ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sports | ಕ್ರೀಡಾ ಜಗತ್ತಿನ ಟಾಪ್ 5 ಇಂಟರೆಸ್ಟಿಂಗ್ ಸುದ್ದಿ

Mahesh M Dhandu by Mahesh M Dhandu
February 20, 2022
in Newsbeat, Saaksha Special, ಎಸ್ ಸ್ಪೆಷಲ್
Intrusting news in the Cricket world saakshatv
Share on FacebookShare on TwitterShare on WhatsappShare on Telegram

Sports | ಕ್ರೀಡಾ ಜಗತ್ತಿನ ಟಾಪ್ 5 ಇಂಟರೆಸ್ಟಿಂಗ್ ಸುದ್ದಿ

01 . ಅಂಡರ್-19 ವಿಶ್ವಕಪ್‌ ಹೀರೋ ಯಶ್ ಧೂಳ್,  ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಚೊಚ್ಚಲ ರಣಜಿ  ಪಂದ್ಯದ ಎರಡು ಇನ್ನಿಂಗ್ಸ್ ಗಳಲ್ಲಿ ಯಶ್ ಶತಕ ಸಿಡಿಸಿದ್ದಾರೆ. ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ದೆಹಲಿ ಮತ್ತು ತಮಿಳುನಾಡು ಮುಖಾಮುಖಿಯಾಗಿದ್ದವು. ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದರೆ, ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಯಶ್ ಧುಲ್ ಎರಡನೇ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

Yash Dull | ಚರಿತ್ರೆ ಸೃಷ್ಟಿಸಿದ ಯಶ್ ಧೂಳ್

02. ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ನಿವೃತ್ತಿ ಬಗ್ಗೆ ಯೋಚಿಸುವಂತೆ  ಸಲಹೆ ನೀಡಿರುವುದಾಗಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಿಳಿಸಿದ್ದಾರೆ. ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಹಾ ಅವರನ್ನ ಬಿಸಿಸಿಐ ಪರಿಗಣಿಸಿಲ್ಲ. ಹೀಗಾಗಿ ಇದೇ ಮೊದಲ ಬಾರಿಗೆ ಸಹಾ ಅಸಮಾಧಾನ ಹೊರಹಾಕಿದ್ದಾರೆ.

Wriddhiman saha | ಸಹಾಗೆ “ವಿದಾಯ”ದ ಸಲಹೆ ಕೊಟ್ಟ ದ್ರಾವಿಡ್..!!

Ranaji update Yash dull Rahul dravid chris  saaksha tv

03. ಯುನಿವರ್ಲಸ್ ಬಾಸ್ ಕ್ರಿಸ್ ಗೇಲ್ ಹೆಡ್ ಕೋಚ್ ಅವತಾರ ಎತ್ತಲು ರೆಡಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಕ್ರಿಸ್ ಗೇಲ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ನಾನು ಮುಂದಿನ ಸೀಸನ್ ಯಿಂದ ಹೆಡ್ ಕೋಚ್ ಆಗಲಿದ್ದೇನೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದಿದ್ದಾರೆ. ಕ್ರಿಸ್ ಕೋಚ್ ಆಗುತ್ತಿರೋದು ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ. ಅದು ಕೂಡ ಬಾಬರ್ ಅಜಂ ನೇತೃತ್ವದ ಕರಾಚಿ ಕಿಂಗ್ಸ್ ತಂಡಕ್ಕೆ.

Chris Gayle | ಈ ತಂಡಕ್ಕೆ ಹೆಡ್ ಕೋಚ್ ಆಗಲಿದ್ದಾರೆ ಕ್ರಿಸ್ ಗೇಲ್

04. ಲಕ್ನೋ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿ ತನ್ನ ಹೆಡ್ ಕ್ವಾರ್ಟಸ್ ಗೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಯನ್ನ ಭೇಟಿಯಾಗಿದೆ. ಎಲ್ ಎಸ್ ಜಿ ಮಾಲೀಕ ಸಂಜೀವ್ ಗೋಯೆಂಕಾ, ತಂಡದ ಮಾರ್ಗದರ್ಶಕ ಮತ್ತು ದೆಹಲಿ ಸಂಸದ ಗೌತಮ್ ಗಂಭೀರ್ ಅವರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಫ್ರಾಂಚೈಸಿಯ ಮೊದಲ ಬ್ಯಾಟ್ ಅನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದ್ದಾರೆ.

IPL 2022 | ಸಿಎಂ ಯೋಗಿ – ಲಕ್ನೋ ತಂಡ ಮಾಲೀಕ ಭೇಟಿ  

05. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಮುಂದಿನ ಸಭೆಯು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. 2023 ರಲ್ಲಿ ನಡೆಯಲಿರುವ ಈ ವಾರ್ಷಿಕ ಸಭೆಯನ್ನು ಆಯೋಜಿಸುವ ಮತದಾನದಲ್ಲಿ ಭಾರತವು 76 ಮತಗಳಲ್ಲಿ 75 ಮತಗಳನ್ನು ಪಡೆದುಕೊಂಡಿದೆ.

Ranaji update Yash dull Rahul dravid chris saaksha tv

Tags: #Saaksha TVCricketSports
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram