ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ukraine – Russia War : ರಷ್ಯಾ ಮೂಲದ ಹೂಡಿಕೆದಾರರಿಗೆ ವಾಸಿಸಲು ನಿರ್ಬಂಧ ಹೇರಿದ ಗ್ರೀಸ್

Namratha Rao by Namratha Rao
February 28, 2022
in Newsbeat, Saaksha Special, ಎಸ್ ಸ್ಪೆಷಲ್
Russia-Ukraine War Saaksha Tv
Share on FacebookShare on TwitterShare on WhatsappShare on Telegram

Ukraine – Russia War : ರಷ್ಯಾ ಮೂಲದ ಹೂಡಿಕೆದಾರರಿಗೆ ವಾಸಿಸಲು ನಿರ್ಬಂಧ ಹೇರಿದ ಗ್ರೀಸ್

ರಷ್ಯಾ ಉಕ್ರೇನ್ ಮೇಲೆ ನಡೆಸಿರುವ ದಾಳಿಯನ್ನ ಅಮೆರಿಕಾ ಸೇರಿದಂತೆ ಹಲವು ದೇಶಗಳು ತೀವ್ರವಾಗಿ ಖಂಡಿಸಿವೆ..  ಗ್ರೀಸ್ ಕೂಡ ರಷ್ಯಾ ವಿರುದ್ಧವಿದ್ದು ,  ಇದೀಗ ರಷ್ಯಾ ಮೂಲದ ಹೂಡಿಕೆದಾರರಿಗೆ ನಿರ್ಬಂಧ ಹೇರಲು ಮುಂದಾಗಿದೆ.

Related posts

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

September 25, 2026
5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

September 25, 2026

ಗ್ರೀಸ್‌ನಲ್ಲಿ ಬಂಡವಾಳ ಹೂಡಿಕೆ ಮಾಡಲು ಬಯಸುವ ರಷ್ಯನ್ನರಿಗೆ ವಾಸಿಸಲು ನೀಡುವ ಪರವಾನಗಿಯನ್ನು ಸ್ಥಗಿತಗೊಳಿಸಲಾಗಿದೆ. ಹೌದು.. ಮುಂದಿನ ಸೂಚನೆವರೆಗೂ ಈ ಆದೇಶ ಜಾರಿಯಲ್ಲಿರಲಿದೆ ಎಂದು ರಷ್ಯಾ ಸರ್ಕಾರ ತಿಳಿಸಿದೆ.. ಈ ಮೂಲಕ ರಷ್ಯಾ ನಡೆಯನ್ನ ತೀವ್ರವಾಗಿ ಖಂಡಿಸಿದೆ. ಉಕ್ರೇನ್ ಗೆ ಪರೋಕ್ಷ ಬೆಂಬಲ ಸೂಚಿಸಿದೆ.

ಈ ನಿರ್ಧಾರವು ಪ್ರಸ್ತುತ ಪರಿಗಣಿಸಲ್ಪಡುತ್ತಿರುವ ಹಾಗೂ ಹೊಸ ಪರವಾನಗಿ ಅರ್ಜಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಸಚಿವಾಲಯ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಅಂದ್ರೆ ಫೆಬ್ರವರಿ 24 ರಂದು ಉಕ್ರೇನ್‌ ಮೇಲೆ ಯುದ್ಧ ಸಾರಿದ್ದು , ಪ್ರಸ್ತುತ ಉಕ್ರೇನ್ ಕಾದ ಕೆಂಡವಾಗಿದೆ.. ಅಲ್ಲಿನ ನಾಗರಿಕರ ಪರಿಸ್ಥಿತಿ ಶೋಚನೀಯವಾಗಿದೆ…  ಉಕ್ರೇನ್ ನಲ್ಲಿ ಭಾರತೀಯರೂ ಸಿಲುಕಿದ್ದು , ಭಾರತ ಸರ್ಕಾರ ಅವರನ್ನ ಕರೆತರುವ ಪ್ರಯತ್ನದಲ್ಲಿದೆ.

Tags: #saakshatvgreeceRussiaUkrainewar
ShareTweetSendShare
Join us on:

Related Posts

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

ಬಿಜೆಪಿ ಗೆಲುವಿಗೆ ಆಯೋಗದ ಸಾಥ್: ಚುನಾವಣಾ ಆಯೋಗಕ್ಕೆ ಸಿಜೆಪಿ ಗಡುವು- ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಡೆಡ್ ಲೈನ್

by Shwetha
September 25, 2026
0

ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಕಾವಲು ಸಂಸ್ಥೆಯಾದ ಚುನಾವಣಾ ಆಯೋಗದಲ್ಲಿ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ...

ಸಚಿವರ ಕಚೇರಿಯಿಂದಲೇ ಲಂಚದ ದಂಧೆ- ಮಧು ಬಂಗಾರಪ್ಪಗೆ ಸುಂದರೇಶ್ ಓಪನ್ ಚಾಲೆಂಜ್: 25 ಲಕ್ಷ ಲಂಚದ ಆರೋಪದಿಂದ ಬೆಚ್ಚಿಬಿದ್ದ ಶಿವಮೊಗ್ಗ ರಾಜಕೀಯ

ಸಚಿವರ ಕಚೇರಿಯಿಂದಲೇ ಲಂಚದ ದಂಧೆ- ಮಧು ಬಂಗಾರಪ್ಪಗೆ ಸುಂದರೇಶ್ ಓಪನ್ ಚಾಲೆಂಜ್: 25 ಲಕ್ಷ ಲಂಚದ ಆರೋಪದಿಂದ ಬೆಚ್ಚಿಬಿದ್ದ ಶಿವಮೊಗ್ಗ ರಾಜಕೀಯ

by Shwetha
September 25, 2026
0

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಮಹಾ ಸ್ಫೋಟ ಸಂಭವಿಸಿದೆ. ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತ ಈಗ ಬೀದಿಗೆ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ...

ಕನ್ನಡ ಕುಲಕೋಟಿಯ ಆರಾಧ್ಯ ದೇವತೆ ಭುವನೇಶ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ನಿಂದನೆ: ಕಿಡಿಗೇಡಿಯ ನೀಚ ಕೃತ್ಯಕ್ಕೆ ಕನ್ನಡಿಗರ ರಕ್ತ ಕುದಿಯುತ್ತಿದೆ

ಕನ್ನಡ ಕುಲಕೋಟಿಯ ಆರಾಧ್ಯ ದೇವತೆ ಭುವನೇಶ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ನಿಂದನೆ: ಕಿಡಿಗೇಡಿಯ ನೀಚ ಕೃತ್ಯಕ್ಕೆ ಕನ್ನಡಿಗರ ರಕ್ತ ಕುದಿಯುತ್ತಿದೆ

by Shwetha
September 25, 2026
0

ಕನ್ನಡದ ನೆಲ, ಜಲ ಮತ್ತು ಭಾಷೆಯ ವಿಚಾರ ಬಂದಾಗ ಕನ್ನಡಿಗರು ಎಂದಿಗೂ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಆದರೆ ಈ ಬಾರಿ ಕಿಡಿಗೇಡಿಯೊಬ್ಬರು ಕನ್ನಡಿಗರ ಸಾಕ್ಷಿಪ್ರಜ್ಞೆಯಂತಿರುವ ನಾಡದೇವಿ ತಾಯಿ ಭುವನೇಶ್ವರಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram