ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Suresh Raina | ಧೋನಿಯನ್ನ ನಂಬಿ ಕೆಟ್ಟ ರೈನಾ..

Mahesh M Dhandu by Mahesh M Dhandu
February 18, 2022
in Newsbeat, Sports, ಕ್ರಿಕೆಟ್, ಕ್ರೀಡೆ
suresh raina m.s.dhoni csk saakshatv
Share on FacebookShare on TwitterShare on WhatsappShare on Telegram

Suresh Raina | ಧೋನಿಯನ್ನ ನಂಬಿ ಕೆಟ್ಟ ರೈನಾ.. suresh-raina-M S Dhoni IPL CSK

ಸುರೇಶ್ ರೈನಾ.. ಒಂದು ಕಾಲದಲ್ಲಿ ಟೀಂ ಇಂಡಿಯಾದ ಮ್ಯಾಚ್ ವಿನ್ನರ್. ವಿಸ್ಫೋಟಕ ಬ್ಯಾಟಿಂಗ್ ಜೊತೆಗೆ ಸಂಕಷ್ಟದ ಸ್ಥಿತಿಯಲ್ಲಿ ವಿಕೆಟ್ ಪಡೆಯುತ್ತಾ ಫೀಲ್ಡಿಂಗ್ ನಲ್ಲಿ ಸಿಂಹದಂತೆ ಘರ್ಜಿಸಿದ್ದ ಆಟಗಾರ. ದೊಡ್ಡ ದೊಡ್ಡ ಇನ್ನಿಂಗ್ಸ್ ಕೊಟ್ಟೋದಕ್ಕೂ ಸೈ… ದೊಡ್ಡ ದೊಡ್ಡ ಹೊಡೆತಗಳ ಮೂಲಕ ಮ್ಯಾಚ್ ಗೆಲ್ಲಿಸಿಕೊಡೋಕೂ ಜೈ ಎಂಬಂತೆ ರೈನಾ ಬ್ಯಾಟ್ ಬೀಸುತ್ತಿದ್ದರು. ಟಿ 20 ಕ್ರಿಕೆಟ್ ನಲ್ಲಿ  ಯುವರಾಜ್ ಸಿಂಗ್ ಬಳಿಕ ಭಾರತದ ಪರ  ಆ ರೇಂಜಿಗೆ ಸದ್ದು ಮಾಡಿದ್ದು ರೈನಾ ಮಾತ್ರ. ಜೊತೆಗೆ ಏಕದಿನ ಕ್ರಿಕೆಟ್ ನಲ್ಲಿ ಧೋನಿ ಬಳಿಕ ಮ್ಯಾಚ್ ಎಂದು ಗುರುತಿಸಿಕೊಂಡಿದ್ದರು.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಇದೇ ಕಾರಣಕ್ಕಾಗಿ ಅವರು ಧೋನಿಯ ಉತ್ತರಾಧಿಕಾರಿ ಅಂತಾನೇ ಕರೆಸಿಕೊಳ್ಳುತ್ತಿದ್ದರು. ಧೋನಿ ಬಳಿಕ ರೈನಾ ಟೀಂ ಇಂಡಿಯಾದ ನಾಯಕರಾಗುತ್ತಾರೆ ಅಂತಾ ಹೇಳಲಾಗುತ್ತಿತ್ತು. ಜೊತೆಗೆ ಹಿರಿಯ ಆಟಗಾರರ ಅನುಪ್ಥಿತಿಯಲ್ಲಿ ರೈನಾ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ ಕೂಡ.

ಇತ್ತ ಟೀಂ ಇಂಡಿಯಾ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಧೋನಿ ನೆರಳಿನಂತೆ ಇದ್ದ ರೈನಾ, ಕಾಲ ಕಳೆದಯುತ್ತಿದ್ದಂತೆ ಟೀಂ ಇಂಡಿಯಾದಲ್ಲಿ ಸ್ಥಾನ ಮಾಯವಾಗಿತ್ತು. ಇದೀಗ ಚೆನ್ನೈ ತಂಡದಲ್ಲೂ ಮಾಯವಾಗಿದ್ದಾರೆ. ಇದಕ್ಕೆ ಅವರ ಫಾರ್ಮ್ ಕಾರಣ ಎನ್ನಬಹುದು, ಆದ್ರೆ ರೈನಾ ಸದಾ ಧೋನಿಯ ನೆರಳಿನಂತೆ ಇದ್ದದ್ದೇ ಇದಕ್ಕೆ ಕಾರಣ ಅನ್ನೋದು ಕ್ರಿಕೆಟ್ ಪಂಡಿತರ ವಾದ..

suresh-raina-M S Dhoni IPL CSK saaksha tv

ಹೌದು..! ಸುರೇಶ್ ರೈನಾ ಅದ್ಭುತ ಪ್ರತಿಭೆಯೊಂದಿದ್ದ  ಆಟಗಾರ. ಒಂದೇ ಕೈಯಲ್ಲಿ ಪಂದ್ಯ ಗೆಲ್ಲಿಸಿಕೊಡೋದು ರೈನಾಗೆ ಸಲೀಸಲಾದ ಸಂಗತಿಯಾಗಿತ್ತು. ಜೊತೆಗೆ ನಾಯಕತ್ವದ ಗುಣಗಳೂ ಅವರಲ್ಲಿದ್ದವು. ಆದ್ರೆ ಯಾವಾಗ ರೈನಾ, ಧೋನಿಯನ್ನ ನಂಬಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅಂಟಿಕೊಂಡರೋ ಅಲ್ಲಿಂದಲೇ ಅವರ ವೃತ್ತಿ ಜೀವನವೂ ಧೋನಿ ನಿರ್ಧಾರದ ಮೇಲೆ ನಿರ್ಧಾರವಾಯ್ತ.

ಒಂದು ಬೃಹತ್ ಆಕಾರ ಮರದ ಕೆಳಗೆ ಹೇಗೆ ಮತ್ತೊಂದು ಮರ ಬೆಳೆಯಲು ಸಾಧ್ಯವಿಲ್ಲವೋ ಹಾಗೇ ಧೋನಿಯ ಚಾರ್ಮ್ ಮುಂದೆ ರೈನಾ ಶೈನ್ ಆಗಲೇ ಇಲ್ಲ. ವಾಸ್ತವವಾಗಿ ನೋಡಿದ್ರೆ, ರೈನಾ ಚೆನ್ನೈ ತಂಡಕ್ಕೆ ಸಾಕಷ್ಟು ಯಶಸ್ಸನ್ನ ತಂದುಕೊಟ್ಟಿದ್ದಾರೆ. ಚೆನ್ನೈ ತಂಡದ ಯಶಸ್ಸಿನಲ್ಲಿ ರೈನಾ ಪಾತ್ರ ಮಹತ್ವದ್ದಾಗಿದೆ. ಆದ್ರೆ ಈಗ ತಂಡದಿಂದ ದೂರ ಇದ್ದಾರೆ.

ಒಂದೇ ವೇಳೆ ಸುರೇಶ್ ರೈನಾ ಚೆನ್ನೈ ತಂಡವನ್ನು ಬಿಟ್ಟು ಬೇರೆ ತಂಡದಲ್ಲಿ ಇದ್ದಿದ್ದರೇ ಅವರು ನಾಯಕರಾಗಿ ಹಾಗೇ ಒಬ್ಬ ಆಟಗಾರನಾಗಿ ಇನ್ನಷ್ಟು ಯಶಸ್ಸು ಕಾಣುತ್ತಿದ್ದರು. ಆಗ ಸಾಮಾನ್ಯವಾಗಿಯೇ ಯಾರ ದಯೆ ಇಲ್ಲದೇ ಸ್ವಂತ ಸಾಮರ್ಥ್ಯದ ಮೇಲೆ ಟೀಂ ಇಂಡಿಯಾಗೆ ಎಂಟ್ರಿ ಕೊಡುತ್ತಿದ್ದರು. ಆದ್ರೆ ಧೋನಿ ಹಿಂದೆ ನಿಂತ ಕಾರಣದಿಂದಾಗಿ ಅವರು ಕಣ್ಮರೆ ಆದ್ರು ಅನ್ನೋದು ಕೆಲವರ ವಾದವಾಗಿದೆ.   

Tags: #Saaksha TVCricketIPLSuresh Raina
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram