ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema: ಅಚ್ಚರಿಯ ವಿಚಾರ ತೆರೆದಿಟ್ಟ ನಟ ಜಗ್ಗೇಶ್​!

Vivek Biradar by Vivek Biradar
February 19, 2022
in Cinema, Newsbeat, ಮನರಂಜನೆ
Jaggesh Saaksha Tv
Share on FacebookShare on TwitterShare on WhatsappShare on Telegram

ಅಚ್ಚರಿಯ ವಿಚಾರ ತೆರೆದಿಟ್ಟ ನಟ ಜಗ್ಗೇಶ್​! Saaksha Tv

ನವರಸ ನಾಯಕ ಜಗ್ಗೇಶ ಅವರು ಅಪಾರ ದೈವ ಭಕ್ತ ಮತ್ತು ಆದ್ಯಾತ್ಮ ಜೀವಿ. ಇವರು ರಾಯರನ್ನು ಆರಾಧನೆ ಮಾಡುತ್ತಾರೆ. ಅವರ ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನ ಮಂತ್ರಾಲಯದ ರಾಯರ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜಗ್ಗೇಶ ಅವರು ಮಂತ್ರಾಲಯಕ್ಕೆ ಹೋದಾಗಲೆಲ್ಲಾ ಅಲ್ಲಿ ಸೇವೆ ಮಾಡಿರುವ ಚಿತ್ರಗಳನ್ನು ಹಾಕುತ್ತಿರುತ್ತಾರೆ.

ಹೀಗೆ ಜಗ್ಗೇಶ ಅವರು ಮಂತ್ರಾಲಯಕ್ಕೆ ಹೋಗಿದ್ದು, ಅಲ್ಲಿ ತಮ್ಮ ಜೀವನದಲ್ಲಿ ನಡೆದ ಅಪರೂಪದ ಘಟನೆಯೊಂದನ್ನು ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಬಹಳ ವರ್ಷದ ನಂತರ ನಾನು ಮಂತ್ರಾಲಯದಲ್ಲಿ ಉಳಿಯುತ್ತಿದ್ದ ಹುಬ್ಬಳ್ಳಿ ಧರ್ಮಛತ್ರಕ್ಕೆ  ಭೇಟಿಕೊಟ್ಟೆ. 1980-81ರಲ್ಲಿ ಸಿನಿಮರಂಗದಲ್ಲಿ ನನಗೆ ಅವಕಾಶ ಸಿಗುತ್ತಿರಲಿಲ್ಲಾ.ಒಂದು ದಿನ ಛಾಯಾಗ್ರಹಕ ಹಾಗು ಗುರುಗಳು ಸುಂದರನಾಥ ಸುವರ್ಣ ಅಂಬರೀಶರವರ ಚಿತ್ರ ಗಜೇಂದ್ರ  ಅವಕಾಶಕ್ಕಾಗಿ ಸಹನಿರ್ದೇಶಕ ಡಿ.ಬಾಬುರವರಿಗೆ ಕೇಳಿಕೊಂಡರು ಆದರೆ ನನ್ನ ದೌರ್ಭಾಗ್ಯ ಅವಕಾಶ ಸಿಗಲಿಲ್ಲಾ.

ನೊಂದು ನಡೆದು ಬರುವಾಗ ಕೆಂಚಾಂಭ ಲಾಡ್ಜ್ ಬಳಿ ಒಬ್ಬ ಜೋತಿಷಿ ಕಂಡು ಕೇಳಿದಾಗ ನಿನಗೆ ಈ ಪ್ರಪಂಚದಲ್ಲಿ ಸಹಾಯಮಾಡೋದು ಒಬ್ಬರೆ ಅದು ರಾಯರು ಎಂದರು. ಮನೆಗೆ ಬಂದಾಗ ಅಮ್ಮ ತುಳಸಿಕಟ್ಟೆ ಬಳಿ ಕೂತಿದ್ದವಳು ನನ್ನ ಕಂಡು ಲೇ ಮಗನೆ ನಿನಗೆ ಒಳ್ಳೆಯದು ಆಗಬೇಕು ಎಂದರೆ ರಾಯರ ಬಳಿ ಹೋಗು ಎಂದು ತನ್ನ ಎಲೆ ಅಡಿಕೆ ಕಡ್ಡಿ ಪುಡಿಗಾಗಿ ಕೂಡಿಟ್ಟ ಹಣ 500ರೂ ನನಗೆ ಕೊಟ್ಟಳು ಆಶ್ಚರ್ಯವಾಯಿತು.

ಮರುಚಿಂತಿಸದೆ ಮಂತ್ರಾಲಯಕ್ಕೆ ಹೊರಟು, ಇರಲು ಈ ಜಾಗ ಆಯ್ಕೆ ಮಾಡಿಕೊಂಡೆ. ಆಗ ದಿನಕ್ಕೆ 25ಪೈಸ

3ತಿಂಗಳು ಇಲ್ಲಿ ಉಳಿದು ರಾಯರ ಸೇವೆ ಮಾಡಿ ಮನೆಗೆ ಬಂದ ತಕ್ಷಣ kv.ಜಯರಾಮ್ ರವರ ಶ್ವೇತಗುಲಾಭಿ ಚಿತ್ರದಲ್ಲಿ ಮುಖ್ಯ ಖಳನಟ ಅವಕಾಶ ಸಿಕ್ಕಿತು ಅಲ್ಲಿಂದ ನನ್ನ ಬದುಕಲ್ಲಿ ನಂಬಲಾಗದ ರಾಯರ ಪವಾಡ ನಡೆದು ಸಾಮಾನ್ಯ ಹಳ್ಳಿಹುಡುಗ ನವರಸನಾಯಕನಾದೆ.

ಮುಂದೆ ನಾನು ಪರಿಮಳನ ಮದುವೆಯಾಗಿ ಅವಳನ್ನು ಕರೆತಂದು ಇಲ್ಲಿ 1ತಿಂಗಳು ವಾಸಮಾಡಿದೆ. ಇದೆ ಜಾಗದಲ್ಲಿ ಒಬ್ಬ ಸಂತ ಸಿಕ್ಕು ಪರಿಮಳನಿಗೆ ನಿನ್ನ ಗಂಡ ಮುಂದೆ ಬಹಳ ದೊಡ್ಡ ಸಾಧಕನಾಗುತ್ತಾನೆ ಎಂದಾಗ ಜೋರಾಗಿ ನಕ್ಕುಬಿಟ್ಟಳು ಅಂದು. ಇಂದು ಅದ ನೆನದರೆ ಹೇಗಪ್ಪ ಇದೆಲ್ಲಾ ಎನ್ನುತ್ತಾಳೆ. ರಾಯರ ಕಾರುಣ್ಯ ಹಾಗೆ ರಾಯರನ್ನು ಅನನ್ಯವಾಗಿ ನಂಬಿ ಕಾಯವಾಚಮನ ಶುದ್ಧಾತ್ಮನಾಗಿ ಉಳಿದರೆ ಬೇಡಿದ್ದು ನೀಡೋ ಕಾಮಧೇನು…

ಕೊರೋನ ಸಂಕಷ್ಟ ಬಂದಾಗಿನಿಂದ ಸಂಕಲ್ಪ ಸೇವೆ ಮಾಡಲು ಆಗಲಿಲ್ಲಾ…

2.5ವರ್ಷದ ಮೇಲೆ ಮತ್ತೆ ಬಂದು ಮಂತ್ರಾಲಯ ನೆಲದಲ್ಲಿ ರಾಯರ ಸೇವೆ ಮಾಡುತ್ತಿರುವೆ…

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ನಿಮ್ಮ ಜೊತೆ ಹಂಚಿಕೊಳ್ಳ ಬೇಕು ಎಂದು ಮನಸಾಯಿತು ಲಗತ್ತಿಸಿಬಿಟ್ಟೆ ನನ್ನ ಭಾವನೆ…ಸಹಸ್ರದೋಷವಿರಲಿ ಬದುಕಲ್ಲಿ ಕಾಯವಾಚಮನ ರಾಯರ ನಂಬಿ ನಿಮ್ಮ ಬೆನ್ನಹಿಂದೆ ನಿಲ್ಲುವರು.

ಬರಲು ಆಗದಿದ್ದರೆ ಮಂತ್ರಾಲಯಕ್ಕೆ ಚಿಂತೆಯಿಲ್ಲಾ ನಿಮ್ಮ ಬಡಾವಣೆಯ ರಾಯರಮಠವೆ ಸಾಕು ನಿಮ್ಮ ಕೂಗಿಗೆ ರಾಯರು ಕಣ್ಣುಬಿಡುತ್ತಾರೆ

ಶುಭಮಸ್ತು….

Tags: #Saaksha TVactor JaggeshCinemaSandalwood
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram