ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Actor Chetan: ನ್ಯಾಯಾಂಗ ಸಂಕಷ್ಟದಲ್ಲಿ ನಟ ಚೇತನ

Vivek Biradar by Vivek Biradar
February 23, 2022
in Hale Mysore, Newsbeat, ಹಳೇ ಮೈಸೂರು
Actor Chetan Saaksha Tv
Share on FacebookShare on TwitterShare on WhatsappShare on Telegram

ನ್ಯಾಯಾಂಗ ಸಂಕಷ್ಟದಲ್ಲಿ ನಟ ಚೇತನ – Saaksha Tv

ಬೆಂಗಳೂರು:  ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್ ಅವರು ಅರೆಸ್ಟ್ ಆಗಿದ್ದು, ಇದೀಗ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಹಿಜಾಬ್ ಕೇಸ್ ನ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ಧ  ಟ್ವೀಟ್ ಮಾಡಿರುವುದಕ್ಕಾಗಿ  ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಮತ್ತೊಂದೆಡೆ ವಕೀಲ ಕೆ.ಬಾಲನ್ ಅವರು ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಚೇತನ್‌ಕುಮಾರ್‌ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್‌ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

Tags: #Saaksha TVActor ChetanContempt of the court
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram