ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics: ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು : ಸಿದ್ದರಾಮಯ್ಯ

Vivek Biradar by Vivek Biradar
February 17, 2022
in Newsbeat, Politics, ರಾಜಕೀಯ
Chamarajanagar
Share on FacebookShare on TwitterShare on WhatsappShare on Telegram

ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು : ಸಿದ್ದರಾಮಯ್ಯ Saaksha Tv

ಬೆಂಗಳೂರು: ರಾಷ್ಟ್ರಧ್ವಜದ ಬಗ್ಗೆ ಅವಮಾನ ಮಾಡಿದ ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

Related posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

March 23, 2026
ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026

ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು ಇಲ್ಲದಿದ್ದರೆ ಸದನದ ಹೊರಗೂ ಒಳಗೂ ಹೋರಾಟ ಮಾಡುತ್ತೇವೆ  ಆರ್‌ಎಸ್‌ಎಸ್ ಕುಮ್ಮಕ್ಕಿನಿಂದ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯಪಾಲರು ಸಿಎಂಗೆ ಹೇಳಿ ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಇದನ್ನು ಬಿಜೆಪಿಯವರು ಖಂಡನೆ ಮಾಡಿಲ್ಲ, ಸಿಎಂ‌ ಖಂಡನೆ ಮಾಡಿಲ್ಲ. ಸದನದಲ್ಲಿ ನಿಲುವಳಿ ಸೂಚನೆ‌ ಪ್ರಸ್ತಾಪ ಮಾಡಿದಾಗ ಆ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

KS Eshwarappa Saaksha Tv

ರಾಷ್ಟ್ರ ಧ್ವಜಕ್ಕೆ ಗೌರವ ನೀಡುವ ಬಗ್ಗೆ 1971 ಆಕ್ಟ್ ಪ್ರಕಾರ ದಂಡ ಅಥವಾ ಬಂಧನಕ್ಕೆ ಅವಕಾಶ ಇದೆ. ಸಂವಿಧಾನ, ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದರೆ ಅದು ದೇಶದ್ರೋಹಕ್ಕೆ ಸಮ. ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜದ ಕೆಳಗಡೆ ರೈತ ಧ್ವಜ ಹಾರಿಸಿದಾಗ ರೈತರ ಮೇಲೆ ದೇಶದ್ರೋಹದ ಪ್ರಕರಣ ಹಾಕಲಾಗಿದೆ. ಆದರೆ ಈಶ್ವರಪ್ಪ ವಿರುದ್ಧ ಏಕಿಲ್ಲ? ಎಂದು ಪ್ರಶ್ನಿಸಿದರು.

2002ರವರೆಗೆ ನಾಗಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜ‌ ಹಾರಿಸಿರಲಿಲ್ಲ. ಸಂಘದ ಬೈಠೆಕ್‌ನಲ್ಲೂ ರಾಷ್ಟ್ರ ಧ್ವಜ‌ ಹಾಕಲ್ಲ. ಈಶ್ವರಪ್ಪ ಕೈಯಲ್ಲಿ ಆರ್‌ಎಸ್‌ಎಸ್‌ನವರೇ ಹೇಳಿಸಿರಬೇಕು. ಕುರಿ ಕಾಯ್ಕೊಂಡು ಇರಬೇಕಾಗುತ್ತೆ, ಇಲ್ಲ ಕಸ ಗುಡಿಸಿಕೊಂಡೋ, ಬೇರೇನೋ ಮಾಡಿಕೊಂಡು ಜೀತದಾಳಾಗಿ ಇರಬೇಕಾಗುತ್ತೆ. ಆರ್‌ಎಸ್‌ಎಸ್‌ನವರ ಗುಲಾಮರಾಗಿದ್ದಾರೆ ಎಂದು ಹೇಳಿದರು.

Tags: #Saaksha TVBJPCongressKS EshwarappapoliticsSiddaramaiah
ShareTweetSendShare
Join us on:

Related Posts

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

ಪಾಠ ಕಲಿಸ್ತೀವಿ ಎಂದ ಮುಸ್ಲಿಂ ನಾಯಕರು : ನಲವತ್ತು ವರ್ಷದ ಸೇವೆ ಕಡೆಗಣನೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ದಾವಣಗೆರೆಯ ಅಲ್ಪಸಂಖ್ಯಾತರು

by Shwetha
March 23, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಆದರೆ ಟಿಕೆಟ್ ಘೋಷಣೆಯಾದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 23, 2026
0

ದಿನ ಭವಿಷ್ಯ: 23-03-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಇಂದು ಕಾರ್ಯಕ್ಷೇತ್ರದಲ್ಲಿ ಅಪಾರ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಚಂದ್ರನ ಚಲನೆಯಿಂದಾಗಿ ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram