ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Chethan kumar Ahimsa : ‘ಟ್ವೀಟ್’ ಸಂಕಷ್ಟದಲ್ಲಿ ಚೇತನ್ ಅಹಿಂಸಾ : 14 ದಿನಗಳ ನ್ಯಾಯಾಂಗ ಬಂಧನ

Namratha Rao by Namratha Rao
February 23, 2022
in Cinema, Newsbeat, ಮನರಂಜನೆ
kantara

kantara

Share on FacebookShare on TwitterShare on WhatsappShare on Telegram

Chethan kumar Ahimsa : ‘ಟ್ವೀಟ್’ ಸಂಕಷ್ಟದಲ್ಲಿ ಚೇತನ್ ಅಹಿಂಸಾ : 14 ದಿನಗಳ ನ್ಯಾಯಾಂಗ ಬಂಧನ

ನ್ಯಾಯಾಂಗ ನಿಂದನೆ ಆರೋಪದಡಿ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಆದಿನಗಳು ಚೇತನ್ ಪೊಲೀಸರಿಂದ ಅರೆಸ್ಟ್  ಇದೀಗ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹೌದು ಸದಾ ಒಂದಿಲ್ಲಾ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ವಿವಾದಗಳನ್ನ ಬೆನ್ನಿಗೆ ಎಳೆದುಕೊಳ್ಳು ನಟ ಚೇತನ್ ಅವರು ಇತ್ತೀಚೆಗೆ ಹಿಜಾಬ್ ಕೇಸ್ ನ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ಧ  ಮಾತನಾಡಿದ್ದಾಗಿ ಕೆಲ ಸಂಘಟನೆಗಳು ದೂರಿದ್ದವು..

Related posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 18, 2026
fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

July 17, 2026

ಚೇತನ್ ಅವರ ಟ್ವೀಟ್ ಆಧರಿಸಿ ದೂರು ದಾಖಲಿಸಲಾಗಿತ್ತು.. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಮತ್ತೊಂದೆಡೆ ವಕೀಲ ಕೆ.ಬಾಲನ್ ಅವರು ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು,  ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಿಜಾಬ್ ಅರ್ಜಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಟ್ಟೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಭಂದ  ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಟ್ಟೀಟ್ ಆರೋಪದಡಿ ನಟ ಚೇತನ್‌ ರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದರು.

ಚೇತನ್‌ ಕುಮಾರ್‌ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ   ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್‌ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಚೇತನ್ ಅವರ ವಿರುದ್ಧ ಆರೋಪಿಸಲಾಗಿದೆ

Tags: #saakshatvchethan kumar ahimsaSandalwood
ShareTweetSendShare
Join us on:

Related Posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 18, 2026
0

ದಿನ ಭವಿಷ್ಯ 18-07-2026 ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮ್ಮ ಕಾರ್ಯಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ...

fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

by admin
July 17, 2026
0

  fifa founders first meeting # 229...! ಇದು ಪ್ಯಾರಿಸ್ ನಗರದ ಐತಿಹಾಸಿಕ ರೂ ಸೇಂಟ್ - ಹೋನೋರೆ ರಸ್ತೆಯಲ್ಲಿರುವ ಹೆಸರಿಲ್ಲದ ಹಳೆಯ ಕಟ್ಟಡದ ಡೋರ್...

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

by Shwetha
July 17, 2026
0

ಬೆಂಗಳೂರು ದಕ್ಷಿಣದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿರುವ ಕಾವೇರಿ ಪೈಪ್ ಲೈನ್ ರಸ್ತೆ ಇಂದು ಅಭಿವೃದ್ಧಿಯ ಸಂಕೇತವಾಗುವ ಬದಲು, ಅನಾರೋಗ್ಯದ ಅಗರವಾಗಿ ಮಾರ್ಪಟ್ಟಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ...

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram