ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಫೆಬ್ರುವರಿ 18 ಶುಕ್ರವಾರ, 2022 ಅದೃಷ್ಟ ರಾಶಿ ಭವಿಷ್ಯ ಸಿಗಂದೂರು ಚೌಡೇಶ್ವರಿ ಅಮ್ಮನವರ ಆಶೀರ್ವಾದ ಪಡೆಯುತ್ತ ಇಂದಿನ ಭವ್ಯ ಭವಿಷ್ಯ ವಾಣಿ..

Vivek Biradar by Vivek Biradar
February 18, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಫೆಬ್ರುವರಿ 18 ಶುಕ್ರವಾರ, 2022 ಅದೃಷ್ಟ ರಾಶಿ ಭವಿಷ್ಯ ಸಿಗಂದೂರು ಚೌಡೇಶ್ವರಿ ಅಮ್ಮನವರ ಆಶೀರ್ವಾದ ಪಡೆಯುತ್ತ ಇಂದಿನ ಭವ್ಯ ಭವಿಷ್ಯ ವಾಣಿ.. Saaksha Tv

ಮೇಷ ಲೇವಾದೇವಿ ವ್ಯವಹಾರ ನಡೆಸುವವರು ಈ ದಿನ ವಿಶ್ರಾಂತಿ ಪಡೆಯುವುದು ಉತ್ತಮ. ಸುಖ ಸಂಪತ್ತನ್ನು ದೇಹ ಬಾಧೆ ಕಸಿದುಕೊಳ್ಳುವುದು. ಕಾರ್ಮಿಕರ ಅಸಹಕಾರದಿಂದ ಗೃಹ ನಿರ್ಮಾಣ ಕಾರ್ಯ ವಿಳಂಬವಾಗುತ್ತದೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ವೃಷಭ ದಿನದ ದೈನಂದಿನ ಬದುಕಿನಲ್ಲಿ ವಿಘ್ನಗಳು ಎದುರಾಗುತ್ತದೆ. ಕ್ರೀಡಾಪಟುಗಳಿಗೆ ಪಂದ್ಯದಲ್ಲಿ ಹೆಚ್ಚಿನ ಜಯ ಪ್ರಾಪ್ತಿಯಾಗುವುದು. ಶುಭ ಕಾರ್ಯದ ನಿಮಿತ್ತವಾಗಿ ದೂರದ ಊರಿಗೆ ಪ್ರಯಾಣ ಸಂಭವಿಸುವುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ಈ ದಿನ ಬೇರೆಯವರ ಸಹಾಯ ಅಪೇಕ್ಷಿಸದೆ ಕಾರ್ಯ ಸಾಧಿಸಿಕೊಳ್ಳಿ. ವೈವಾಹಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ. ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟಗಾರರಿಗೆ ಮತ್ತು ಕಬ್ಬಿಣ ವ್ಯಾಪಾರಿಗಳಿಗೆ ಹೆಚ್ಚು ಲಾಭ.

ಕಟಕ  ಗುರಿ ಸಾಧಿಸಲು ಅನಿವಾರ್ಯವಾಗಿರುವ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಉತ್ತಮ. ಕಾರ್ಮಿಕ ವರ್ಗದವರಿಗೆ ಹೆಚ್ಚಿನ ಸವಲತ್ತುಗಳು ಒದಗುವುವು. ವಸ್ತ್ರ ವಿನ್ಯಾಸದಲ್ಲಿ ವಿಶೇಷ ಪರಿಣಿತಿಯನ್ನು ಪಡೆದುಕೊಳ್ಳುವಿರಿ.

ಸಿಂಹ ಕೋರ್ಟ್ ವ್ಯವಹಾರದಲ್ಲಿ ಕೆಲವೊಂದು ಸನ್ನಿವೇಶಗಳು ನಿಮ್ಮ ಪರವಾಗಿರುವಂತೆ ತೋರುವುದರಿಂದ ನಿರಾಳವಾಗಿ ಮುಂದುವರೆಯಿರಿ. ಈಗಿನ ನಿಮ್ಮೆಲ್ಲಾ ವ್ಯವಹಾರಗಳಲ್ಲಿ ಅಭಿವೃದ್ಧಿ ಸಾಧಿಸಬಲ್ಲಿರಿ.

ಕನ್ಯಾ ಕುಟುಂಬದ ಅಭಿವೃದ್ಧಿಗೆ ಅಂತಃಕಲಹ, ಹಿತಶತ್ರುಗಳ ಬಾಧೆಯು ಅನುಭವಕ್ಕೆ ಬರಲಿದೆ. ಹಿರಿಯರ ಬಳಿಯಲ್ಲಿ ಅನಾವಶ್ಯಕವಾದ ವಿವಾದ, ಗೊಂದಲಗಳಿಗೆ ಅವಕಾಶ ನೀಡಬೇಡಿ. ಧರ್ಮಕಾರ್ಯಗಳನ್ನು ಮಾಡಿ.

ತುಲಾ ನಿಮ್ಮ ಆಫೀಸಿನ ಕೆಲಸದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುವುದು. ನಿಮ್ಮ ಸ್ಪರ್ಧಾ ಮನೋಭಾವಗಳು ತೀವ್ರಗೊಳ್ಳುವುದು. ಅನಿರೀಕ್ಷಿತವಾಗಿ ಆಗುವ ನಿಮ್ಮ ಹಳೆಯ ಗೆಳೆಯನ ಭೇಟಿ ಸಂತಸ ತರುವುದು.

ವೃಶ್ಚಿಕ ಮಕ್ಕಳ ವಿಷಯದಲ್ಲಿ ಹೆಚ್ಚಿನ ತೋರಿದಲ್ಲಿ ಅವರ ಭವಿಷ್ಯಕ್ಕೆ ಉತ್ತಮವಾಗುವುದು. ಪುಸ್ತಕ ಓದುವ ಹವ್ಯಾಸ ಹೊಂದಿದವರಿಗೆ ಉತ್ತಮವಾದ ನಿಮ್ಮ ಅಭಿರುಚಿಗೆ ತಕ್ಕಂತಹ ಪುಸ್ತಕವು ದೊರಕುವುದು.

ಧನು ಭಾವನೆಯ ಬದಲು ವಾಸ್ತವದತ್ತ ಗಮನ ಹರಿಸಲು ಸೂಕ್ತ ಸಮಯ. ಪ್ರಾಪಂಚಿಕ ಬದುಕಿನ ಬಗ್ಗೆ ತಿಳಿದುಕೊಳ್ಳಿ. ನಟನಾ ವೃತ್ತಿಯವರಿಗೆ ಖ್ಯಾತಿ ಮತ್ತು ಸಂಪತ್ತು ಹರಿದು ಬರಲಿದೆ. ಕಾಗದ ಪತ್ರಗಳ ನಿರ್ವಹಣೆಯಲ್ಲಿ ಎಚ್ಚರ ವಹಿಸಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ  ದೇವರ ಅನುಗ್ರಹದಿಂದ ನೀವು ಬಹಳ ಹಳೆಯದಾದ ಹಾಗೂ ಕೌಟುಂಬಿಕವಾದ ಮುಖ್ಯ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ವೈದ್ಯ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಪರಿಶ್ರಮ ವಹಿಸುವರು.

ಕುಂಭ ಕಾನೂನು ವಿದ್ಯಾರ್ಥಿಗಳು ತಮ್ಮ ಮುಂಬರುವ ಪರೀಕ್ಷೆಗಾಗಿ ಹೆಚ್ಚು ಮಾಹಿತಿಯನ್ನು ಸಂಗ್ರಹಿಸಲು ಉತ್ತಮ ದಿನ. ಅನಿರೀಕ್ಷಿತವಾದರೂ ನಿಮ್ಮ ಬದುಕಿನಲ್ಲಿ ಒಳ್ಳೆಯ ಬೆಳವಣಿಗೆಗಳಾಗುವ ಲಕ್ಷಣಗಳು ಕಾಣುತ್ತಿವೆ.

ಮೀನ ಸೌಹಾರ್ದಯುತ ಸಂಬಂಧಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ತೆರಿಗೆ ಅಧಿಕಾರಿಗಳಿಗೆ ಮಧ್ಯಾಹ್ನದ ನಂತರದ ಸಮಯದಲ್ಲಿ ಕೆಲಸಗಳ ಒತ್ತಡ ಕಡಿಮೆಯಾಗಲಿದೆ. ಸೃಜನಶೀಲತೆಗೆ ಹೆಚ್ಚಿನ ಮನ್ನಣೆ ದೊರಕುವುದು.

Tags: #astrology#Saaksha TVJotishyaLord Choudeshwari
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram