ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Breaking – ಇಹಲೋಕ ತ್ಯಜಿಸಿದ ‘ಕಲಾ ತಪಸ್ವಿ’  ರಾಜೇಶ್…

Naveen Kumar B C by Naveen Kumar B C
February 19, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

ಇಹಲೋಕ ತ್ಯಜಿಸಿದ ‘ಕಲಾ ತಪಸ್ವಿ’  ರಾಜೇಶ್…

ಕನ್ನಡ ಚಿತ್ರರಂಗದ ಹಿರಿಯ ನಟ ಕಲಾ ತಪಸ್ವಿ  ರಾಜೇಶ್ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.   ಉಸಿರಾಟದ ಸಮಸ್ಯೆ  ವಯೋಸಹಜ ಕಾಯಿಲೆಗಳಿಂದ  ಬಳತ್ತಿದ್ದ  ಅವರನ್ನ ಫೆಬ್ರವರಿ 9 ರಂದು  ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು.  82 ವರ್ಷದ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.  ರಾಜೇಶ್ ಅವರ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.

ಸದ್ಯ ವಿದ್ಯಾರಣ್ಯಪುರದಲ್ಲಿರುವ  ಮನೆಯಲ್ಲಿ ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ  ಹಿರಿಯ ನಟ ರಾಜೇಶ್  ಅಂತಿಮ ದರ್ಶನವನ್ನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜನೆ ಮಾಡುವುದಾಗಿ  ಅವರ ಅಳಿಯ ಅರ್ಜುನ್ ಸರ್ಜಾ  ತಿಳಿಸಿದ್ದಾರೆ. kannada senior actor kalaa tapaswi rajesh passes away

ಕನ್ನಡ ರಂಗಭೂಮಿಯಿಂದ  ನಟನಾ ಲೋಕಕ್ಕೆ ಕಾಲಿಟ್ಟ  150 ಹೆಚ್ಚು ಸಿನಿಮಾಗಳಲ್ಲಿ ನಾಯಕ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.  ಶಾಲೆ ಓದುವಾಗಲೆ ನಾಟಕಗಳಲ್ಲಿ ಅಭಿನಯಿಸುತ್ತಿದ್ದ  ಅವರು  ವೀರ ಸಂಕಲ್ಪ ಚಿತ್ರದ ಮೂಲಕ  ಕನ್ನಡ ಚಿತ್ರರಂಗಕ್ಕೆ ಪರಿಚಯವಾದವರು.

ರಾಜ್ ಕುಮಾರ್ ಉದಯ್ ಕುಮಾರ್ ಕಲ್ಯಾಣ್ ಕುಮಾರ್ ಸಮಕಾಲಿನರಾದ ಇವರು ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಜನಿಸಿದ ಇವರ ಮೂಲ ಹೆಸರು ಮುನಿ ಚೌಡಪ್ಪ.  ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್​ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟ ಇವರನ್ನ ಚಿತ್ರರಂಗದಲ್ಲಿ’ ‘ಕಲಾತಪಸ್ವಿ’ ರಾಜೇಶ್​ ಎಂದೇ ಕರೆಯುತ್ತಾರೆ.  ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.

1968 ರಲ್ಲಿ ತೆರೆಕಂಡ  ನಮ್ಮ ಊರು ಚಿತ್ರ ರಾಜೇಶ್ ಅವರಿಗೆ  ಹೆಸರು ತಂದು ಕೊಟ್ಟಿತು.  ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’  ‘ಸೊಸೆ ತಂದ ಸೌಭಾಗ್ಯ ಸೇರಿಂತೆ ಹಲವು ಸಿನಿಮಾಗಳಲ್ಲಿ  ಗಮನಾರ್ಹ ಪಾತ್ರ ನಿರ್ವಹಿಸಿದ್ದಾರೆ.

ನಟ ರಾಜೇಶ್​ ಅವರ ಪುತ್ರಿ ಆಶಾ ರಾಣಿ ಕೂಡ ಚಿತ್ರರಂಗದಲ್ಲಿ ಯಶಸ್ಸು ಕಂಡವರು. ಆಶಾ ರಾಣಿ ಅವರನ್ನು ನಟ ಅರ್ಜುನ್​ ಸರ್ಜಾ 1988ರಲ್ಲಿ ಮದುವೆ ಆದರು.

ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್​ ಮಾಂಕ್​’ ಸಿನಿಮಾದಲ್ಲಿ ಅವರೊಂದು ಅತಿಥಿ ಪಾತ್ರದಲ್ಲಿ ನಟಿಸಿದ್ದರು.  ಆ ಚಿತ್ರ ಬಿಡುಗಡೆಯಾಗುವ ಮುನ್ನವೇ ಸಾವನ್ನಪ್ಪಿರುವುದು ನೋವಿನ ಸಂಗತಿ…

Tags: kalaa tapswiKannadarajesh
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

by Shwetha
July 1, 2026
0

ಕರ್ನಾಟಕ ರಾಜಕಾರಣದ ಇಬ್ಬರು ಧ್ರುವತಾರೆಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಲ್ಲಿ ಈಗ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ವಿಶೇಷವಾಗಿ ಕೇಂದ್ರ ಸರ್ಕಾರದೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram