ಮಹಾಶಿವರಾತ್ರಿ ಯಾವಾಗ, ಪೂಜಾ ಸಮಯ, ಪಾರಣ ಸಮಯ – Saaksha Tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇನ್ನೇನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಆಗಮಿಸುತ್ತದೆ. ಮಹಾಶಿವರಾತ್ರಿಯ ದಿನದಂದು ಶಿವನ ಮೂರ್ತಿ ಹಾಗೂ ಶಿವನ ಲಿಂಗವನ್ನು ಪೂಜಿಸಲಾಗುತ್ತದೆ. ಶಿವಲಿಂಗ ಶಿವನ ಸಂಕೇತವಾಗಿದೆ. ಶಿವ ಎಂದರೆ ಕಲ್ಯಾಣ ಮತ್ತು ಲಿಂಗ ಎಂದರೆ ಸೃಷ್ಟಿ. ಪೌರಾಣಿಕ ಗ್ರಂಥಗಳ ಪ್ರಕಾರ, ಭಗವಾನ್ ಶಿವನು ಭೂಮಿಯ ಮೇಲೆ ಜೀವನವನ್ನು ಪ್ರಚಾರ ಮಾಡಲು ಪ್ರಯತ್ನಿಸಿದನು. ಅದಕ್ಕಾಗಿಯೇ ಶಿವನನ್ನು ಆದಿದೇವ ಎಂದೂ ಕರೆಯಲಾಗುತ್ತದೆ.
ಹಿಂದೂ ಕ್ಯಾಲೆಂಡರ್ ಪ್ರಕಾರ, ಮಹಾಶಿವರಾತ್ರಿಯ ಈ ಪವಿತ್ರ ಹಬ್ಬವನ್ನು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನದಂದು ಆಚರಿಸಲಾಗುತ್ತದೆ. ಜೊತೆಗೆ ಭಗವಾನ್ ಭೋಲೆನಾಥನನ್ನು ಮಹಾಶಿವರಾತ್ರಿಯ ದಿನದಂದು ಪೂರ್ಣ ವಿಧಿವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ಈ ದಿನದಂದು ಮಹಾದೇವನ ಆರಾಧನೆ ಮಾಡುತ್ತಾ ಉಪವಾಸವನ್ನು ಮಾಡುವುದರಿಂದ ಅದೃಷ್ಟ ಮತ್ತು ಸಮೃದ್ಧಿಯನ್ನು ಲಭಿಸುತ್ತದೆ ಎಂದು ನಂಬಲಾಗುತ್ತದೆ.
ಹಿಂದೂಗಳಿಗೆ ಮಹಾಶಿವರಾತ್ರಿ ಬಹಳ ಮಹತ್ವವಾದ ಆಚರಣೆಯಾಗಿದೆ. ಈ ದಿನ ಜಾಗರಣೆ ಇದ್ದು ಶಿವನನ್ನು ಪೂಜಿಸಲಾಗುವುದು. ಯಾರು ಶಿವರಾತ್ರಿಯಂದು ಉಪವಾಸವಿದ್ದು ಶಿವನ ಪೂಜೆ ಮಾಡುತ್ತಾರೋ ಅವರು ಶಿವನ ಕೃಪೆಗೆ ಪಾತ್ರರಾಗುತ್ತಾರೆ ಎಂಬುವುದು ಅವನ ಭಕ್ತರ ಅಚಲ ನಂಬಿಕೆಯಾಗಿದೆ. ಈ ವರ್ಷ ಮಹಾಶಿವರಾತ್ರಿಯನ್ನು ಯಾವಾಗ ಆಚರಿಸಲಾಗುವುದು, ಪೂಜಾ ಸಮಯ, ವ್ರತ ಕಥಾ ಮುಂತಾದ ಮಾಹಿತಿ ಇಲ್ಲಿದೆ:
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮಹಾಶಿವರಾತ್ರಿ ದಿನಾಂಕ ಮತ್ತು ಸಮಯ
ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಮಾಸದ ಕೃಷ್ಣ ಚತುರ್ದಶಿ ದಿನವನ್ನು ಮಾಸ ಶಿವರಾತ್ರಿ ಎಂದು ಆಚರಿಸಲಾಗುವುದು. ವರ್ಷದಲ್ಲಿ ಒಟ್ಟು 12 ಶಿವರಾತ್ರಿಗಳನ್ನು ಆಚರಿಸಲಾಗುವುದು. ಅವುಗಳಲ್ಲಿ ಮಹಾಶಿವರಾತ್ರಿ ತುಂಬಾ ದೊಡ್ಡ ಆಚರಣೆಯಾಗಿದೆ. ಸಾಮಾನ್ಯವಾಗಿ ಶಿವರಾತ್ರಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ಬರುವುದು. ಈ ವರ್ಷ ಮಾರ್ಚ್ನಲ್ಲಿ ಬಂದಿದೆ. ಈ ದಿನ ಶಿವನನ್ನು ಶುಭ ಮುಹೂರ್ತದಲ್ಲಿ ಪೂಜಿಸುವುದರಿಂದ ಹೆಚ್ಚಿನ ಫಲ ದೊರೆಯುವುದು.
ಮಹಾಶಿವರಾತ್ರಿ ದಿನಾಂಕ: ಮಾರ್ಚ್ 1, 2022, ಮಂಗಳವಾರ
ಚತುರ್ದಶಿ ದಿನಾಂಕ ಪ್ರಾರಂಭವಾಗುತ್ತದೆ: ಮಾರ್ಚ್ 1, ಮಂಗಳವಾರ, ಬೆಳಗ್ಗೆ 03:15 ರಿಂದ
ಚತುರ್ದಶಿ ದಿನಾಂಕ ಕೊನೆಗೊಳ್ಳುತ್ತದೆ: ಮಾರ್ಚ್ 2, ಬುಧವಾರ, 1:00 ರವರೆಗೆ
ಮಹಾಶಿವರಾತ್ರಿ ಪೂಜಾ ಸಮಯ
ರಾತ್ರಿ ಮೊದಲ ಪ್ರಹರ ಪೂಜಾ ಸಮಯ: ಸಂಜೆ 06:21 ರಿಂದ 09:27 ರವರೆಗೆ
ರಾತ್ರಿ ಎರಡನೇ ಪ್ರಹರ ಪೂಜಾ ಸಮಯ: ರಾತ್ರಿ 09:27 ರಿಂದ 12:33 ರವರೆಗೆ
ರಾತ್ರಿ ಮೂರನೇ ಪ್ರಹರ ಪೂಜಾ ಸಮಯ : ರಾತ್ರಿ 12:33 ರಿಂದ ಬೆಳಗ್ಗೆ 03:39 ರವರೆಗೆ
ರಾತ್ರಿ ನಾಲ್ಕನೇ ಪ್ರಹರ ಪೂಜಾ ಸಮಯ: ಮುಂಜಾನೆ 03:39 ರಿಂದ 06:45 ರವರೆಗೆ
ಮಹಾಶಿವರಾತ್ರಿ ಪಾರಣ ಸಮಯ: ಮಾರ್ಚ್ 2 ಬುಧವಾರ ಬೆಳಗ್ಗೆ 06:45
ಮಹಾಶಿವರಾತ್ರಿ ಮಹತ್ವ
ಮಹಾಶಿವರಾತ್ರಿಯಂದು ಮಹಾದೇವ ಶಿವನು ದೇವಿ ಪಾರ್ವತಿಯನ್ನು ವಿವಾಹವಾದರು ಎಂದು ಪೌರಾಣಿಕ ಕತೆಯಲ್ಲಿ ಹೇಳಲಾಗಿದೆ. ಈ ದಿನ ಜಾಗರಣೆ ಇದ್ದು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಬದುಕಿನ ಎಲ್ಲಾ ಕಷ್ಟಗಳು ದೂರಾಗುವುದು. ಈ ದಿನದಂದು ಪತಿ-ಪತ್ನಿ ಇಬ್ಬರೂ ಜಾಗರಣೆ ಇದ್ದು ಶಿವನನ್ನು ಪೂಜಿಸಬೇಕು, ಅವನ ಮಂತ್ರಗಳನ್ನು ಹೇಳಬೇಕು ಆಗ ಶಿವನು ನಮ್ಮ ಬೇಡಿಕೆಗಳನ್ನು ಪೂರೈಸುತ್ತಾನೆ. ಜೀವನದಲ್ಲಿ ನೆಮ್ಮದಿ ಇರುವುದು, ಸಂತಾನ ಭಾಗ್ಯ ಉಂಟಾಗುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಹಾಶಿವರಾತ್ರಿ ಪೂಜಾವಿಧಿಗಳೇನು?
– ಈ ದಿನ ಭಕ್ತರು ಮುಂಜಾನೆ ಬೇಗನೇ ಎದ್ದು ಸ್ನಾನ ಮಾಡಬೇಕು.
– ನಂತರ ಮಡಿ ಬಟ್ಟೆ ಧರಿಸಬೇಕು
– ನಂತರ ಪಕ್ಕದ ಶಿವನ ದೇವಾಲಯಕ್ಕೆ ಹೋಗಬೇಕು
– ಅದಾದ ಬಳಿಕ ಸಂಕಲ್ಪ ಕೈಗೊಳ್ಳಬೇಕು (ನೀವು ಏನು ಮನಸ್ಸಿನಲ್ಲಿ ಬೇಡಿಕೊಳ್ಳುತ್ತೀರೋ ಅದುವೇ ಸಂಕಲ್ಪ)
– ಶಿವನಿಗೆ ಬಿಲ್ವೆ ಪತ್ರೆ ಹಾಗೂ ಹೂಗಳನ್ನು ಅರ್ಪಿಸಿ.
– ನಂತರ ಶಿವನಿಗೆ ಆರತಿ ಮಾಡಿ.
– ಪಾರಣ ಮುಹೂರ್ತದಲ್ಲಿ ಪಾರಣ ಮಾಡಿ.








