ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysore | ರಾಜ್ಯದ ಮೊದಲ ವೈ-ಫೈ ಗ್ರಾಮ

Mahesh M Dhandu by Mahesh M Dhandu
March 2, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

Mysore | ರಾಜ್ಯದ ಮೊದಲ ವೈ-ಫೈ ಗ್ರಾಮ

ರಮ್ಮನಹಳ್ಳಿಯಲ್ಲಿ  ಸಾರ್ವಜನಿಕ ದತ್ತಾಂಶ ಕೇಂದ್ರ

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ವೈ-ಫೈ ಪಡೆದ ರಾಜ್ಯದ ಮೊದಲ ಗ್ರಾಮ ರಮ್ಮನಹಳ್ಳಿ

ಗ್ರಾಮದ 8 ಕಡೆ ಸಾರ್ವಜನಿಕ ದತ್ತಾಂಶ ಕೇಂದ್ರ ಸ್ಥಾಪನೆ

ದೇವೇಶ್ ಕುಮಾರ್ ಅವರಿಂದ ಯೋಜನೆ ಉದ್ಘಾಟನೆ

ಮೈಸೂರು : ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ರಮ್ಮನಹಳ್ಳಿಯಲ್ಲಿ   ಸಾರ್ವಜನಿಕ ದತ್ತಾಂಶ  ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. 

ಇದರೊಂದಿಗೆ  ಸಾರ್ವಜನಿಕ ವೈ-ಫೈ ಪಡೆದ ರಾಜ್ಯದ ಮೊದಲ ಗ್ರಾಮ ರಮ್ಮನಹಳ್ಳಿಯಾಗಿದೆ.

ಬಿಎಸ್‌ಎನ್‌ಎಲ್ ಸಾರ್ವಜನಿಕ ವೈ-ಫೈ ನೀತಿಯಡಿ ಭಾರತ್ ಸಂಚಾರ ನಿಗಮ ನಿಯಮಿತದ ಕರ್ನಾಟಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ದೇವೇಶ್ ಕುಮಾರ್ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಯೋಜನೆ ಉದ್ಘಾಟನೆ ಮಾಡಲಿದ್ದಾರೆ.  

ಬಿಎಸ್ಎನ್‌ಎಲ್‌ನ ಮೈಸೂರು ವೃತ್ತ ಗ್ರಾಮಕ್ಕೆ ಆಪ್ಟಿಕಲ್ ಫೈಬರ್ ಸಂಪರ್ಕದ ಮೂಲಕ 8 ಕಡೆ ಸಾರ್ವಜನಿಕ ದತ್ತಾಂಶ ಕೇಂದ್ರವನ್ನು ಸ್ಥಾಪನೆ ಮಾಡಿದೆ.

The first complete WiFi village in the state is ready at Rammanahalli Mysore Saaksha TV

ಗ್ರಾಮದ 32 ಪ್ರದೇಶಗಳಲ್ಲಿ ವೈ-ಫೈ ಹಾಟ್‌ ಸ್ಟಾಟ್ ಲಭ್ಯವಿರಲಿದೆ. ಬಿಎಸ್‌ಎನ್‌ಎಲ್ ವೈ-ಫೈ 69 ಸೇರಿದಂತೆ 5 ಯೋಜನೆಗಳನ್ನು ಜನರಿಗಾಗಿ ಪರಿಚಯಿಸಲಾಗಿದೆ.

ಈ ಯೋಜನೆಯಡಿ ರಮ್ಮನಹಳ್ಳಿ ಗ್ರಾಮದ ಜನರು 69 ರೂ. ಪಾವತಿ ಮಾಡಿ 30 ದಿನದ ತನಕ 300 ಜಿಡಿ ಡೇಟಾವನ್ನು  ಪಡೆಯಬಹುದಾಗಿದೆ.

ಬಿಎಸ್‌ಎನ್‌ಎಲ್ ವೈಫೈ 9 ಯೋಜನೆಯಡಿ 9 ರೂ. ಪಾವತಿ ಮಾಡಿದರೆ 1 ದಿನಕ್ಕೆ 1 ಜಿಬಿ ಡೇಟಾ ಪಡೆಯಬಹುದಾಗಿದೆ.  

The first complete WiFi village in the state is ready at Rammanahalli Mysore

Tags: #Saaksha TVMysoreRammanahalliWiFi village
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram