ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WIvsIND | ಅಯ್ಯರ್ – ಪಂತ್ ಜುಗಲ್ ಬಂಧಿ..  ವಿಂಡೀಸ್ ಗೆ 266 ರನ್ ಗುರಿ

Mahesh M Dhandu by Mahesh M Dhandu
February 11, 2022
in Newsbeat, Sports, ಕ್ರೀಡೆ
wi vs ind-team india all out for 266 saaksha tv
Share on FacebookShare on TwitterShare on WhatsappShare on Telegram

WIvsIND | ಅಯ್ಯರ್ – ಪಂತ್ ಜುಗಲ್ ಬಂಧಿ..  ವಿಂಡೀಸ್ ಗೆ 266 ರನ್ ಗುರಿ wi vs ind-team india all out for 265 saaksha tv

ಶ್ರೇಯಸ್ ಅಯ್ಯರ್ – ರಿಷಬ್ ಪಂತ್ ಜುಗಲ್ ಬಂಧಿಯಾಟ.. ಕೊನೆಯಲ್ಲಿ ಆಲ್ ರೌಂಡರ್ ಗಳ ಉತ್ತಮ ಪ್ರದರ್ಶನ.. ವೆಸ್ಟ್ ಇಂಡೀಸ್ 2 ರನ್ ಗಳ ಗುರಿ. ಇದು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯದ ಭಾರತ ಇನ್ನಿಂಗ್ಸ್ ನ ಬ್ಯಾಟಿಂಗ್ ಹೈಲೆಟ್ಸ್..

Related posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

September 7, 2026
ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026

ಅಹ್ಮದಾಬಾದ್ ನ ನರೇಂದ್ರ ಮೋದಿ ಮೈದಾನಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ, ವಿಂಡೀಸ್ ಗೆ  ಪಂದ್ಯ ಗೆಲ್ಲಲು 266 ರನ್ ಗಳ ಗುರಿ ನೀಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿತ್ತು. ಹಳೆ ಪಾಟ್ನರ್ ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್, 13 ರನ್ ಗಳಿಗೆ ಜೊಸೆಫ್ ಓವರ್ ನಲ್ಲಿ ಔಟ್ ಆದರು. ಇದೇ ಓವರ್ ನಲ್ಲಿ ವಿರಾಟ್ ಕೊಹ್ಲಿ ಡಕೌಟ್ ಆದರು. ಇದಾದ ಕೆಲವೇ ಕ್ಷಣಗಳಲ್ಲಿ ಧವನ್ (10) ಕೂಡ ಪೆವಿಲಿಯನ್ ಸೇರಿಕೊಂಡರು.

wi vs ind-team india all out for 266 saaksha tv

ಈ ಸಂಕಷ್ಟದ ಸ್ಥಿತಿಯಲ್ಲಿ ಯುವ ಬ್ಯಾಟರ್ ಗಳಾದ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ಎಚ್ಚರಿಕೆಯಿಂದ ಇನ್ನಿಂಗ್ಸ್ ಕಟ್ಟಿದರು. ಇಬ್ಬರೂ ತಲಾ ಅರ್ಧಶತಕ ಸಿಡಿಸಿದರು. ನೂರು ರನ್ ಗಳ ಜೊತೆಯಾಟ ಕೂಡ ನೀಡಿದರು. ಇದಾದ ಕೆಲವೇ ಹೊತ್ತಿನಲ್ಲಿ ವಾಲ್ಷ್ ಬೌಲಿಂಗ್ ನಲ್ಲಿ ಹೊಪೆಗೆ ಕ್ಯಾಚ್ ನೀಡಿ ಪಂತ್ ( 56 ರನ್, 54 ಎಸೆತ, 6ಬೌಂಡರಿ, 1 ಸಿಕ್ಸರ್) ನಿರ್ಗಮಿಸಿದರು. ನಂತರ ಬಂದ ಸೂರ್ಯಕುಮಾರ್ ಯಾದವ್ 6 ರನ್ ಗಳಿಸಿ ಅಲೆನ್ ಗೆ ವಿಕೆಟ್ ನೀಡಿದರು. ಇದರ ಬೆನ್ನಲ್ಲೇ ಶತಕದತ್ತ ಮುನ್ನುಗ್ಗುತ್ತಿದ್ದ ಶ್ರೇಯಸ್ ಅಯ್ಯರ್ 80 ರನ್ ಗಳಿಗೆ ಆಟ ಮುಗಿಸಿದರು. ಅಯ್ಯರ್ 111 ಎಸೆತಗಳಲ್ಲಿ 80 ರನ್ ಗಳಿಸಿದರು. ಇದರಲ್ಲಿ 9 ಬೌಂಡರಿಗಳಿವೆ. 187 ರನ್ ಗಳಿಗೆ ಭಾರತದ ಬ್ಯಾಟರ್ ಗಳು ಡಗೌಟ್ ಸೇರಿಕೊಂಡರು. ಇಲ್ಲಿಂದ ಆಲ್ ರೌಂಡರ್ ಗಳ ಆಟ ಶುರುವಾಯ್ತು. ದೀಪಕ್ ಚಹಾರ್ 100ರ ಸರಾಸರಿಯಲ್ಲಿ 38 ರನ್ ಗಳಿಸಿದರು. ಕುಲ್ದೀಪ್ 5 ರನ್, ವಾಷಿಂಗ್ ಟನ್ ಸುಂದರ್ 33 ರನ್,  ಸಿರಾಜ್ 4 ರನ್ ಗಳಿಸಿದರು. ಅಂತಿಮವಾಗಿ ಟೀಂ ಇಂಡಿಯಾ ನಿಗದಿತ 50ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 265 ರನ್ ಗಳಿಸಿದೆ.

Tags: #saakshatvCricketRohitWIvsIND
ShareTweetSendShare
Join us on:

Related Posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram