ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kavya maran | ಯಾರು ಈ ಕಾವ್ಯಾ ಮಾರನ್…!!!

Mahesh M Dhandu by Mahesh M Dhandu
February 17, 2022
in Newsbeat, Sports, ಕ್ರಿಕೆಟ್, ಕ್ರೀಡೆ
SRH who is kavya-maran saaksha tv
Share on FacebookShare on TwitterShare on WhatsappShare on Telegram

Kavya maran | ಯಾರು ಈ ಕಾವ್ಯಾ ಮಾರನ್…!!!

IPL-2022 ಮೆಗಾ ಹರಾಜು ಮುಗಿದ ನಂತರವೂ, ಸಾಮಾಜಿಕ ಮಾಧ್ಯಮದಲ್ಲಿ ಬಜ್ ಇನ್ನೂ ಮುಂದುವರೆದಿದೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಯಾವ ಆಟಗಾರ ಎಷ್ಟು ಬೆಲೆಗೆ ಸೇಲ್ ಆದ.? ಯಾವ ಫ್ರ್ಯಾಂಚೈಸಿ ಸರಿಯಾದ ಆಯ್ಕೆ ಮಾಡಿಕೊಂಡಿದೆ.

 ಅನಗತ್ಯವಾಗಿ ಹಣವನ್ನು ಖರ್ಚು ಮಾಡಿದವರು ಯಾರು? ಎಂಬ ಪ್ರಶ್ನೆಗಳನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಐಪಿಎಲ್ ಲವರ್ಸ್ ಚರ್ಚೆಗಿಳಿದಿದ್ದಾರೆ.

ಈ ಚರ್ಚೆಗಳ ಮಧ್ಯೆ ಕ್ರಿಕೆಟ್ ಮತ್ತು ಆಟದ ಹೊರತಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಭಾಗಿಯಾಗಿದ್ದ ಬೆಡಗಿ ಬಗ್ಗೆ ಚರ್ಚೆ ಆಗುತ್ತಿದೆ.

ಆಕರ್ಷಕ ನೋಟ ಹಾಗೂ ಸುಂದರ ನಗುವಿನ ಯುವತಿಯೊಬ್ಬಳು ಹರಾಜಿನಲ್ಲಿ ಎಲ್ಲರ ಗಮನ ಸೆಳೆದಿದ್ದರು.

ಆಕೆ ಬೇರೆ ಯಾರೂ ಅಲ್ಲ, ಸನ್‌ರೈಸರ್ಸ್ ಹೈದರಾಬಾದ್‌ನ ಸಹ-ಮಾಲೀಕೆ ಕಾವ್ಯಾ ಮಾರನ್.

ಐಪಿಎಲ್ ಅನ್ನು ಫಾಲೋ ಮಾಡೋರಿಗೆ ಕಾವ್ಯಾ ಮಾರನ್ ಬಗ್ಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ,   ತಮ್ಮ ಹಾವಭಾವಗಳಿಂದ ಹಲವು ಬಾರಿ ಪಂದ್ಯದ ಹೈಲೈಟ್ ಆಗಿದ್ದ ಕಾವ್ಯಾ, 2018 ರ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು.

ಅಲ್ಲಿಂದ ಅವರಿಗಾಗಿಯೇ ಒಂದು ಸಪ್ರೇಟ್ ಅಭಿಮಾನಿಗಳ ಬಳಗವಿದೆ. ಅವರನ್ನ ಅಭಿಮಾನಿಗಳು ಕಾವ್ಯಾ ಬೇಬಿ ಅಂತಾನೂ ಕರೆಯುತ್ತಾರೆ.

SRH who is kavya-maran  saaksha tv

ಅಂದಹಾಗೆ ಬೆಂಗಳೂರಿನಲ್ಲಿ ನಡೆದ ಮೆಗಾ ಹರಾಜಿನಲ್ಲಿಯೂ ಕಾವ್ಯ ಮತ್ತೆ ಎಲ್ಲರನ್ನೂ  ಆಕರ್ಷಿಸಿದರು.

ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಟ್ರೆಂಡಿಂಗ್ ಆಗಿವೆ.  ಜೊತೆಗೆ ಅನೇಕರು ಕಾವ್ಯಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡುತ್ತಿದ್ದಾರೆ.

ಕಾವ್ಯಾ ಮಾರನ್ ಯಾರು?

ಕಾವ್ಯಾ ಅವರು ಖ್ಯಾತ ಮಾಧ್ಯಮ ದಿಗ್ಗಜ ಕಲಾನಿಧಿ ಮಾರನ್ ಅವರ ಪುತ್ರಿ.

ಸನ್‌ರೈಸ್ ಹೈದರಾಬಾದ್ ಫ್ರಾಂಚೈಸಿಯ ಸಹ-ಮಾಲೀಕರಾಗಿದ್ದಾರೆ. ಸನ್ ಮ್ಯೂಸಿಕ್ ಮತ್ತು ಸನ್ ಟಿವಿ ಎಫ್‌ಎಂ ಚಾನೆಲ್‌ಗಳ ವ್ಯವಹಾರಗಳನ್ನ ನೋಡಿಕೊಳ್ಳುತ್ತಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರಿಗೂ ಕಲಾನಿಧಿ ಮಾರನ್ ಅವರಿಗೂ ಇರುವ ಸಂಬಂಧದ ಬಗ್ಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ.

ಅವರ ಸಹೋದರ ದಯಾನಿಧಿ ಮಾರನ್ ಲೋಕಸಭೆಯಲ್ಲಿ ಚೆನ್ನೈ ಸೆಂಟ್ರಲ್ ಅನ್ನು ಪ್ರತಿನಿಧಿಸುತ್ತಿದ್ದಾರೆ.

ಶ್ರೀಮಂತ ಕುಟುಂಬಕ್ಕೆ ಸೇರಿದ ಕಾವ್ಯಾ, ಎಸ್‌ಆರ್‌ಎಚ್‌ನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾ ತಮ್ಮದೇಯಾದ ಮನ್ನಣೆ ಪಡೆಯುತ್ತಿದ್ದಾರೆ

Tags: IPLIPL 2022 live AuctionKavya maransrh
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram