ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

K S Eshwarappa | ನಡ್ಡಾ ಅವರಿಗೆ ಮಾಹಿತಿ ಇದ್ದಂತೆ ಇಲ್ಲ

Mahesh M Dhandu by Mahesh M Dhandu
February 22, 2022
in Newsbeat, Politics, ರಾಜಕೀಯ
ks-eshwarappa
Share on FacebookShare on TwitterShare on WhatsappShare on Telegram

K S Eshwarappa | ನಡ್ಡಾ ಅವರಿಗೆ ಮಾಹಿತಿ ಇದ್ದಂತೆ ಇಲ್ಲ 

ಬೆಂಗಳೂರು :  ತಮ್ಮ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಖಂಡನೆ ವ್ಯಕ್ತಪಡಿಸಿರುವ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಷ್ಟ್ರಧ್ವಜದ ಬಗ್ಗೆ ಭಾಗಧ್ವಜದ ಬಗ್ಗೆ ಸದನದಲ್ಲಿ ಸ್ಪಷ್ಟವಾಗಿ ಈಗಾಗಲೇ ಸಿಎಂ ಮತ್ತು ಮಾಧುಸ್ವಾಮಿ ಉತ್ತರ ಕೊಟ್ಟಿದ್ದಾರೆ.

ನಡ್ಡಾವರಿಗೆ ಅವರಿಗೆ ಕಂಪ್ಲೀಟ್ ಮಾಹಿತಿ ಇದ್ದಂತೆ ಇಲ್ಲ..ಅದರ ಬಗ್ಗೆ ಸಿಎಂ ಮಾಹಿತಿ ಕೊಡ್ತೀನಿ ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯಪಾಲರ ಬಗ್ಗೆ ಮಾತನಾಡಿದ ಈಶ್ವರಪ್ಪ, ನನಗೆ ರಾಜ್ಯಪಾಲರಿಂದ ಬುಲಾವ್ ಎಂಬಂತೆ ಮಾಧ್ಯಮಗಳಲ್ಲಿ ಬರುತ್ತಿದೆ.

K S Eshwarappa meets governor of karnataka Saaksha Tv

ಆದರೇ ನಾನು ಬಂದಿರೋದು ಕುವೆಂಪು ವಿವಿಗೆ ಸಂಬಂಧಿಸಿದಂತೆ ಮಾತನಾಡಲು.

ಕೆಲ ದಿನಗಳ ಹಿಂದೆ ನಾನೇ ಸಮಯ ನಿಗದಿ ಮಾಡಿಸಿದ್ದೆ. ಆ ವಿಚಾರಕ್ಕೆ ಇಂದು ಭೇಟಿ ಮಾಡಲಾಗಿತ್ತು.

ನನಗೆ ರಾಜ್ಯಪಾಲರು ಬುಲಾವ್ ಕೊಟ್ಟಿಲ್ಲ.  ಶಿವಮೊಗ್ಗ ಘಟನೆ ಬಗ್ಗೆ  ರಾಜ್ಯಪಾಲರ ಜೊತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

K S Eshwarappa meets governor of karnataka Saaksha Tv

Tags: #Saaksha TVbangalorek.s.eshwarappashivamogga
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram