ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

INDvsSL | ವಿರಾಟ್, ಪಂತ್ ಗೆ ವಿಶ್ರಾಂತಿ.. ಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ

Mahesh M Dhandu by Mahesh M Dhandu
February 19, 2022
in Newsbeat, Sports, ಕ್ರಿಕೆಟ್, ಕ್ರೀಡೆ
india team announced for sri lanka 2022 saaksha tv

india team saaksha tv

Share on FacebookShare on TwitterShare on WhatsappShare on Telegram

INDvsSL | ವಿರಾಟ್, ಪಂತ್ ಗೆ ವಿಶ್ರಾಂತಿ.. ಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ india team announced for sri lanka 2022 saaksha tv

ಕಳೆದ ವರ್ಷದಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಶೀಲಂಕಾ ವಿರುದ್ಧದ ಟಿ 20 ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಶ್ರೀಲಂಕಾ ಭಾರತದ ಪ್ರವಾಸದಲ್ಲಿ ಮೂರು ಟಿ 20 ಮತ್ತು ಎರಡು ಟೆಸ್ಟ್ ಪಂದ್ಯಗಳನ್ನ ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ.

ಟಿ 20 ಸರಣಿಗೆ ಭಾರತ ತಂಡದಲ್ಲಿ ವಿರಾಟ್, ಪಂತ್ ಗೆ ಕೋಕ್ ನೀಡಿದ್ದರೇ, ಸಂಜು ಸ್ಯಾಮ್ ಸನ್ ಗೆ ಚಾನ್ಸ್ ನೀಡಲಾಗಿದೆ. ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ಕನ್ನಡಿಗ ಕೆ.ಎಲ್ .ರಾಹುಲ್ ಸರಣಿಯಿಂದ ದೂರ ಉಳಿಯಲಿದ್ದಾರೆ. ಹೀಗಾಗಿ ಬೌಲರ್ ಜಸ್ಪ್ರೀತ್ ಬೂಮ್ರಾ ಗೆ ಉಪ ನಾಯಕನ ಪಟ್ಟ ನೀಡಲಾಗಿದೆ.

india team announced for sri lanka 2022  saaksha tv

ಟಿ 20 ತಂಡ ಹೀಗಿದೆ :

ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್,ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ ಸನ್, ಇಶಾನ್ ಕಿಶಾನ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯಿ, ಕುಲ್ ದೀಪ್ ಯಾದವ್, ಮೊಹ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಬೂಮ್ರಾ, ಆವೇಶ್ ಖಾನ್

ಟೆಸ್ಟ್ ತಂಡ ಹೀಗಿದೆ : ರೋಹಿತ್ ಶರ್ಮಾ, ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮವಿಹಾರಿ, ಶುಭ್ ಮನ್ ಗಿಲ್, ರಿಷಬ್ ಪಂತ್, ಕೆ.ಎಸ್.ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ರವಿಚಂದ್ರನ್ ಅಶ್ವಿನ್, ಕುಲ್ ದೀಪ್ ಯಾದವ್, ಸೌರಭ್ ಕುಮಾರ್, ಮೊಹ್ಮದ್ ಸಿರಾಜ್, ಉಮೇಶ್ ಯಾದವ್, ಶಮಿ, ಬುಮ್ರಾ.

Tags: #Saaksha TVCricketRohit Sharmavirat kohli
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram