾಮುಖಿಯಾಗಿದ್ದರು. ಇಲ್ಲಿ ಪರಿಚಯ ಸ್ನೇಹವಾಗಿ ಸ್ನೇಹ ಪ್ರೀತಿಯಾಗಿ ಶುರುವಾಯಿತು. ಮೊದ ಮೊದಲು ಈ ಜೋಡಿ  ಮಾಧ್ಯಮಗಳ ಮುಂದೆ ಪ್ರೀತಿಯನ್ನ ಒಪ್ಪಿಕೊಳ್ಳದೇ ಇದ್ದರೂ, 5 ವರ್ಷಗಳ ನಂತರ ಈ ಜೋಡಿ ಮದುವೆಯಾಗಲು ನಿರ್ಧರಿಸಿದರು.

ಮದುವೆ ನಂತರ ನಂತರ ನಮ್ರತಾ ಯಾವುದೇ ಚಿತ್ರಗಳಲ್ಲಿ ನಟಿಸದೆ ಮಹೇಶ್ ಬಾಬು ಅವರ ಷರತ್ತನ್ನ ಒಪ್ಪಿಕೊಂಡಿದ್ದಾರೆ.  ದಂಪತಿಗಳಿಗೆ ಗೌತಮ್ ಮತ್ತು ಸಿತಾರ ಎಂಬ ಮುದ್ದಾದ ಒಂದು ಗಂಡು ಹೆಣ್ಣು ಮಕ್ಕಳಿದ್ದಾರೆ.

Tags: Mahesh BabuNamratawedding anniversary
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram