ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Ukraine-Russia War: ಉಕ್ರೇನ್ ವಿರುದ್ಧದ ರಷ್ಯಾದ ‘ಆಕ್ರಮಣ’ವನ್ನು ಖಂಡಿಸುವ UNSC ನಿರ್ಣಯಕ್ಕೆ ಭಾರತ ಗೈರು

Vivek Biradar by Vivek Biradar
February 26, 2022
in National, Newsbeat, ದೇಶ - ವಿದೇಶ
India Saaksha Tv
Share on FacebookShare on TwitterShare on WhatsappShare on Telegram

ಉಕ್ರೇನ್ ವಿರುದ್ಧದ ರಷ್ಯಾದ ‘ಆಕ್ರಮಣ’ವನ್ನು ಖಂಡಿಸುವ UNSC ನಿರ್ಣಯಕ್ಕೆ ಭಾರತ ಗೈರು – Saaksha Tv

ನವದೆಹಲಿ: ಉಕ್ರೇನ್‌ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಮತ್ತು ಉಕ್ರೇನ್ ದೇಶದಿಂದ ರಷ್ಯಾ ತನ್ನ  ಪಡೆಗಳನ್ನು ತಕ್ಷಣ ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಈ ನಿರ್ಣಯದ ಮತದಾನಕ್ಕೆ ಯುಎಸ್ ಮತ್ತು ಅಲ್ಬೇನಿಯಾ ಪ್ರಾಯೋಜಿಸಿದ ಕರಡು ನಿರ್ಣಯದ ಮೇಲೆ ಮತ ಚಲಾಯಿಸಿತು ಮತ್ತು ಪೋಲೆಂಡ್, ಇಟಲಿ, ಜರ್ಮನಿ, ಎಸ್ಟೋನಿಯಾ, ಲಕ್ಸೆಂಬರ್ಗ್ ಮತ್ತು ನ್ಯೂಜಿಲೆಂಡ್ ಸೇರಿದಂತೆ ಹಲವಾರು ಇತರ ರಾಷ್ಟ್ರಗಳು ಮತ ಚಲಾಯಿಸಿದವು.

ಇದಕ್ಕೆ 11 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ ಭಾರತ ಚೀನಾ, ಯುನೈಟೆಡ್​ ಅರಬ್ ಎಮಿರೇಟ್ಸ್ ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿದೆ.

ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ.

ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ ಎಸ್​ ತಿರುಮೂರ್ತಿ ಮಾತನಾಡಿ, ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಗೊಳಿಸಲು ಮಾತುಕತೆಯೊಂದೇ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ವಿಚಾರದಲ್ಲಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಕೈಬಿಟ್ಟಿರುವುದು ವಿಷಾದದ ಸಂಗತಿಯಾಗಿದೆ. ನಾವು ರಾಜತಾಂತ್ರಿಕ ಮಾರ್ಗವನ್ನು ಆಯ್ದುಕೊಳ್ಳಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಸಮುದಾಯದ ಬಗ್ಗೆ ಕಳವಳ: ಉಕ್ರೇನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿದ್ದು, ಅವರನ್ನು ಒಳಗೊಂಡ ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್​ನಲ್ಲಿರುವ ಸುಮಾರು 16 ಸಾವಿರ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿದೆ.

Tags: #Saaksha TVindiaRussiaRussia Ukraine WarUkraineUNSC
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram