ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಎಸ್ ಜೈಶಂಕರ್ ಫ್ರಾನ್ಸ್ ಪ್ರವಾಸ – ದ್ವಿಪಕ್ಷೀಯ ಸಂಬಂಧ ಮಾತುಕತೆ…

Naveen Kumar B C by Naveen Kumar B C
February 21, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಎಸ್ ಜೈಶಂಕರ್ ಫ್ರಾನ್ಸ್ ಪ್ರವಾಸ – ದ್ವಿಪಕ್ಷೀಯ ಸಂಬಂಧ ಮಾತುಕತೆ…

ಮೂರು ದಿನಗಳ ಕಾಲ ಫ್ರಾನ್ಸ್ ಪ್ರವಾಸ ಕೈಗೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಮೊದಲ ದಿನವಾದ ಸೋಮವಾರ ಫ್ರಾನ್ಸ್ ಸಹವರ್ತಿ ಜೀನ್ ಯೆವ್ಸ್ ಲೆ ಡ್ರಿಯನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಉಕ್ರೇನ್-ರಷ್ಯಾ ನಡುವಿನ ಸಂಘರ್ಷದ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ. ಉಭಯ ನಾಯಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.  ಈ ಹಿಂದೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಎರಡೂ ದೇಶಗಳಿಗೆ ರಾಜತಾಂತ್ರಿಕವಾಗಿ ವಿವಾದವನ್ನು ಬಗೆಹರಿಸಲು ಮುಂದಾಗಿದ್ದರು.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಈ ಭೇಟಿಯ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ದ್ವಿಪಕ್ಷೀಯ ಸಂಬಂಧಗಳು, ಜಾಗತಿಕ ಸಹಭಾಗಿತ್ವ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದ ಬಗ್ಗೆ ಅಭಿಪ್ರಾಯಗಳ ವಿನಿಮಯವಾಗಿದೆ ಎಂದು  ತಿಳಿಸಿದರು. ವಾಸ್ತವವಾಗಿ, ಫ್ರಾನ್ಸ್ ಮತ್ತು ಭಾರತ ಪ್ರಮುಖ ಕಾರ್ಯತಂತ್ರದ ಪಾಲುದಾರಾಗಿದ್ದಾರೆ.  ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಏಕೈಕ ಖಾಯಂ ಸದಸ್ಯ ರಾಷ್ಟ್ರವೂ ಫ್ರಾನ್ಸ್. ಈ ರೀತಿಯಲ್ಲಿ ಎಸ್. ಜೈಶಂಕರ್ ಅವರ ಈ ವಿದೇಶಿ ಭೇಟಿ ಬಹಳ ಮಹತ್ವದ್ದಾಗಿದೆ.

Indo-French Relations: External Affairs Minister S. Jaishankar met French counterpart, shared views on Ukraine crisis

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರಕ್ಕಾಗಿ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಅವರು ಫ್ರೆಂಚ್ ಸಶಸ್ತ್ರ ಪಡೆಗಳ ಸಚಿವ ಫ್ಲಾರೆನ್ಸ್ ಪಾರ್ಲಿ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಿದ್ದಾರೆ.

ವರದಿಗಳ ಪ್ರಕಾರ, ವಿದೇಶಾಂಗ ಸಚಿವರು ತಮ್ಮ ಮೂರು ದಿನಗಳ ಭೇಟಿಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

Tags: Indo-French RelationsS JaishankarUkraine
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram