Raghu dikshith : ಖ್ಯಾತ ಗಾಯಕ ರಘು ದೀಕ್ಷಿತ್ ಗೆ ಮಾತೃ ವಿಯೋಗ
ಖ್ಯಾತ ಗಾಯಕ ರಘು ದೀಕ್ಷಿತ್ ಗೆ ಮಾತೃ ವಿಯೋಗ
ವಿಭಿನ್ನ ಮ್ಯಾನರಿಸಮ್ ನಿಂದಲೇ ಖ್ಯಾತಿ ಪಡೆದಿರುವ ಖ್ಯಾತ ಗಾಯಕ ರಘು ದೀಕ್ಷಿತ್ ಅವರ ತಾಯಿ ನಿಧನರಾಗಿದ್ದಾರೆ…
ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ದುಬೈನಲ್ಲಿ ಕಾರ್ಯಕ್ರಮ ನೀಡಲು ಹೋಗಿದ್ದ ರಘು ಧೀಕ್ಷಿತ್ ಅವರು ಸುದ್ದಿ ಗೊತ್ತಾಗುತ್ತಿದ್ದ ಹಾಗೆ ಕಾರ್ಯಕ್ರಮ ಕ್ಯಾನ್ಸಲ್ ಮಾಡಿಕೊಂಡು ಭಾರತದ ಕಡೆಗೆ ಪಯಣ ಬೆಳೆಸಿದ್ದಾರೆ.








