ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : “ಕಾಟನ್ ಪೇಟೆ ಗೇಟ್” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ…

Namratha Rao by Namratha Rao
February 12, 2022
in Cinema, Newsbeat, ಮನರಂಜನೆ
cotton pet gate kannada film - saakshatv

cotton pet gate kannada film - saakshatv

Share on FacebookShare on TwitterShare on WhatsappShare on Telegram

Sandalwood : “ಕಾಟನ್ ಪೇಟೆ ಗೇಟ್” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ “ಕಾಟನ್ ಪೇಟೆ ಗೇಟ್” .

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.

cotton pet gate kannada film - saakshatv

ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ವೈ ರಾಜಕುಮಾರ್ ನಿರ್ದೇಶಿಸುತ್ತಿದ್ದಾರೆ. ಕನ್ನಡದಲ್ಲಿ “ಕಾಟನ್ ಪೇಟೆ ಗೇಟ್” ಎಂದು, ತೆಲುಗಿನಲ್ಲಿ “ಸೀತಣ್ಣಪೇಟಾ ಗೇಟ್” ಎಂಬ ಹೆಸರಿನಲ್ಲಿ ನಿರ್ಮಾಣವಾಗುತ್ತಿದೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎನ್ ಎಸ್ ಪ್ರಸು ಸಂಗೀತ ನೀಡುತ್ತಿದ್ದಾರೆ. ಚಿಡತಾಲ ನವೀನ್ ಹಾಗೂ ಯೋಗಿ ರೆಡ್ಡಿ ಛಾಯಾಗ್ರಹಣ, ಶಿವ ಸರ್ವಣಿ ಸಂಕಲನ ಹಾಗೂ ಬಯ್ಯವರಪು ರವಿ ಸಂಭಾಷಣೆ ಬರೆದಿದ್ದಾರೆ.

ವೇಣುಗೋಪಾಲ್, ಯಶ್ವನ್, ಸುರಭಿ ತಿವಾರಿ, ಅನುಶಾ ಜೈನ್, ಸುಧಿಕ್ಷ, ಕಿಸ್ಲೆ ಚೌಧರಿ , ಪಾರ್ಥು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.cotton pet gate kannada film - saakshatv

Tags: #saakshatvcinibazaarcotton pet gatekannada filmSandalwood
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram