ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL ಹರಾಜಿನಲ್ಲಿ ಇಶಾಂತ್ ಅನ್ ಸೋಲ್ಡ್ – ಶರ್ಮಾ ವೃತ್ತಿಜೀವನದ ಮೇಲೆ ಪ್ರಭಾವ ಬೀರದು. ಬಾಲ್ಯದ ಕೋಚ್ ಹೇಳಿಕೆ.

Naveen Kumar B C by Naveen Kumar B C
February 16, 2022
in Newsbeat, Sports, ಕ್ರೀಡೆ
ishanth sharma ipl 2020 saakshatv
Share on FacebookShare on TwitterShare on WhatsappShare on Telegram

IPL ಹರಾಜಿನಲ್ಲಿ ಇಶಾಂತ್ ಅನ್ ಸೋಲ್ಡ್ – ಶರ್ಮಾ ವೃತ್ತಿಜೀವನದ ಮೇಲೆ ಪ್ರಭಾವ ಬೀರದು.   ಬಾಲ್ಯದ ಕೋಚ್ ಹೇಳಿಕೆ.

ಟೀಂ ಇಂಡಿಯಾ ಪರ ಟೆಸ್ಟ್‌ನಲ್ಲಿ ಕಪಿಲ್ ದೇವ್ ನಂತರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ವೇಗದ ಬೌಲರ್ ಇಶಾಂತ್ ಶರ್ಮ. ಇಂಥಹ ಆಟಗಾರನ್ನ  ಐಪಿಎಲ್ ಮೆಗಾ ಹರಾಜಿನಲ್ಲಿ ಖರೀದಿಸಲು ಯಾವುದೇ ತಂಡ ಮುಂದಾಗಿಲ್ಲ. ಇಶಾಂತ್‌ ಶರ್ಮಾ ಬಿಡ್ ಆಗದೇ ಇರುವುದು ಇದೇ ಮೊದಲೇನಲ್ಲ.  ಈ ಹಿಂದೆ 2018ರಲ್ಲಿ ಕೂಡ ಅವರನ್ನು ಖರೀದಿಸಲು ಯಾವುದೇ ತಂಡ ಆಸಕ್ತಿ ತೋರಿರಲಿಲ್ಲ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಐಪಿಎಲ್‌ನಲ್ಲಿ ಖರೀದಿಯಾಗದ ಹಿನ್ನಲೆಯಲ್ಲಿ ಇಶಾಂತ್ ಅವರ ವೃತ್ತಿಜೀವನದ ಬಗ್ಗೆ  ಪ್ರಶ್ನೆಗಳೆದ್ದಿವೆ. ಇಶಾಂತ್ ವೃತ್ತಿಜೀವನ ಈಗ ಕೊನೆಗೊಳ್ಳುವ ಹಂತದಲ್ಲಿದೆ. ದಕ್ಷಿಣ ಆಫ್ರಿಕಾ ಪ್ರವಾಸದ ಸಂದರ್ಭದಲ್ಲೂ ಇಶಾಂತ್ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದೇ ಒಂದು ಪಂದ್ಯದಲ್ಲೂ ಆಡುವ ಅವಕಾಶ ಪಡೆದಿರಲಿಲ್ಲ.

ಐಪಿಎಲ್ ಹರಾಜಿನಲ್ಲಿ ಪ್ರಾಂಚೈಸಿಗಳು ಇಶಾಂತ್ ಅವರನ್ನ ನಿರ್ಲಕ್ಷಿಸುವುದು ಅವರ ಟೆಸ್ಟ್ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದಿಲ್ಲ ಬಾಲ್ಯದ ಕೋಚ್ ಶ್ರವಣ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.  ಇನ್ನು 3 ವರ್ಷ ಇಶಾಂತ್ ಆಡಬಹುದು ಎಂದು ತಿಳಿಸಿದ್ದಾರೆ.  ಈಗಲೂ ಆತನ ಬೌಲಿಂಗ್ ವೇಗ ಗಂಟೆಗೆ 140 ಕಿಮೀಗಿಂತ ಹೆಚ್ಚಿದೆ. ಹೀಗಿರುವಾಗ ಐಪಿಎಲ್‌ನಲ್ಲಿ ಮಾರಾಟವಾದಿದ್ದ ಮಾತ್ರಕ್ಕೆ ಇಶಾಂತ್ ವೃತ್ತಿಜೀವನವು ಕೊನೆಗೊಳ್ಳುವುದಿಲ್ಲ. ಎಂದಿದ್ದಾರೆ.

ಟಿ20ಯಲ್ಲಿ ಪ್ರಾಂಚೈಸಿಗಳ ಗಮನ ಆಲ್ ರೌಂಡರ್ ಗಳ ಮೇಲೆ ಹೆಚ್ಚು ಎಂದು ಇಶಾಂತ್ ಶರ್ಮಾ ಕೋಚ್ ಅಭಿಪ್ರಾಯ ಪಟ್ಟಿದ್ದಾರೆ. ಈ ಸ್ವರೂಪದ ಆಟದಲ್ಲಿ ತಂಡಗಳು ಬೌಲಿಂಗ್ ಜೊತೆಗೆ ವೇಗವಾಗಿ ರನ್ ಗಳಿಸುವ ಬೌಲರ್‌ಗಳನ್ನು ಹೊಂದಬೇಕೆಂದು ಬಯಸುತ್ತವೆ. ಹಾಗಾಗಿ ತಂಡಗಳ ಗಮನವು ಅನ್‌ಕ್ಯಾಪ್ಡ್ ಯುವ ಆಟಗಾರರ ಮೇಲೆ ಹೆಚ್ಚು ಇರುತ್ತದೆ, ಏಕೆಂದರೆ ಅವರ ಮೂಲ ಬೆಲೆ ಕೂಡ ಕಡಿಮೆ ಇರುತ್ತದೆ ಮತ್ತೊಂದೆಡೆ  ಹೆಚ್ಚು ಫಿಟ್  ಆಗಿರುತ್ತಾರೆ.

ಇಶಾಂತ್‌ನಲ್ಲಿ ಪ್ರತಿಭೆಗೆ ಕೊರತೆ ಇಲ್ಲ ಎಂದು ಶ್ರವಣ್ ಕುಮಾರ್ ಹೇಳಿದ್ದಾರೆ. ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬುದನ್ನು ನಾವು ಮರೆಯಬಾರದು. ಟೆಸ್ಟ್ ಕ್ರಿಕೆಟ್‌ನಲ್ಲಿ ಕಪಿಲ್ ದೇವ್ ಅವರಿಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಕಪಿಲ್ ದೇವ್ 131 ಪಂದ್ಯಗಳಲ್ಲಿ 434 ವಿಕೆಟ್ ಪಡೆದಿದ್ದರೆ, ಜಹೀರ್ ಖಾನ್ 92 ಪಂದ್ಯಗಳಲ್ಲಿ 311 ವಿಕೆಟ್ ಪಡೆದಿದ್ದಾರೆ. ಅದೇ ಸಮಯದಲ್ಲಿ ಇಶಾಂತ್ ಶರ್ಮಾ 105 ಪಂದ್ಯಗಳಲ್ಲಿ 311 ವಿಕೆಟ್ ಪಡೆದಿದ್ದಾರೆ.

ಇಶಾಂತ್ ಹೆಸರಲ್ಲಿ  93 ಐಪಿಎಲ್‌ ವಿಕೆಟ್

2008 ಮತ್ತು 2021ರ ನಡುವೆ ಆಡಿದ 94 ಪಂದ್ಯಗಳಲ್ಲಿ ಇಶಾಂತ್ ಶರ್ಮಾ 37.02 ಸರಾಸರಿಯಲ್ಲಿ 73 ವಿಕೆಟ್ ಪಡೆದಿದ್ದಾರೆ. ಇಶಾಂತ್ 2013ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದರು. ಈ ಋತುವಿನಲ್ಲಿ ಅವರು 16 ಪಂದ್ಯಗಳಲ್ಲಿ 15 ವಿಕೆಟ್ಗಳನ್ನು ಪಡೆದಿದ್ದರು.  2019 ರಲ್ಲಿ ಐಪಿಎಲ್‌ಗೆ ಹಿಂತಿರುಗುವಾಗ, ಇಶಾಂತ್ ಅವರ ಖಾತೆಯಲ್ಲಿ 13 ಪಂದ್ಯಗಳಲ್ಲಿ 13 ವಿಕೆಟ್‌ಗಳನ್ನು ಹೊಂದಿದ್ದರು. ಕಳೆದ ವರ್ಷ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಇಶಾಂತ್ 3 ಪಂದ್ಯಗಳಲ್ಲಿ ಕೇವಲ 1 ವಿಕೆಟ್ ಪಡೆಯಲು ಶಕ್ತರಾಗಿದ್ದರು.

Tags: ipl 2022ipl-2022-mega-auctionishanth sharma
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram