Ukraine : ರಷ್ಯಾ – ಉಕ್ರೇನ್ ಯುದ್ಧ – ಎಲ್ಲರೂ ಮೋದಿ ಮಧ್ಯಸ್ಥಿಕೆ ಬಯಸುತ್ತಿದ್ದಾರೆ : ಹೇಮಾ ಮಾಲಿನಿ
ಉತ್ತರ ಪ್ರದೇಶ : ರಷ್ಯಾ ದಾಳಿಯಿಂದ ಉಕ್ರೇನ್ ಕಾದ ಕೆಂಡದಂತಾಗಿದೆ.. ಈ ನಡುವೆ ಭಾರತದ ಮಧ್ಯಸ್ಥಿತಿಗೆ ಅನೇಕರು ನಿರೀಕ್ಷಿಸುತ್ತಿದ್ದಾರೆ.. ಆದ್ರೆ ಭಾರತ ತಟಸ್ಥ ನಿಲುವು ತಾಳಿದೆ.. ಈ ಬಗ್ಗೆ ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಪ್ರತಿಕ್ರಿಯೆ ನೀಡಿದ್ದು , ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಉಕ್ರೇನ್ – ರಷ್ಯಾ ನಡುವಿನ ಯುದ್ಧವನ್ನು ನಿಲ್ಲಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಯುಪಿಯಲ್ಲಿ ಮಾತನಾಡಿದ ಅವರು, ಮೋದಿ ಅವರ ನೇತೃತ್ವದಲ್ಲಿ ಇಡೀ ಜಗತ್ತೇ ಬೆರಗಾಗುವಂತೆ ಭಾರತ ಪ್ರಗತಿ ಕಾಣುತ್ತಿದೆ. ಮೋದಿ ಅವರನ್ನು ವಿಶ್ವದ ಬಲಿಷ್ಠ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತಿದೆ. ಈಗ ರಷ್ಯಾ ಉಕ್ರೇನ್ ಯುದ್ಧವನ್ನು ತಡೆಯಲು ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಎಲ್ಲರೂ ಬಯಸುತ್ತಿದ್ದಾರೆ ಎಂದಿದ್ದಾರೆ.
Russia: ಅಮೆರಿಕಕ್ಕೆ ಬಹ್ಯಾಕಾಶ ಬೆದರಿಕೆ ಹಾಕಿದ ರಷ್ಯಾ