ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bengaluru International Film Festival :  ಸಿನಿಮಾ ಉತ್ಸವದಿಂದ ಹೊರಗುಳಿದ ಕನ್ನಡ ಸಿನಿಮಾಗಳು

Namratha Rao by Namratha Rao
March 3, 2022
in Cinema
Share on FacebookShare on TwitterShare on WhatsappShare on Telegram

Bengaluru International Film Festival :  ಸಿನಿಮಾ ಉತ್ಸವದಿಂದ ಹೊರಗುಳಿದ ಕನ್ನಡ ಸಿನಿಮಾಗಳು

ಇಂದಿನಿಂದ ( ಮಾರ್ಚ್ 3 ) 13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ಚಾಲನೆ ಸಿಗಲಿದೆ.. ಈ ಸಿನಿಮಾ ಉತ್ಸವು ಸಾಕಷ್ಟು ವಿಶೇಷತೆಗಳನ್ನ ಒಳಗೊಂಡಿದೆ. ಪ್ರಮುಖವಾಗಿದೆ.. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿಆಗಮಿಸುತ್ತಿದ್ದಾರೆ.. ಜೊತೆಗೆ ಅನೇಕ ಸಿನಿಮಾ ತಾರೆಯರು , ಸಿಎಂ ಬಸವರಾಜ ಬೊಮ್ಮಯಿ ಅವರು ಸೇರಿದಂತೆ ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಸರಿಯಾಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ.

Related posts

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026
ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026

ಆದ್ರೆ ಈ ಉತ್ಸವದಿಂದ ಒಳ್ಳೊಳ್ಳೆ ಕನ್ನಡ ಸಿನಿಮಾಗಳನ್ನ ಕೈಬಿಟ್ಟಿರುವುದು ಸಿನಿಮಾ ಪ್ರೇಮಿಗಳ ಕಣ್ಣು ಕೆಂಪಾಗಿಸಿದೆ..  ಹಲವು ಅಂತರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರಶಸ್ತಿ, ಮನ್ನಣೆ ಪಡೆದಿರುವ ಕನ್ನಡ ಸಿನಿಮಾ ‘ಪೆದ್ರೊ’ ಈ ಬಾರಿಯ ಬೆಂಗಳೂರು ಸಿನಿಮೋತ್ಸವದಲ್ಲಿ ಪ್ರದರ್ಶನ ಕಾಣುತ್ತಿಲ್ಲ.

ನಟೇಶ ಹೆಗಡೆ ನಿರ್ದೇಶನದ  ಪೆದ್ರೊ ಸಿನಿಮಾಕ್ಕೆ ಸಿನಿಮೋತ್ಸವದಿಂದ ಹೊರಗೆ ಇಡಲಾಗಿದೆ.  ಸಿನಿಮಾವು ಧಾರ್ಮಿಕ ಸೂಕ್ಷ್ಮ ವಿಚಾರಗಳ ಕತೆಯನ್ನು ಹೊಂದಿದೆ. ಹಾಗಾಗಿ ಸಿನಿಮಾವನ್ನು ಸಿನಿಮೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿಲ್ಲ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಹೇಳಿದ್ದಾರೆ.

ಜೊತೆಗೆ  ಕನ್ನಡದ  ನೀಲಿ ಹಕ್ಕಿ  ಸಿನಿಮಾವನ್ನು ಸಹ ಸಿನಿಮೋತ್ಸವದಿಂದ ದೂರವಿಡಲಾಗಿದೆ..  ಗಣೇಶ್ ಹೆಗಡೆ ನಿರ್ದೇಶನದ ಈ ಸಿನಿಮಾ ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್, ಗೋವಾ ಅಂತರಾಷ್ಟ್ರೀಯ ಸಿನಿಮೋತ್ಸವ, ಮೆಲ್ಬೋರ್ನ್ ಅಂತರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ.

ಆದ್ರೆ ಬೆಂಗಳೂರು ಸಿನಿಮೋತ್ಸವದಿಂದ ಸಿನಿಮಾವನ್ನು ಹೊರಗಿಡಲಾಗಿದೆ.  ಅಲ್ಲದೇ  ಬಿಎಂ ಗಿರಿರಾಜ್ ನಿರ್ದೇಶನದ ಕನ್ನಡಿಗ ಸಿನಿಮಾವನ್ನು ಸಹ ಸಿನಿಮೋತ್ಸವದಿಂದ ಹೊರಗೆ ಇಡಲಾಗಿದೆ.

ಅಂದ್ಹಾಗೆ ಈ ಬಗ್ಗೆ ಅಸಮಾಧಾನ ಹೊರಹಾಕಿರುವ ಗಿರಿರಾಜ್ ಅವರು ,  ನಮ್ಮ ಚಿತ್ರ ಕನ್ನಡಿಗವನ್ನೂ ಕೂಡ  biffes ಅವರ ಪ್ರದರ್ಶನ ಪಟ್ಟಿಯಿಂದ ಹೊರಗಿಟ್ಟಿದೆ. ಲಿಪಿಕಾರರ ಇತಿಹಾಸ, ಕನ್ನಡ ಕೃತಿಗಳ ಉಳಿವಿಗೆ ತ್ಯಾಗ ಮಾಡಿದವರ ಕಥನ ನೋಡಲು ಯೋಗ್ಯವಲ್ಲ ಅಂತ ನಿರ್ಧರಿಸಿದವರ ಹೊಟ್ಟೆ ತಣ್ಣಗಿರಲಿ. Zee 5 appಲ್ಲಿ ಕನ್ನಡಿಗ ಇದೆ. ಬಿಡುವು ಮಾಡಿಕೊಂಡು‌ ನೋಡಿ ಎಂದು ಫೇಸ್‌ಬುಕ್‌ ನಲ್ಲಿ ಪೋಸ್ಟ್ ಹಾಕಿದ್ದಾರೆ.

Tags: #saakshatvBengaluru International Film Festivalfilm festival 2022kannada films
ShareTweetSendShare
Join us on:

Related Posts

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram