ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 10 NEWS – ಈ ದಿನದ ಪ್ರಮುಖ ಸುದ್ದಿಗಳು…!!

Naveen Kumar B C by Naveen Kumar B C
February 18, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

TOP 10 NEWS – ಈ ದಿನದ ಪ್ರಮುಖ ಸುದ್ದಿಗಳು…!!

1 ಜುಲೈ 2008 ರಲ್ಲಿ ಅಹಮದಾಬಾದ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ನ್ಯಾಯಲಯ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ ವಿಧಿಸಿದ್ದು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

2 ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.  66,254 ಜನರು ಗುಣಮುಖರಾಗಿದ್ದು, ಸಕ್ರೀಯ ಪ್ರಕರಣಗಳು 2,92,092 ಲಕ್ಷದಷ್ಟಿದೆ.  ಕಳೆದ 24 ಗಂಟೆಯಲ್ಲಿ 492 ಜನರು ಸೋಂಕಿಗೆ ಮರಣ ಹೊಂದಿದ್ದಾರೆ.

3 ಭಾರತೀಯ ನೌಕಾಪಡೆಯ ಯುದ್ಧನೌಕೆ INS ವಿಶಾಖಪಟ್ಟಣಂ ಪಶ್ಚಿಮ ಕರಾವಳಿಯಿಂದ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ  ಯಶಸ್ವಿಯಾಗಿ  ಉಡಾಯಿಸಲಾಗಿದೆ.

4 ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ಚುನಾವಣೆ ಪ್ರಚಾರಕ್ಕೆ ಇಂದು ಕೊನೆಯ ದಿನ. ಕೊನೆಯ ದಿನದ ಪ್ರಯುಕ್ತ ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಬೆಂಬಲ ಪಡೆಯಲು ಕೊನೆಯ ಕಸರತ್ತು ನಡೆಸುತ್ತಿವೆ.

5 ನಾನು ಹಿಜಾಬ್ ಪಜಾಬ್ ಜೊತೆ ಇಲ್ಲ. ನಮಗೆ ನಾಡಿನ ಜನರ ಬದುಕು ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಕುಮಾರಸ್ವಾಮಿ, ಯಾವ ಜಾತಿಯ ಜನರಿರಲಿ ಜನರ ಬದುಕು ಮುಖ್ಯ. ನಾಡಿನಲ್ಲಿ ಶಾಂತಿ ವಾತಾವರಣ ಹಾಳು ಮಾಡಬಾರದು. ನಾನು ಹಿಜಾಬ್ ಪಜಾಬ್ ಜೊತೆ ಇಲ್ಲ. ನಮಗೆ ನಾಡಿನ ಜನರ ಬದುಕು ಮುಖ್ಯ ಎಂದರು.

6 ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ನಾವು ಆ ಬಚಲು ಬಾಯಿ ಈಶ್ವರಪ್ಪ  ರಾಜೀನಾಮೆ ಕೇಳ್ತಾಯಿಲ್ಲ. ಈಶ್ವರಪ್ಪ ಅವರದ್ದು ರಾಷ್ಟ್ರ ದ್ರೋಹದ ಹೇಳಿಕೆ. ಸ್ವತಃ ಸಿಎಂ ಬೊಮ್ಮಾಯಿ  ಅಥವಾ ರಾಜ್ಯಪಾಲರ ಅವರೇ ಈಶ್ವರಪ್ಪ ಅವರನ್ನು ಡಿಸ್ಮಿಸ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

07  IPL-2022 ಋತುವಿನ ಆರಂಭಕ್ಕೂ ಮುನ್ನ, ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರೀ ಆಘಾತ ಎದುರಾಗಿದೆ.  ತಂಡದ ಸಹಾಯಕ ಕೋಚ್ ಸೈಮನ್ ಕ್ಯಾಟಿಚ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

08 ಸುರೇಶ್ ರೈನಾ ಕಳೆದ ಎರಡು ಐಪಿಎಲ್ ಸೀಸನ್ಗಳಲ್ಲಿ ವೈಯಕ್ತಿಕ ಕಾರಣಗಳಿಂದ ಪಂದ್ಯಗಳಿಂದ ದೂರ ಉಳಿದಿದ್ದರು. ಅವರು ಎಂ.ಎಸ್.ಧೋನಿ ಮತ್ತು ಫ್ರಾಂಚೈಸಿಯ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಅವರನ್ನ ಹರಾಜಿನಲ್ಲಿ ಖರೀದಿಸಲಿಲ್ಲ ಎಂದು  ಸೈಮನ್ ಡೋಲ್ ಹೇಳಿದ್ದಾರೆ.

09  ತೆಲುಗು ನಟ ಅಕ್ಕಿನೇನಿ  ನಾಗಾರ್ಜುನ ತಂದೆ  ನಾಗೇಶ್ವರ್ ರಾವ್ ಅವರ ನೆನಪಿಗಾಗಿ ವಿಶೇಷ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಈ  ಹಿಂದೆ  ಭರವಸೆ ನೀಡಿದಂತೆ ತೆಲಂಗಾಣದ ಮೇಡಚಲ್ ಜಿಲ್ಲೆಯ ಚೆಂಗಿಚೆರ್ಲಾದಲ್ಲಿ 1,080 ಎಕರೆ ಅರಣ್ಯ ಭೂಮಿಯನ್ನು ದತ್ತು ಪಡೆದಿದ್ದಾರೆ.

10 ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ  ಬಚ್ಚನ್ ಪಾಂಡೆ ಟ್ರೇಲರ್ ಬಿಡುಗಡೆಯಾಗಿದೆ.  ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಕೃತಿ ಸನೋನ್  ನಟನೆಯ  ಬಚ್ಚನ್ ಪಾಂಡೆ ಯನ್ನ  ಫರ್ಹಾದ್ ಸಾಮ್ಜಿ ನಿರ್ದೇಶನ  ಮಾಡಿದ್ದಾರೆ.  2014 ರಲ್ಲಿ ಬಿಡುಗಡೆಯಾದ ತಮಿಳು ಚಿತ್ರ ಜಿಗರ್ತಾಂಡದ ರಿಮೇಕ್ ಆಗಿದ್ದು.  ಬಚ್ಚನ್ ಪಾಂಡೆ ಮಾರ್ಚ್ 18 ರಂದು ತೆರೆಗೆ ಬರಲಿದೆ.

ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram