ADVERTISEMENT
Tuesday, June 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘KGF 2 ಆರ್ಮಿ’ ಗೆ ವೋಟ್ ಮಾಡಲು ಕೇಳಿ ಮೂರು ಆಕ್ಷನ್ ಕೊಟ್ಟ ಹೊಂಬಾಳೆ ಫಿಲಮ್ಸ್

Namratha Rao by Namratha Rao
February 25, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘KGF 2 ಆರ್ಮಿ’ ಗೆ ವೋಟ್ ಮಾಡಲು ಕೇಳಿ ಮೂರು ಆಕ್ಷನ್ ಕೊಟ್ಟ ಹೊಂಬಾಳೆ ಫಿಲಮ್ಸ್

ಇಡೀ ಭಾರತೀಯ ಸಿನಿಮಾರಂಗವೇ ಕಾದು ಕುಳಿತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ರಿಲೀಸ್ ಗೆ ಈಗಿನಿಂದಲೇ ಅಭಿಮಾನಿಗಳು ದಿನಗಣನೆ ಆರಂಭಿಸಿದ್ದಾರೆ… ಸಿನಿಮಾ ಏಪ್ರಿಲ್ 14 ಕ್ಕೆ ರಿಲೀಸ್ ಆಗಲಿದೆ…

ಈ ನಡುವೆ ಸಿನಿಮಾತಂಡದಿಂದ ಅಭಿಮಾನಿಗಳು ಹೊಸ ಅಪ್ ಟೇಟ್ಸ್ ನಿರೀಕ್ಷೆಯಲ್ಲಿದ್ದಾರೆ… ಆದ್ರೆ ಸಿನಿಮಾತಂಡ ಹೆಚ್ಚೇನು ಅಪ್ ಡೇಟ್ಸ್ ಬಿಟ್ಟುಕೊಟ್ಟಿಲ್ಲ.. ಆದ್ರೀಗ ಹೊಂಬಾಳೆ ಫಿಲಮ್ಸ್ ಅಧಿಕೃತವಾಗಿ ಟ್ವೀಟ್ ಒಂದನ್ನ ಮಾಡಿದ್ದು , ಕೆಜಿಎಫ್ ಅಭಿಮಾನಿಗಳ ವೋಟ್ ಕೇಳಿದೆ.. ಹೌದು.. ಟ್ವಿಟ್ಟರ್ ನಲ್ಲಿ ಮೂರು ಆಯ್ಕೆಗಳನ್ನ ಕೊಡಲಾಗಿದೆ.. ಒಂದು ಹಾಡು , ಮತ್ತೊಂದು ಟ್ರೇಲರ್ , ಮತ್ತೊಂದು ‘ಲೆಟ್ ಅಸ್ ಸರ್ಪ್ರೈಸ್ ಯೂ’ ಎಂದು ಆಪ್ಷನ್ ಕೊಟ್ಟಿದೆ..

kgf 2 - saakshatv

ಟ್ವಿಟ್ಟರ್ ಸಮೀಕ್ಷೆಯನ್ನು ಪ್ರಕಟಿಸಿ, “ಕಾಯುವುದು ಉತ್ಸುಕವಾಗಿದೆ ಎಂದು ನಮಗೆ ತಿಳಿದಿದೆ. ಆದರೆ, ಕೆಜಿಎಫ್ : ಅಧ್ಯಾಯ 2 ರ ಗ್ಲಿಂಪ್ಸ್ ಪಡೆಯಲು ನಮ್ಮ ಪ್ರೀತಿಯ ಅಭಿಮಾನಿಗಳ ಉತ್ಸುಕತೆಯನ್ನು ನೋಡಲು ನಾವು ತುಂಬಾ ಉತ್ಸುಕರಾಗಿದ್ದೇವೆ. ನೀವು ಮೊದಲು ಏನನ್ನು ನೋಡಲು ಬಯಸುತ್ತೀರಿ..? ಕೆಜಿಎಫ್ ಆರ್ಮಿ  ನಿರ್ಧರಿಸಿ  ಎಂದು ಟ್ವೀಟ್ ಮಾಡಿದ್ದಾರೆ…  ಅಲ್ಲದೇ #KGF2onApr14 ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿರುವುದು ಸಿನಿಮಾ ನಿಗದಿನ ದಿನಾಂಕಕ್ಕೆ ರಿಲೀಸ್ ಆಗುವುದು ಪಕ್ಕಾ ಆಗಿದೆ.

ಟ್ರೈಲರ್ ಆಯ್ಕೆಯು 70.5% ಮತಗಳನ್ನು ಪಡೆದಿದೆ. ಮತ್ತೊಂದೆಡೆ, ಹಾಡು ಮತ್ತು ‘ಲೆಟ್ ಅಸ್ ಸರ್ಪ್ರೈಸ್ ಯು’ ಆಯ್ಕೆಗಳು 13% ಮತ್ತು 16.4% ಮತಗಳನ್ನ ಪಡೆದಿದೆ. ಗಮನಾರ್ಹವೆಂದರೆ ಇದುವರೆಗೆ ಸುಮಾರು 14000 ಜನರು ಮತ ಚಲಾಯಿಸಿದ್ದಾರೆ ಮತ್ತು ಮತದಾನವನ್ನು 4 ದಿನಗಳವರೆಗೆ ನಿಗದಿಪಡಿಸಲಾಗಿದೆ. ಸಮೀಕ್ಷೆಯ ಫಲಿತಾಂಶಗಳ ಪ್ರಕಾರ, ನೆಟಿಜನ್‌ಗಳು ನಮ್ಮಂತೆಯೇ ಕೆಜಿಎಫ್: ಅಧ್ಯಾಯ 2 ರ ಟ್ರೈಲರ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

We know the wait has been exasperating. But, we are very excited to see the eagerness of our beloved fans to get a glimpse of KGF: Chapter 2. What do you want to see first?
Let the KGF army decide the next move! #KGF2onApr14 #KGFChapter2

— Hombale Films (@hombalefilms) February 23, 2022

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026
Tags: #saakshatvhombale filmsKGF 2Sandalwoodyash
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram