ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Assembly Election2022: ಇಂದು ಉತ್ತರ ಪ್ರದೇಶ, ಪಂಜಾಬ್ ಚುನಾವಣೆ

Vivek Biradar by Vivek Biradar
February 20, 2022
in National, Newsbeat, ದೇಶ - ವಿದೇಶ
Punjab Saaksha Tv
Share on FacebookShare on TwitterShare on WhatsappShare on Telegram

ಇಂದು ಉತ್ತರ ಪ್ರದೇಶ, ಪಂಜಾಬ್ ಚುನಾವಣೆ Saaksha Tv

ಉತ್ತರ ಪ್ರದೇಶ: ಇಂದು ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ.

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

April 3, 2026

59 ವಿಧಾಸಭಾ ಕ್ಷೇತ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಒಟ್ಟು 627 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ 2.15 ಕೋಟಿ ಜನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಹಂತದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಸಚಿವ ಎಸ್ ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ.

ಈ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಗಳು ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕಾನ್ಪುರ್, ದೇಹತ್, ಕಾನ್ಪುರ್ ನಗರ, ಕನೌಜ್, ಇಟಾವಾ, ಔರೈಯಾ, ಲಲಿತ್‌ಪುರ, ಹಮೀರ್‌ಪುರ್, ಜಲೌನ್, ಝಾನ್ಸಿ ಮತ್ತು ಮಹೋಬಾ. ಇಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

Election 2022 Saaksha Tv

ಪಂಜಾಬ್ ಚುನಾವಣೆ

ಇಂದು ಪಂಜಾಬ್ ಚುನಾವಣೆ ನಡೆಯಲಿದ್ದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರವರೆಗೆ ನಡೆಯಲಿದೆ.

ಪಂಜಾಬ್​ ನಲ್ಲಿ 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್, ಎಎಪಿ, ಎಸ್‌ಎಡಿ-ಬಿಎಸ್‌ಪಿ ಮೈತ್ರಿಕೂಟ, ಬಿಜೆಪಿ-ಪಿಎಲ್‌ಸಿ-ಎಸ್‌ಎಡಿ (ಸಂಯುಕ್ತ) ಮತ್ತು ಸಂಯುಕ್ತ ಸಮಾಜ ಮೋರ್ಚಾ ಕಣದಲ್ಲಿವೆ. 93 ಮಹಿಳೆಯರು ಸೇರಿದಂತೆ 1,304 ಅಭ್ಯರ್ಥಿಗಳ ಭವಿಷ್ಯವನ್ನು 2.14 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಪಂಜಾಬ್‌ನಲ್ಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್, ಮಾಜಿ ಸಿಎಂಗಳಾದ ಅಮರಿಂದರ್ ಸಿಂಗ್ ಮತ್ತು ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಸ್ಪರ್ಧಿಸುತ್ತಿರುವ ಪ್ರಮುಖರು.

ಉತ್ತರಪ್ರದೇಶ, ಪಂಜಾಬ್​, ಗೋವಾ, ಉತ್ತರಾಖಂಡ ಹಾಗೂ ಮಣಿಪುರ ಸೇರಿ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವು ಮಾರ್ಚ್ 10 ರಂದು ಹೊರಬೀಳಲಿದೆ.

Tags: Assembly Election 2022Punjab Election 2022UP Election 2022
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಭಾರತದ ಪಾಲಿಗೆ ಅತಿ ದೊಡ್ಡ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ನೇರ ಸಂಘರ್ಷದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram