ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Puneeth rajkumar : ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು 

Namratha Rao by Namratha Rao
February 13, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Puneeth rajkumar :  ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

“ಬಾಡಿ ಗಾಡ್” ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್. ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ, ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ, ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು ಹೆಜ್ಜೆ ಮುಂದೆ ಇಟ್ಟು ನಿರ್ದೇಶನದ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಬಾಡಿ ಗಾಡ್ ಪ್ರಭು ಶ್ರೀನಿವಾಸ್ ನಿರ್ದೇಶನದ ಐದನೇ ಚಿತ್ರ.
ಇದೊಂದು ಬ್ಲಾಕ್ ಹ್ಯೂಮರ್ ವಿತ್ ಥ್ರಿಲ್ಲರ್ ಕಥೆಯಾಗಿದ್ದು, ಕಥೆಯೇ ಈ ಚಿತ್ರದ ಹೀರೋ ಎನ್ನುತ್ತಾರೆ ನಿರ್ದೇಶಕರು.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

saakshatv

ಸತ್ತಮೇಲೂ ಮಾತನಾಡುವ ಗುರುಪ್ರಸಾದ್ ಪಾತ್ರ, ಗುರುಪ್ರಸಾದ್ ರವರನ್ನು ನೋಡಿಕೊಳ್ಳಲೂ ಬಂದ ಮನೋಜ್ ಗೆ ಹಣದ ಸಮಸ್ಯೆ ಇದ್ದು ಸುಳ್ಳಿಂದ ಸುಳ್ಳುಗಳ ಸರಮಾಲೆ ಕಟ್ಟಿ ಬದುಕು ಸಮಸ್ಯೆಗಳ ಸಾಗರ ಮುಟ್ಟುತ್ತದೆ,
ಪದ್ಮಜರಾವ್ ರವರು ಮುಖ್ಯಪಾತ್ರ ಒಂದನ್ನು ನಿಭಾಯಿಸಿದ್ದಾರೆ, ಮೊದಲಭಾರಿ ದೀಪಿಕಾ ಆರಾಧ್ಯ ಎಂಬ ನವನಟಿ ನಟಿಸಿದ್ದಾರೆ, ಗಣಪ ಚಿತ್ರದ ಜನ ಪ್ರಸಿದ್ದ ಪಡೆದ ಹಾಡು “ಮುದ್ದಾಗಿ ನೀನು ನನ್ನ ಕೂಗಿದೇ”ಮತ್ತು ಕರಿಯ ೨ಚಿತ್ರದ “ಅನುಮಾನವೇ ಇಲ್ಲ ಅನುರಾಗಿ ನಾನೀಗ” ಮತ್ತು ಇನ್ನಿತರ ಹಾಡುಗಳ ಸಂಯೋಜಕ ಕರಣ್ ಬಿ ಕೃಪಾ ರವರ ಸಂಗೀತ ಈ ಚಿತ್ರಕ್ಕೂ ಇದೆ. ಅತಿಮುಖ್ಯವಾಗಿ ಕರ್ನಾಟಕ ರತ್ನ ”ಪವರ್ ಸ್ಟಾರ್ “ ಪುನೀತ್ ರಾಜ್ ಕುಮಾರ್ ರವರು ಕೊನೆಯದಾಗಿ ”ಆರೇಸ ಡಂಕಣಕ” ಎಂಬ ಹಾಡೊಂದನ್ನು ಹಾಡಿದ್ದಾರೆ.

Tags: #saakshatvbody god kannada filmPuneeth Rajkumarsong
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram