ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Gilky | ಸಿನಿ ಪ್ರಿಯರ ತಲೆಕೆಡಿಸಿದ “ಗಿಲ್ಕಿ” ಟ್ರೈಲರ್

Mahesh M Dhandu by Mahesh M Dhandu
February 10, 2022
in Cinema, Newsbeat, ಮನರಂಜನೆ
gilky kannada film trailer review saaksha tv
Share on FacebookShare on TwitterShare on WhatsappShare on Telegram

Gilki | ಸಿನಿ ಪ್ರಿಯರ ತಲೆಕೆಡಿಸಿದ “ಗಿಲ್ಕಿ” ಟ್ರೈಲರ್ gilky kannada film trailer review

 ಸಾಮಾನ್ಯವಾಗಿ ಕನ್ನಡದಲ್ಲಿ ಕಂಟೆಂಟ್ ಬೇಸ್ಡ್ ಸಿನಿಮಾಗಳ ಕೊರತೆ ಇದೆ ಅನ್ನೋ ಆರೋಪ ಇದೆ.  ಇದಕ್ಕಾಗಿಯೇ ಕನ್ನಡ ಪ್ರೇಕ್ಷಕರು ಬೇರೆ ಭಾಷೆಯ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ ಅನ್ನೋ ವಾದವೂ ಚಾಲ್ತಿಯಲ್ಲಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಆದ್ರೆ ಇದಕ್ಕೆಲ್ಲಾ ಚೆಕ್ ಮೇಟ್ ಇಡುವಂತೆ ನಮ್ಮಲ್ಲೂ ಇತ್ತೀಚೆಗೆ ಕಂಟೆಂಟ್ ಆಧಾರಿತ ಸಿನಿಮಾಗಳು ಸೌಂಡ್ ಮಾಡಲು ಶುರುವಾಗಿದೆ. ಇದಕ್ಕೆ ಕನ್ನಡ ಸಿನಿ ಪ್ರೇಕ್ಷಕರ ಬೆಂಬಲ ಬೇಕಿದೆ ಅಷ್ಟೆ.

ಅಂದಹಾಗೆ ಈ ಕಂಟೆಂಟ್ ಆಧಾರಿತ ಸಿನಿಮಾಗಳನ್ನು ಕೇವಲ ಹೊಸ ಪ್ರತಿಭೆಗಳು ಮಾತ್ರ ಟ್ರೈ ಮಾಡುತ್ತಿದ್ದಾರೆ. ಸ್ಟಾರ್ ನಟರು ಮಾತ್ರ ಮಾಸ್ ಮೂವಿಗೆ ಅಂಟಿಕೊಂಡು ನೇತಾಡುತ್ತಿದ್ದಾರೆ.

  ಅಂದಹಾಗೆ ಗಾಂಧಿ ನಗರದಲ್ಲಿ ಸದ್ಯ ಸಿನಿಮಾವೊಂದರ ಟ್ರೈಲರ್ ಭಾರಿ ಸದ್ದು ಮಾಡುತ್ತಿದೆ. ಟ್ರೇಲರ್ ಗೆ ಸ್ಟಾರ್ ನಟರು, ಸಿನಿ ಪ್ರಿಯರು, ವಿಮರ್ಶಕರು ಇಂಪ್ರೆಸ್ ಆಗಿದ್ದಾರೆ.

ಅಷ್ಟಕ್ಕೂ ಆ ಸಿನಿಮಾ ಬೇರೆ ಯಾವುದಲ್ಲ, ವೈ.ಕೆ.ನಿರ್ದೇಶನದ ತಾರಕ್ ಪೊನ್ನಪ್ಪ ನಟನೆಯ ಗಿಲ್ಕಿ ಸಿನಿಮಾ.

gilky kannada film trailer review  saaksha tv

ಹೌದು…! ಗಿಲ್ಕಿ ಸಿನಿಮಾದ ಟ್ರೈಲರ್ ಸದ್ಯ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಟ್ರೇಲರ್ ನೋಡಿದ ಪ್ರತಿಯೊಬ್ಬರು, ಪಾಸಿಟಿವ್ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಇದೊಂದು ಭಿನ್ನ ಕತೆ ಹೊಂದಿರುವ ಭರವಸೆ ಸಿನಿಮಾ ಎನ್ನುತ್ತಿದ್ದಾರೆ.

ಸೃಷ್ಠಿ ಒಂದು ಅದ್ಭುತ, ನಾವೆಲ್ಲಾ ಆಚರಣೆಗಳಷ್ಟೆ,  ಹುಟ್ಟಿದ್ ಮೇಲೆ ತೊಟ್ಟಿಲು, ಸತ್ ಮೇಲೆ ಚಟ್ಟ.

ಬದುಕು ಸುಂದರವಾಗಿದ್ರೆ ಸಾವು ಆದರ್ಶವಾಗಿರುತ್ತೆ, ಒಳ್ಳೆತನ ಅನ್ನೋದು ಒಣಗಿರುವ ಸೌದೆತರ, ಅದು ನೆನಪಾಗೋದೇ ಹೆಣ ಸುಡುವಾಗ ಅನ್ನೋ ಡೈಲಾಗ್ ನಿಂದ ಶುರುವಾಗುವ ಗಿಲ್ಕಿ ಟ್ರೈಲರ್ ನಲ್ಲಿ.. ಶಿಲುಬೆಗೆ ನೇತು ಬಿದ್ದ ಏಸು, ಪಂಜರದಲ್ಲಿ ಬಂಧಿಯಾಗಿರುವ ಕೋಳಿ, ಕೋಣೆಯೊಳಗೆ ನಿಂತ ಕತ್ತೆ,  ಮಹಿಳೆ ಗೋಡೆಯೆಡೆಗೆ ತಿರುಗಿ ಸೀರೆ ಕಳಚುವ ದೃಶ್ಯ, ಇದರ ಮಧ್ಯೆ ಬುದ್ಧಿ ಇಲ್ಲದವ ದಡ್ಡನಲ್ಲ, ಸಂಪಾದನೆ ಇಲ್ಲದವ ದಡ್ಡ ಅನ್ನೋ ಮತ್ತೊಂದು ಡೈಲಾಗ್, ನಟ ಗಿಲ್ಕಿ ಅಂತಾ ಪರಿಚಯ ಮಾಡಿಕೊಳ್ಳುವುದು, ತೆಪ್ಪದಲ್ಲಿ ಕೂತು ನಗುವ ನಾಯಕಿ ಹೀಗೆ ಎಲ್ಲವೂ ಸುಂದರವಾಗಿದೆ. ಜೊತೆ ಸಂಗೀತ ಕೂಡ ಮಧುರವಾಗಿದೆ.

ಒಟ್ಟಿನಲ್ಲಿ ಗಿಲ್ಕಿ ಸಿನಿಮಾದ ಟ್ರೈಲರ್ ಸಂಥಿಂಗ್ ಡಿಫರೆಂಟ್ ಆಗಿದೆ. ಹೀಗಾಗಿಯೇ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿಸಿದೆ.

Tags: #Saaksha TVgilkyKannadaSandalwood
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram