ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

U/A ಸರ್ಟಿಫಿಕೇಟ್ ಪಡೆದ ಪವರ್ ಸ್ಟಾರ್ “ಜೇಮ್ಸ್ “ ಸಿನಿಮಾ

Naveen Kumar B C by Naveen Kumar B C
March 6, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

U/A ಸರ್ಟಿಫಿಕೇಟ್ ಪಡೆದ ಪವರ್ ಸ್ಟಾರ್ “ಜೇಮ್ಸ್ “ ಸಿನಿಮಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ  ಬಹು ನಿರೀಕ್ಷಿತ ಚಿತ್ರ ಜೇಮ್ಸ್ ಸಿನಿಮಾಗೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ.

Related posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

June 26, 2026
ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

June 26, 2026

ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನ ನೊಡಬೇಕು ಅಂತ ಇಡೀ ಕನ್ನಡಿಗರು ಮಾತ್ರವಲ್ಲ  ಬೇರೆ ಭಾಷೆಯ ಬೇರೆ ದೇಶದ ಜನರು ಕಾಯುತ್ತಿದ್ದಾರೆ. ಜೇಮ್ಸ್ ಸಿನಿಮಾದ ಪ್ರತಿಯೊಂದು  ಅಪ್ಟೇಟ್ ಗಳನ್ನ ತಿಳಿದುಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.  ಜೇಮ್ಸ್ ಸಿನಿಮಾದ ಸೆನ್ಸಾರ್  ಮುಗಿದಿದ್ದು ಬಿಡುಗಡೆಯ ಸಿದ್ಧತೆ ಜೋರಾಗಿ ಜರುಗುತ್ತಿದೆ.

ಸಿನಿಮಾದ ಯಾವುದೇ ದೃಶ್ಯಗಳಿಗೆ ಕತ್ತರಿ ಹಾಕದೆ ಸೆನ್ಸಾರ್ ಮಂಡಳಿ ಯು ಎ ಸರ್ಟಿಫಿಕೇಟ್ ನೀಡಿದೆ. ಚಿತ್ರ ತುಂಬಾ ಚೆನ್ನಾಗಿದೆ ಎಂದು ಸೆನ್ಸಾರ್ ಮಂಡಳಿಯವರು ಮೆಚ್ಚಿಕೊಂಡಿದ್ದಾರೆ.  ಈ ಬಗ್ಗೆ ಸೆನ್ಸಾರ್ ಮಂಡಳಿ ನೀಡಿದ್ದ ಅಭಿಪ್ರಾಯವನ್ನ ನಿರ್ದೇಶಕ ಚೇತನ್ ಮತ್ತು ನಿರ್ಮಾಕ ಕಿಶೋರ್ ಹಂಚಿಕೊಂಡಿದ್ದಾರೆ.

ಜೇಮ್ಸ್ ಸಿನಿಮಾದ ಮೊದಲ ಹಾಡು ಟ್ರೇಡ್ ಮಾರ್ಕ್ ಸಾಂಗ್  ಈಗಾಗಲೇ ಬಿಡುಗಡೆಯಾಗಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಬಿಡುಗೆಡಯಾಗಿದ್ದ  ಕೆಲದಿನಗಳ ಕಾಲ ಹಾಡು ಯುಟ್ಯೂಬ್ ನಲ್ಲಿ  ಟ್ರೆಡಿಂಗ್ ನಲ್ಲಿತ್ತು. ಯೂಟ್ಯೂಬ್  ನಲ್ಲಿ ಲಕ್ಷಾಂತರ ಬಾರಿ ವಿಕ್ಷಣೆಗೆ ಒಳಗಾಗಿದೆ.

ಇನ್ನೂ ಚಿತ್ರದ ಟೀಸರ್ ನಲ್ಲಿ  ಪವರ್ ಸ್ಟಾರ್ ಕ್ಲಾಸ್ ಅಂಡ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಫೈಟಿಂಗ್ ದೃಶ್ಯಗಳು ಮೈನವಿರೇಳಿಸುವಂತಿವೆ. ತಮ್ಮನ ಪಾತ್ರಕ್ಕೆ ಅಣ್ಣ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.  ಪ್ರಿಯಾ ಅನಂದ್  ರಾಜಕುಮಾರ್ ಬಳಿಕ ನಾಯಕಿಯಾಗಿ ತೆರೆಹಂಚಿಕೊ0ಡಿದ್ಧಾರೆ…

Tags: jamesPuneeth Raj KumarUA Certificate
ShareTweetSendShare
Join us on:

Related Posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

by Shwetha
June 26, 2026
0

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಗ್ಗೆ ಅತ್ಯಂತ ಅವಹೇಳನಕಾರಿ ಮತ್ತು ಅಶ್ಲೀಲ ಮಾತುಗಳನ್ನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕರ್ನಾಟಕ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಹೊಸ ಆರೋಪವನ್ನು...

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

by Shwetha
June 26, 2026
0

ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ 100 ಎಕರೆ ಬೇನಾಮಿ ಆಸ್ತಿ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಸಚಿವ ಎಂ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 26, 2026
0

ದಿನ ಭವಿಷ್ಯ : 26-06-2026 ಮೇಷ ರಾಶಿ ಸಾಮಾನ್ಯ ಭವಿಷ್ಯ: ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹಭರಿತವಾಗಿರುತ್ತದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಹೊಸ ಯೋಜನೆಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram