ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಶ್ ಧೂಳ್ ಇತಿಹಾಸ.. ಬೀಸ್ಟ್ ಚರಿತ್ರೆ.. ನಾನ್ ಜಗ್ಗಲ್ಲ ಎಂದ ಈಶ್ವರಪ್ಪ

Mahesh M Dhandu by Mahesh M Dhandu
February 21, 2022
in Newsbeat, Saaksha Special, ಎಸ್ ಸ್ಪೆಷಲ್
Yash dull talapati vijay rahul dravid Siddaramaiah Eshwarappa saaksha tv
Share on FacebookShare on TwitterShare on WhatsappShare on Telegram

ಯಶ್ ಧೂಳ್ ಇತಿಹಾಸ.. ಬೀಸ್ಟ್ ಚರಿತ್ರೆ.. ನಾನ್ ಜಗ್ಗಲ್ಲ ಎಂದ ಈಶ್ವರಪ್ಪ

01 . ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರ ಹೋರಾಟಕ್ಕೆಲ್ಲಾ ನಾನು ಜಗ್ಗಲ್ಲ, ಬಗ್ಗಲ್ಲ, ಹಿಗ್ಗಲ್ಲ. ನಾನು ದೇಶದ ಹಿತದೃಷ್ಠಿಯಿಂದ ಹೇಳಿಕೆ ನೀಡಿದ್ದೆ. ರಾಷ್ಟ್ರ ಧ್ವಜ ತಾಯಿ ಸಮಾನ ಎಂದು ತಿರುಗೇಟು ನೀಡಿದ್ದಾರೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

Eshwarappa | ಕಾಂಗ್ರೆಸ್ ಹೋರಾಟಕ್ಕೆ ನಾನು ಜಗ್ಗಲ್ಲ, ಬಗ್ಗಲ್ಲ

02 . ಸಿಂಧೂರ, ಹಿಜಾಬ್ ಎರಡೂ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ – ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾರದೋ ಷಡ್ಯಂತ್ರಕ್ಕೆ ನಮ್ಮ ಸಂಸ್ಕೃತಿ ಮತ್ತು ನಂಬಿಕೆಗಳು ಬಲಿಯಾಗಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Siddaramaiah | ಸಿಂಧೂರ, ಹಿಜಾಬ್ ನಮ್ಮ ಸಂಸ್ಕೃತಿ & ನಂಬಿಕೆ

03. ದಳಪತಿ ವಿಜಯ್, ಪೂಜಾ ಹೆಗ್ಡೆ ಅಭಿನಯದ ಚಿತ್ರ ಬೀಸ್ಟ್. ಈ ಸಿನಿಮಾ ತಂಡದಿಂದ ಇತ್ತೀಚೆಗೆ ರಿಲೀಸ್ ಆದ ಅರೇಬಿಕ್ ಸಾಂಗ್ ಸೋಶಿಯಲ್ ಮೀಡಿಯಾವನ್ನ ಶೇಕ್ ಮಾಡುತ್ತಿದೆ. ಸಾಂಗ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್ಸ್ ವೀವ್ಸ್ ಪಡೆದುಕೊಂಡಿತ್ತು. ಇದರೊಂದಿಗೆ ಅರೇಬಿಕ್ ಕುತು ಹಾಡು, ಪಾನ್ ವರ್ಲ್ಡ್ ಸಾಂಗ್ ಆಗಿ ಸೋಷಿಯಲ್ ಮೀಡಿಯಾವನ್ನ ನಡುಗಿಸುತ್ತಿದೆ.

Beast Song |  ಪ್ಯಾನ್ ಇಂಡಿಯಾ ಅಲ್ಲ.. ಪ್ಯಾನ್ ವರ್ಲ್ಡ್ ಸಾಂಗ್..!!

04. ಅಂಡರ್-19 ವಿಶ್ವಕಪ್‌ ಹೀರೋ ಯಶ್ ಧೂಳ್, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಚೊಚ್ಚಲ ರಣಜಿ ಪಂದ್ಯದ ಎರಡು ಇನ್ನಿಂಗ್ಸ್ ಗಳಲ್ಲಿ ಯಶ್ ಶತಕ ಸಿಡಿಸಿದ್ದಾರೆ. ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ದೆಹಲಿ ಮತ್ತು ತಮಿಳುನಾಡು ಮುಖಾಮುಖಿಯಾಗಿದ್ದವು. ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದರೆ, ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಯಶ್ ಧುಲ್ ಎರಡನೇ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ.

Yash Dull | ಚರಿತ್ರೆ ಸೃಷ್ಟಿಸಿದ ಯಶ್ ಧೂಳ್

05 . ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ನಿವೃತ್ತಿ ಬಗ್ಗೆ ಯೋಚಿಸುವಂತೆ  ಸಲಹೆ ನೀಡಿರುವುದಾಗಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಿಳಿಸಿದ್ದಾರೆ. ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಹಾ ಅವರನ್ನ ಬಿಸಿಸಿಐ ಪರಿಗಣಿಸಿಲ್ಲ. ಹೀಗಾಗಿ ಇದೇ ಮೊದಲ ಬಾರಿಗೆ ಸಹಾ ಅಸಮಾಧಾನ ಹೊರಹಾಕಿದ್ದಾರೆ.

Wriddhiman saha | ಸಹಾಗೆ “ವಿದಾಯ”ದ ಸಲಹೆ ಕೊಟ್ಟ ದ್ರಾವಿಡ್..!!

Yash dull talapati vijay rahul dravid Siddaramaiah Eshwarappa

Tags: #Saaksha TVCricketEshwarappayash dull
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram