ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 10 NEWS – ಈ ದಿನದ ಪ್ರಮುಖ ಸುದ್ದಿಗಳು…!!

Naveen Kumar B C by Naveen Kumar B C
February 20, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

TOP 10 NEWS – ಈ ದಿನದ ಪ್ರಮುಖ ಸುದ್ದಿಗಳು…!!

 

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

01 ಉತ್ತರ ಪ್ರದೇಶ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ಇಂದು ಪ್ರಜಾಪ್ರಭುತ್ವದ ಹಬ್ಬದ ದಿನ. ಎರಡೂ ರಾಜ್ಯಗಳಲ್ಲಿ ವಿಧಾನಸಭೆಗಾಗಿ ಚುನಾವಣೆ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆಯವರೆಗೆ, ಯುಪಿಯಲ್ಲಿ 35.88% ಮತ್ತು ಪಂಜಾಬ್‌ನಲ್ಲಿ 34.10% ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮತದಾನ ಪ್ರಕ್ರಿಯೆ ಸಂಜೆ 6ರವರೆಗೆ ನಡೆಯಲಿದೆ.

02 ಪಂಜಾಬ್ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಮೋಗಾ ಜಿಲ್ಲೆಯ ಲಂಧೇಕೆ ಗ್ರಾಮದಲ್ಲಿ “ಸಂಶಯಾಸ್ಪದ ಚಟುವಟಿಕೆ” ನಡೆಸಲಾಗುತ್ತಿದೆ ಎಂಬ ಕಾರಣಕ್ಕೆ  ಬಾಲಿವುಡ್ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಕುಳಿತಿದ್ದ ಕಾರನ್ನ (SUV) ಪೊಲೀಸರು ವಶಪಡಿಸಿಕೊಂಡಿದ್ದಾರೆ.

03 ಇಂದು ದೇಶದಲ್ಲಿ ಹೊಸದಾಗಿ 19,968 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 48,847 ಜನರು ಗುಣಮುಖರಾಗಿದ್ದಾರೆ. ಸಕ್ರೀಯ ಪ್ರಕರಣಗಳು 2,24,187 ಲಕ್ಷ ದಾಟಿದ್ದು. 673 ಜನರು ಸೋಂಕಿಗೆ ಮರಣ ಹೊಂದಿದ್ದಾರೆ.

04 ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರ ಹೋರಾಟಕ್ಕೆಲ್ಲಾ ನಾನು ಜಗ್ಗಲ್ಲ, ಬಗ್ಗಲ್ಲ, ಹಿಗ್ಗಲ್ಲ. ನಾನು ದೇಶದ ಹಿತದೃಷ್ಠಿಯಿಂದ ಹೇಳಿಕೆ ನೀಡಿದ್ದೆ. ರಾಷ್ಟ್ರ ಧ್ವಜ ತಾಯಿ ಸಮಾನ ಎಂದು ತಿರುಗೇಟು ನೀಡಿದ್ದಾರೆ.

05 ಸಿಂಧೂರ, ಹಿಜಾಬ್ ಎರಡೂ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ – ಹಿಜಾಬ್ ಧರಿಸುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾರದೋ ಷಡ್ಯಂತ್ರಕ್ಕೆ ನಮ್ಮ ಸಂಸ್ಕೃತಿ ಮತ್ತು ನಂಬಿಕೆಗಳು ಬಲಿಯಾಗಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

06 ಪಶ್ಚಿಮ ಬಂಗಾಳ : ದೇಶಾದ್ಯಂತ ಕೋವಿಡ್ ಗೂ ಮುಂಚೆ ದೊಡ್ಡ ಹಲ್ ಚಲ್ ಹೆಬ್ಬಿಸಿ ಪ್ರತಿಭಟನೆಗಳು , ಹಿಂಸಾಚಾರಕ್ಕೆ ನಾಂದಿ ಹಾಡಿದ್ದ ವಿವಾದಾತ್ಮಕ ಕಾಯ್ದೆ ಸಿಎಎ ವಿರೋಧಿ ಹೋರಾಟಗಾರ ಹಾಗೂ ವಿದ್ಯಾರ್ಥಿ ಮುಖಂಡ , ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಅನೀಶ್ ಖಾನ್ ನಿಗೂಡವಾಗಿ ಸಾವನಪ್ಪಿದ್ದಾರೆ.

07 ಉಕ್ರೇನ್‌ನಲ್ಲಿ ಮುಂದುವರಿದ ಹೆಚ್ಚಿನ ಬಿಕ್ಕಟ್ಟು ಮತ್ತು ಅನಿಶ್ಚಿತತೆಯನ್ನು ಗಮನದಲ್ಲಿಟ್ಟುಕೊಂಡು, ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳಿಗೆ ತಾತ್ಕಾಲಿಕವಾಗಿ ಉಕ್ರೇನ್‌ ತೊರೆಯುವಂತೆ ಸಲಹೆಯನ್ನು ನೀಡಿದೆ.

08 ಸುಮಾರು ನಾಲ್ಕು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಫರ್ಹಾನ್ ಅಖ್ತರ್ ಮತ್ತು ಶಿಬಾನಿ ದಾಂಡೇಕರ್ ಫೆಬ್ರವರಿ 19 ರಂದು ಸರಳವಾಗಿ ಮದುವೆಯಾಗಿದ್ದಾರೆ. ಫರ್ಹಾನ್​ ಅಖ್ತರ್ ಅವರ ತಂದೆ ಜಾವೇದ್​ ಅಖ್ತರ್​ ಹಾಗೂ ತಾಯಿ ಶಬಾನಾ ಅಜ್ಮಿ ಅವರ ನಿವಾಸದಲ್ಲಿ ವಿವಾಹ ಸಮಾರಂಭ ನೆರವೇರಿದೆ.

09 ಅಂಡರ್-19 ವಿಶ್ವಕಪ್‌ ಹೀರೋ ಯಶ್ ಧೂಳ್,  ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಚೊಚ್ಚಲ ರಣಜಿ  ಪಂದ್ಯದ ಎರಡು ಇನ್ನಿಂಗ್ಸ್ ಗಳಲ್ಲಿ ಯಶ್ ಶತಕ ಸಿಡಿಸಿದ್ದಾರೆ. ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ದೆಹಲಿ ಮತ್ತು ತಮಿಳುನಾಡು ಮುಖಾಮುಖಿಯಾಗಿದ್ದವು. ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದರೆ, ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಯಶ್ ಧುಲ್ ಎರಡನೇ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ.

10 ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ನಿವೃತ್ತಿ ಬಗ್ಗೆ ಯೋಚಿಸುವಂತೆ  ಸಲಹೆ ನೀಡಿರುವುದಾಗಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಿಳಿಸಿದ್ದಾರೆ. ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಹಾ ಅವರನ್ನ ಬಿಸಿಸಿಐ ಪರಿಗಣಿಸಿಲ್ಲ. ಹೀಗಾಗಿ ಇದೇ ಮೊದಲ ಬಾರಿಗೆ ಸಹಾ ಅಸಮಾಧಾನ ಹೊರಹಾಕಿದ್ದಾರೆ.

ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram