ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆ ಥರಾ ಬ್ಯಾಟಿಂಗ್ ಮಾಡಿದರವನ್ನು ಯಾವತ್ತೂ ನೋಡಿಲ್ಲ – ಮಹಮ್ಮದ್ ಕೈಫ್…

admin by admin
May 21, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ನನ್ನ ಕ್ರಿಕೆಟ್ ಬದುಕಿನಲ್ಲಿ ಆ ರೀತಿ ಬ್ಯಾಟಿಂಗ್ ಮಾಡಿದವರನ್ನು ಯಾವತ್ತೂ ನೋಡಿಲ್ಲ… ಇದು 15 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿಯ ಬ್ಯಾಟಿಂಗ್ ವೈಖರಿಯನ್ನು ನೋಡಿದ್ದ ಟೀಮ್ ಇಂಡಿಯಾದ ಮಾಜಿ ಆಟಗಾರ ಮಹಮ್ಮದ್ ಕೈಫ್ ಹೇಳಿರುವ ಮಾತು.

2005ರಲ್ಲಿ ವಿಶಾಖಪಟ್ಟಣದಲ್ಲಿ ನಡೆದಿದ್ದ ಪಂದ್ಯ. ಅದು ಬದ್ಧ ವೈರಿ ಪಾಕಿಸ್ತಾನ ವಿರುದ್ಧ. ಆಗಷ್ಟೇ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ಸಮಯ. ಧೋನಿಯವರದ್ದು ಅದು ನಾಲ್ಕನೇ ಏಕದಿನ ಪಂದ್ಯ. ಆ ಪಂದ್ಯವನ್ನು ನಾನು ತುಂಬಾ ಹತ್ತಿರದಿಂದ, ಸೂಕ್ಷ್ಮವಾಗಿ ಗಮನಿಸಿದ್ದೇನೆ. ಧೋನಿ ಚೆಂಡನ್ನು ಹೊಡೆಯುತ್ತಿದ್ದ ರೀತಿಗೆ ನಿಜಕ್ಕೂ ಚಕಿತಗೊಂಡಿದ್ದೆ. ಧೋನಿ ಚೆಂಡನ್ನು ಹರಿದುಹಾಕುವಂತೆ (ಒಡೆದು ಹಾಕುವಂತೆ) ಬ್ಯಾಟ್ ಬೀಸುತ್ತಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ ನ ಆರಂಭದಲ್ಲಿ ಆ ರೀತಿ ಬ್ಯಾಟಿಂಗ್ ಮಾಡಿದವರನ್ನು ನಾನು ನೋಡಿರಲಿಲ್ಲ. ಆಗಲೇ ಅಂದುಕೊಂಡಿದ್ದೆ. ಧೋನಿಗೆ ಉಜ್ಜಲವಾದ ಭವಿಷ್ಯವಿದೆ ಅಂತ ಮಹಮ್ಮದ್ ಕೈಫ್ ಹೇಳಿಕೊಂಡಿದ್ದಾರೆ.

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

June 23, 2026
Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

June 23, 2026

ಪಾಕಿಸ್ತಾನದ ಬೌಲರ್‍ಗಳನ್ನು ಬೆವರಿಳಿಸಿದ್ದ ಧೋನಿ 123 ಎಸೆತಗಳಲ್ಲಿ 148 ರನ್ ಸಿಡಿಸಿದ್ದರು. ಆಗಲೇ ಅವರನ್ನು ಮೂರನೇ ಕ್ರಮಾಂಕಕ್ಕೆ ಬಡ್ತಿ ನೀಡುವುದು ಉತ್ತಮ ಎಂದು ಭಾವಿಸಿದ್ದೆ ಎಂದು ಕೈಪ್ ಆ ಪಂದ್ಯವನ್ನು ನೆನಪಿಸಿಕೊಂಡಿದ್ದಾರೆ. ಪಾಕ್ ವಿರುದ್ಧ 58 ರನ್‍ಗಳಿಂದ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಿತ್ತು. ಅರ್ಹವಾಗಿಯೇ ಧೋನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಒಲಿಯಿತ್ತು. ಕೇವಲ ಎರಡೇ ಎರಡು ವರ್ಷಗಳಲ್ಲಿ ಧೋನಿ ಟೀಮ್ ಇಂಡಿಯಾದ ನಾಯಕನಾದ್ರು. ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್ ಗೆದ್ದ ಸಾಧನೆಯನ್ನೂ ಮಾಡಿದ್ದರು. ನಂತರ ಧೋನಿ ಹಿಂತಿರುಗಿ ನೋಡಲೇ ಇಲ್ಲ, ಇನ್ನು ಧೋನಿ ತನ್ನ ಚೊಚ್ಚಲ ಏಕದಿನ ಪಂದ್ಯದಲ್ಲಿ ಡಕೌಟ್ ಆಗಿದ್ದರು.

ಆಗ ಮತ್ತೊಂದು ತುದಿಯಲ್ಲಿ ಕೈಫ್ ಬ್ಯಾಟಿಂಗ್ ಮಾಡುತ್ತಿದ್ದರು. ಬಾಂಗ್ಲಾ ವಿರುದ್ಧ ಆಡುವ ಮೂಲಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದರು. ದುರಾದೃಷ್ಟವಶಾತ್ ಮೊದಲ ಪಂದ್ಯದಲ್ಲೇ ಡಕೌಟ್ ಆಗಿದ್ದರು. ಆಗ ಯಾರು ಅಂದುಕೊಂಡಿರಲಿಲ್ಲ. ಧೋನಿ ಮ್ಯಾಚ್ ಫಿನಿಷರ್ ಅಂತ. ಹಾಗೇ ಪಂದ್ಯ ಗೆಲ್ಲಿಸಿಕೊಡುವಂತ ಸಾಮಥ್ರ್ಯವಿದೆಯಂತ. ಅಲ್ಲದೆ ಮೊದಲ ಮೂರು ಏಕದಿನ ಪಂದ್ಯಗಳಲ್ಲೂ ಧೋನಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿರಲಿಲ್ಲ. ಆದ್ರೆ ವಿಶಾಖಪಟ್ಟಣದ ಪಂದ್ಯ ಧೋನಿಯ ಕ್ರಿಕೆಟ್ ಬದುಕಿಗೆ ಹೊಸ ತಿರುವನ್ನು ನೀಡಿತ್ತು ಅಂತ ಮಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಅಂದ ಹಾಗೇ ಧೋನಿಯವರನ್ನು ನಾನು ಮೊದಲ ಬಾರಿ ನೋಡಿದ್ದು 2002ರಲ್ಲಿ. ದೇವಧರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ನಾನು ಕೇಂದ್ರ ವಲಯ ತಂಡದ ನಾಯಕನಾಗಿದ್ದೆ. ಧೋನಿ ಪೂರ್ವ ವಲಯ ಪರ ಆಡುತ್ತಿದ್ದರು. ನಾವು 360 ರನ್‍ಗಳ ಸವಾಲನ್ನು ನೀಡಿದ್ದೇವು. ಧೋನಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಆಗಮಿಸಿದ್ದರು. ಆಗ ನಾವು ಧೋನಿ ವಿರುದ್ಧ ಆಕ್ರಮಮಣಕಾರಿಯಾಗಿ ಬೌಲಿಂಗ್ ಮಾಡಬೇಕು ಅಂತ ಪ್ಲಾನ್ ಮಾಡಿಕೊಂಡಿದ್ದೇವು. ಆದ್ರೆ ಧೋನಿ ನಮ್ಮ ಲೆಕ್ಕಚಾರಗಳನ್ನು ಉಲ್ಟಪಲ್ಟಾ ಮಾಡಿಬಿಟ್ಟರು. ಕೇವಲ 40-50 ಎಸೆತಗಳಲ್ಲಿ 80-85 ರನ್ ಸಿಡಿಸಿದ್ದರು. ಆಗಲೇ ನಾನು ಅಂದುಕೊಂಡೆ. ಧೋನಿ ಎಕ್ಸ್ ಫ್ಯಾಕ್ಟರ್ ಅಂತ. ತನ್ನ ನಿರ್ಭಿತ ಹಾಗೂ ವಿಶಿಷ್ಟ ಶೈಲಿಯ ಬ್ಯಾಟಿಂಗ್ ಜೊತೆಗೆ ಪಂದ್ಯದ ಗತಿಯನ್ನು ಅರಿತುಕೊಂಡಿರುವ ಧೋನಿ ಅಪ್ರತಿಮ ಆಟಗಾರ ಎಂದು ಕೈಫ್ ಧೋನಿಯ ಹಳೆಯ ಪಂದ್ಯಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

Tags: Mahmoud KaifMS Dhoni
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

by Shwetha
June 23, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಿಂದೂ ರಾಷ್ಟ್ರದ ಕುರಿತಾದ ಸೈದ್ಧಾಂತಿಕ ಸಂಘರ್ಷ ತಾರಕಕ್ಕೇರಿದೆ. ಭಾರತವನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್‌ ವಿವಾದ; ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಬಹಿರಂಗ ಸವಾಲು

by Shwetha
June 23, 2026
0

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ....

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

by Shwetha
June 23, 2026
0

ಬೆಂಗಳೂರು: ದೇಶದ ಸಂವಿಧಾನವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಿರುವ ಆರೆಸ್ಸೆಸ್ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಹೋರಾಡಲು ಈಗ ದೇಶಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ವಿಧಾನ ಪರಿಷತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram