ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Job Requirement: ಇಂಡಿಯನ್‌ ಕೋಸ್ಟ್‌ ಗಾರ್ಡ್‌ ನಲ್ಲಿ 65 ಹುದ್ದೆಗಳಿಗೆ ಅರ್ಜಿ ಆಹ್ವಾನ

Vivek Biradar by Vivek Biradar
February 17, 2022
in National, Newsbeat, ದೇಶ - ವಿದೇಶ
Indian Cost Gard Saaksha Tv
Share on FacebookShare on TwitterShare on WhatsappShare on Telegram

ಇಂಡಿಯನ್‌ ಕೋಸ್ಟ್‌ ಗಾರ್ಡ್‌ ನಲ್ಲಿ 65 ಹುದ್ದೆಗಳಿಗೆ ಅರ್ಜಿ ಆಹ್ವಾನ Saaksha Tv

Indian Coast Guard Recruitment 2022: ಇಂಡಿಯನ್‌ ಕೋಸ್ಟ್‌ ಗಾರ್ಡ್‌ ನಲ್ಲಿ ಖಾಲಿ ಇರುವ 65 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಜೆನೆರಲ್ ಡ್ಯೂಟಿ /ಕಮರ್ಷಿಯಲ್ ಪೈಲಟ್ ಲೈಸನ್ಸ್‌ (ಎಸ್‌ಎಸ್‌ಎ), ಟೆಕ್ನಿಕಲ್ (ಇಲೆಕ್ಟ್ರಿಕಲ್ / ಇಲೆಕ್ಟ್ರಾನಿಕ್ಸ್‌) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಸಬಹುದಾಗಿದೆ.

ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ ಕುರಿತು ಮಾಹಿತಿ ಈ ಕೆಳಗಿನಂತಿದೆ

ಹುದ್ದೆಗಳು: ಜೆನೆರಲ್ ಡ್ಯೂಟಿ /ಕಮರ್ಷಿಯಲ್ ಪೈಲಟ್ ಲೈಸನ್ಸ್‌ (ಎಸ್‌ಎಸ್‌ಎ) – 50

ಟೆಕ್ನಿಕಲ್ (ಇಲೆಕ್ಟ್ರಿಕಲ್ / ಇಲೆಕ್ಟ್ರಾನಿಕ್ಸ್‌) – 15

ಪ್ರಮುಖ ದಿನಾಂಕಗಳು:
ಅಪ್ಲಿಕೇಶನ್‌ ಸಲ್ಲಿಸಲು ಆರಂಭ ದಿನಾಂಕ: 18-02-2022 ರ ಮಧ್ಯಾಹ್ನ 11 ಗಂಟೆಯಿಂದ ಪ್ರಾರಂಭ
ಇನ್ನೂ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 28-02-2022 ರ ಸಂಜೆ 05-00 ಗಂಟೆವರೆಗೆ.
ವಿದ್ಯಾರ್ಹತೆ:
ಜೆನೆರಲ್ ಡ್ಯೂಟಿ: ಬ್ಯಾಚುಲರ್ ಡಿಗ್ರಿ
ಕಮರ್ಷಿಯಲ್ ಪೈಲರ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) : 12ನೇ ತರಗತಿ ಪಾಸ್.
ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್): ಬಿಇ ಪಾಸ್
ವಯೋಮಿತಿ ಅರ್ಹತೆಗಳು
– ಜೆನೆರಲ್ ಡ್ಯೂಟಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 01-07-1998 ಮತ್ತು 30-06-2002 ರ ನಡುವೆ ಜನಿಸಿರಬೇಕು.
– ಕಮರ್ಷಿಯಲ್ ಪೈಲಟ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-07-1998 ರಿಂದ 30-06-2004 ರ ನಡುವೆ ಜನಿಸಿರಬೇಕು.
– ಟೆಕ್ನಿಕಲ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ದಿನಾಂಕ 01-07-1998 ಮತ್ತು 30-06-2002 ರ ನಡುವೆ ಜನಿಸಿರಬೇಕು.

Tags: #Saaksha TVIndian Coast GuardJob Requirement
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram