ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Hijab controversy: ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋದ ವಿದ್ಯಾರ್ಥಿನಿಯರು

Vivek Biradar by Vivek Biradar
February 14, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
Hijab Controversy Saaksha Tv
Share on FacebookShare on TwitterShare on WhatsappShare on Telegram

ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋದ ವಿದ್ಯಾರ್ಥಿನಿಯರು Saaksha Tv

ಶಿವಮೊಗ್ಗ: ವಿದ್ಯಾರ್ಥಿನಿಯರು ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

Related posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

July 30, 2026
ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

July 30, 2026

ರಾಜ್ಯದಲ್ಲಿ ಹಿಜಾಬ್ –ಕೇಸರಿ ಶಾಲು ವಿವಾದ ತಾರಕಕ್ಕೇರಿದ ಬೆನ್ನಲ್ಲೆ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು. ಆದರೆ ಇಂದು ಶಾಲೆಗಳು ಪುನರಾರಂಭವಾಗಿದ್ದು, ವಿದ್ಯಾರ್ಥನಿಯರು ಹಿಜಾಬ್ ಧರಿಸಿಕೊಂಡು ಶಾಲೆಗೆ ಬಂದಿದ್ದರು. ಈ ಮೂಲಕ ಹೈಕೋರ್ಟ್ ಆದೇಶವನ್ನು ಉಲ್ಲಂಘಸಿದ್ದರು.

Hijab Saakaha Tv

ಶಾಲೆಗೆ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥನಿಯರಿಗೆ ಪರೀಕ್ಷೆಗೆ ಕೂರಲು ಅನುಮತಿ ನೀಡಿರಲಿಲ್ಲ. ಇದಕ್ಕೆ ವಿದ್ಯಾರ್ಥಿನಿಯರು ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋಗಿದ್ದಾರೆ. ನಾವು ಹಿಜಾಬ್‌ ಧರಿಸಿಯೇ ಶಾಲೆಗೆ ಹೋಗುತ್ತೇವೆ. ಶಾಲೆ ಬಿಡುತ್ತೇವೆ ಆದರೆ ಹಿಜಾಬ್‌ ತೆಗೆಯೊಲ್ಲ. ನಮಗೆ ಧರ್ಮ ಬೇಕು ಶಾಲೆ ಬೇಡವೇ ಬೇಡ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ.

ಅಲ್ಲದೇ ನಮಗೆ ಪೋಷಕರು ಹಿಜಾಬ್‌ ತೆಗೆಯಬೇಡ ಎಂದಿದ್ದಾರೆ. ಇಷ್ಟು ವರ್ಷ ಹಿಜಾಬ್‌ ತೆಗೆಯಲು ಸೂಚಿಸಿಲ್ಲ. ಆದರೆ ಇಂದು ಹಿಜಾಬ್‌ ತೆಗೆಯಿರಿ ಅಂದರೆ ಹೇಗೆ ತೆಗೆಯೋದು. ಇಸ್ಲಾಂ ಧರ್ಮದಲ್ಲಿ ಹಿಜಾಬ್‌ ತೆಗೆಯಲು ಅವಕಾಶವಿಲ್ಲ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

Tags: #Saaksha TVHijab controversyshivamogga
ShareTweetSendShare
Join us on:

Related Posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

by admin
July 30, 2026
0

ಸಂಪತ್ತು ಪಡೆಯಲು ಕುಬೇರ ಮಂತ್ರ ಇಂದಿನ ಪ್ರಮುಖ ಅವಶ್ಯಕತೆ ಹಣ. ಈ ಮಾತು ಕೇಳಿದರೆ ಹಣ ಬಿಟ್ಟು ಬೇರೇನೂ ಬೇಡವೇ? ಸುಮ್ಮನೆ ಕೇಳುವಂತೆ ತೋರುತ್ತದೆ. ಆದರೆ ಹಣವಿಲ್ಲದೆ...

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

by admin
July 30, 2026
0

ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram