ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸ್ಟಾರ್ ನಟರ ನೆಗೆಟಿವ್ ಶೇಡ್ – ಇವರ ಮುಂದೆ ಹೀರೋಗಳು ಮಂಕು…

Naveen Kumar B C by Naveen Kumar B C
February 22, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸ್ಟಾರ್ ನಟರ ನೆಗೆಟಿವ್ ಶೇಡ್ – ಇವರ ಮುಂದೆ ಹೀರೋಗಳು ಮಂಕು…

ಬಾಲಿವುಡ್ ಚಿತ್ರಗಳಲ್ಲಿ ನಾಯಕನ ಪಾತ್ರದಷ್ಟೇ ಪ್ರಾಮುಖ್ಯತೆ ಖಳನಾಯಕನ ಪಾತ್ರಕ್ಕೂ ಇರುತ್ತದೆ.  ಈ ಹಿಂದೆ  ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುವುದಕ್ಕೆ ಹಲವು ನಟರು  ಹಿಂಜರಿಯುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಹಲವು ಸ್ಟಾರ್ ಗಳು ನೆಗೆಟೀವ್ ಶೇಡ್ ಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ನೆಗೆಟೀವ್ ಪಾತ್ರದ ಮುಂದೆ ಹೀರೋಗಳೂ ಮಂಕಾಗುತ್ತಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಮುಂದಿನ ತಮ್ಮ ಚಿತ್ರಗಳಲ್ಲಿ ಭಯಾನಕ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಅಂತಹ ಸ್ಟಾರ್ ಗಳ ಬಗ್ಗೆ ನಾವು ತಿಳಿಸಿಕೊಂಡ್ತೀವಿ. Stars Negative Role: From Alia Bhatt to Sanjay Dutt, these stars will be seen playing the dreaded character on screen

ಆಲಿಯಾ ಭಟ್

ಆಲಿಯಾ ಭಟ್ ಶೀಘ್ರದಲ್ಲೇ ‘ಗಂಗೂಬಾಯಿ ಕಥಿಯಾವಾಡಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಆಲಿಯಾ ಮೊದಲ ಬಾರಿಗೆ ಲೇಡಿ ಡಾನ್ ಪಾತ್ರವನ್ನು ಚಿತ್ರ ತೆರೆಯ ಮೇಲೆ ನಿರ್ವಹಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಆಲಿಯಾ ಭಟ್ ಅವರ ಡ್ಯಾಶಿಂಗ್ ಅವತಾರ ಎಲ್ಲರನ್ನೂ ಹುಬ್ಬೇರುವಂತೆ ಮಾಡಿದೆ.

ಅಕ್ಷಯ್ ಕುಮಾರ್

‘ಬಚ್ಚನ್ ಪಾಂಡೆ’ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಅಕ್ಷಯ್ ಕುಮಾರ್ ಅವರ ಕೈಯಲ್ಲಿವೆ.  ಬಚ್ಚನ್ ನಲ್ಲಿ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರ ಲುಕ್ ಮತ್ತು ಪಾತ್ರ ಎರಡೂ ಅಪಾಯಕಾರಿಯಾಗಿರಲಿವೆ. ಇದರ ಝಲಕ್ ಚಿತ್ರದ ಟ್ರೇಲರ್ ನಲ್ಲಿ  ತೋರಿಸಲಾಗಿದೆ.

ಸಂಜಯ್ ದತ್

‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ.  ಈ ಚಿತ್ರದಲ್ಲಿ ಸಂಜಯ್ ದತ್ ಅಧೀರ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಲುಕ್ ಕೂಡ ಬಹಳ ಹಿಂದೆಯೇ ಬಹಿರಂಗವಾಗಿದ್ದು, ಈ ಚಿತ್ರದಲ್ಲಿ ಸಂಜಯ್ ದತ್ ಭಯಾನಕವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ತಿಳಿಯುತ್ತದೆ.

ರಣಬೀರ್ ಕಪೂರ್

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ‘ಬ್ರಹ್ಮಾಸ್ತ್ರ’ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಅಭಿಮಾನಿಗಳ ಕಣ್ಣು ಕೂಡ ರಣಬೀರ್ ಅಭಿನಯದ ‘ಶಂಶೇರಾ’ ಚಿತ್ರದ ಮೇಲಿದೆ. ಶಂಶೇರಾ ಚಿತ್ರದಲ್ಲಿ ರಣಬೀರ್ ಡಕಾಯಿತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅಭಿಮಾನಿಗಳಿಗೆ  ಖಳನಾಯಕನ ಪಾತ್ರ ಹೊಸದು.

Tags: alia bhattNegative RoleSanjay Dutt
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram