ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಫೆಬ್ರುವರಿ 21 ಸೋಮವಾರ, 2022 ಧರ್ಮ ಕ್ಷೇತ್ರ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ..

Vivek Biradar by Vivek Biradar
February 21, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಫೆಬ್ರುವರಿ 21 ಸೋಮವಾರ, 2022 ಧರ್ಮ ಕ್ಷೇತ್ರ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ.. Saaksha Tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಮೇಷ ವೃತ್ತಿಯಲ್ಲಿ ರಾತ್ರಿ ಪಾಳಿ ತಪ್ಪುವಂತಹ ಘಟನೆ ನಡೆದ ಕಾರಣದಿಂದಾಗಿ ಮನಸ್ಸಿಗೆ ಸಮಾಧಾನವಾಗುವುದು. ವಿದೇಶಿ ಸಂಸ್ಥೆಯೊಂದಿಗೆ ವ್ಯಾವಹಾರಿಕ ಒಪ್ಪಂದ ಮಾಡಿಕೊಳ್ಳಲು ಈ ದಿನ ಸೂಕ್ತವಾಗಿರುವುದು.

ವೃಷಭ ಸಂಶೋಧನಾಕಾರರಿಗೆ ಹಾಗೂ ನ್ಯಾಯಾಂಗ ಇಲಾಖೆಯವರಿಗೆ ಒಳ್ಳೆಯ ದಿನಗಳು. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಕುಟುಂಬದ ಸದಸ್ಯರ ಮನಸ್ಸಿಗೆ ನೆಮ್ಮದಿ ತರಲಿದೆ. ಕೊಡು–ಕೊಳ್ಳುವಿಕೆ ವ್ಯವಹಾರ ಹೆಚ್ಚಲಿದೆ.

ಮಿಥುನ ಮನೆಗೆ ನೂತನ ಸಾಕುಪ್ರಾಣಿಯ ಆಗಮನ ಮಕ್ಕಳಲ್ಲಿ ಸಂತೋಷ ಮೂಡಿಸಲಿದೆ. ಯೋಗಾಸನ ಶಿಕ್ಷಕರಿಗೆ ಬೇಡಿಕೆ ಹೆಚ್ಚಲಿದೆ. ಹುಟ್ಟೂರಿನಲ್ಲಿ ಕೃಷಿ ಮಾಡುವ ಅಥವಾ ಕೃಷಿ ಭೂಮಿ ಖರೀದಿಸುವ ಆಲೋಚನೆ ನೆರವೇರುವುದು.

ಕಟಕ  ವ್ಯಾಪಾರ ವ್ಯವಹಾರದಲ್ಲಿ ವಂಚಕರ ಕೈವಾಡ ಬೆಳಕಿಗೆ ಬರುತ್ತದೆ. ನಿವೇಶನಗಳ ಖರೀದಿಯ ವ್ಯವಹಾರದಲ್ಲಿ ಮತ್ತೊಮ್ಮೆ ಭೂಮಿಯ ದಾಖಲೆಗಳ ಪರೀಕ್ಷೆ ಅನಿವಾರ್ಯ ಎನಿಸಲಿದೆ. ಹೂವಿನ ವ್ಯಾಪಾರಿಗಳಿಗೆ ಯಶಸ್ಸು.

ಸಿಂಹ ಮಕ್ಕಳ ವಿದ್ಯಾಭ್ಯಾಸವು ಅಭಿವೃದ್ಧಿದಾಯಕವಾಗಿ ಮುಂದುವರಿಯಲಿದೆ. ದೇಹಾರೋಗ್ಯದ ಬಗ್ಗೆ ಅದರಲ್ಲೂ ಉದರ ವ್ಯಾಧಿಯ ಬಗ್ಗೆ ಕಾಳಜಿ ವಹಿಸಬೇಕು.

ಕನ್ಯಾ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಗೊಳ್ಳುವ ಹಂತಕ್ಕೆ ಬರಲಿದೆ. ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತಗೌರವಾದರಗಳು ದೊರೆಯಲಿದೆ. ಹಿಡಿದ ಕೆಲಸಗಳನ್ನು ಮುಗಿಸುವ ಪ್ರಯತ್ನವಿರಲಿ.

ತುಲಾ ಅಧಿಕಾರದ ಜಂಜಾಟದಿಂದ ಪಾರಾಗುವ ಸಾಧ್ಯತೆ ಇದೆ. ಧನಾಗಮನ ಹೆಚ್ಚಿದ್ದರೂ ಸಂಪಾದನೆಯ ಬಹುಪಾಲು ವೆಚ್ಚವಾಗಲಿದೆ. ಸಕಾಲದಲ್ಲಿ ಮಿತ್ರರ ನೆರವು ಸಿಗುವುದು. ಹೈನು ಉತ್ಪಾದಕರಿಗೆ ಬೇಡಿಕೆ ಹೆಚ್ಚಲಿದೆ.

ವೃಶ್ಚಿಕ ಈ ದಿನ ವಿವಿಧ ರೀತಿಯಲ್ಲಿ ಧನಾಗಮನ ಉತ್ತಮವಾಗಿರಲಿದೆ. ನಿಮ್ಮ ಬಾಲ್ಯದ ಕನಸು ಈಡೇರುವ ಕಾಲ ಈ ದಿನವಾಗಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯೂ ನಿಮ್ಮ ಕಾರ್ಯವೈಖರಿಯಿಂದ ಅನುಭವಕ್ಕೆ ಬರುತ್ತದೆ.

ಧನು ಆಹಾರ ಪದ್ಧತಿಯಲ್ಲಿ ನಿಯಮ ಮಾಡಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಬಾಳಸಂಗಾತಿಯ ಮಾತುಗಳಿಗೆ ನಿಮ್ಮ ಸಹಮತವಿರಲಿ. ಸುಖ, ನೆಮ್ಮದಿಯುಕ್ತ ಕುಟುಂಬವು ನಿಮ್ಮದಾಗುವುದು.

ಮಕರ  ಸಾಂಸಾರಿಕ ಜೀವನ ಉತ್ತಮವಾಗಿದ್ದರೂ ಅನವಶ್ಯಕವಾದ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿಬಂದು ಕಲಹ ಸಾಧ್ಯತೆ. ಕೆಲಸದ ವಿಚಾರದಲ್ಲಿ ಹಿರಿಯರ ಮಾತಿನಂತೆ ನಡೆದುಕೊಳ್ಳುವುದು ಉತ್ತಮ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಬಹುಭಾಷಾ ಕಲಿಕೆಯಂತಹ ಅನೇಕ ಅವಕಾಶ ಒದಗಿ ಬರುವುದು. ಬೃಹತ್ ಯೋಜನೆಗಾಗಿ ಸಾಲ ಮಾಡುವ ಪರಿಸ್ಥಿತಿ ಬರಬಹುದು. ಧಾರ್ಮಿಕ ಕ್ಷೇತ್ರಗಳ ಭೇಟಿ.

ಮೀನ ಕೃಷಿಗೆ ಸಂಬಂಧಿಸಿದ ಯಂತ್ರಗಳು ಅಥವಾ ವಾಹನ ಕೊಳ್ಳುವ ಯೋಗವಿದೆ. ಆರಕ್ಷಕ ವರ್ಗದವರು ಜಾಗರೂಕತೆಯಿಂದ ವರ್ತಿಸಿ, ಸ್ವತಃ ನೀವೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದಂತಹ ಸನ್ನಿವೇಶ ಎದುರಾಗಬಹುದು.

Tags: #astrology#Saaksha TVJotishyaLord Manjunath Swamy
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram