ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Jadeja : ರಾಕ್ ಸ್ಟಾರ್ ಜಡೇಜಾ ಚರಿತ್ರೆ ಅವತಾರ

Mahesh M Dhandu by Mahesh M Dhandu
March 6, 2022
in Newsbeat, Sports, ಕ್ರಿಕೆಟ್, ಕ್ರೀಡೆ
ravindra-jadeja-6th-player-150-plus-score-5-wicket on test cricket saaksha tv
Share on FacebookShare on TwitterShare on WhatsappShare on Telegram

Jadeja : ರಾಕ್ ಸ್ಟಾರ್ ಜಡೇಜಾ ಚರಿತ್ರೆ ಅವತಾರ

ಟೀಂ ಇಂಡಿಯಾದ ರಾಕ್ ಸ್ಟಾರ್ ಸರ್ ರವೀಂದ್ರ ಜಡೇಜಾ ಮೊಹಾಲಿಯಲ್ಲಿ ಸಿಂಹಳಿಯರ ಬೇಟೆಯಾಡುತ್ತಿದ್ದಾರೆ. ಮೊಹಾಲಿ ಮೈದಾನದಲ್ಲಿ ಜಡೇಜಾ ರಣಬೇಟೆಗಾರನ ಅವತಾರವೆತ್ತಿದ್ದಾರೆ. ಈ ಪಂದ್ಯ ಟೀಂ ಇಂಡಿಯಾ ವರ್ಸಸ್ ಶ್ರೀಲಂಕಾ ಎನ್ನುವುದ್ದಕ್ಕಿಂತ… ರವೀಂದ್ರ ಜಡೇಜಾ ವರ್ಸಸ್ ಶ್ರೀಲಂಕಾ ಎಂಬಂತಾಗಿದೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಹೌದು…! ಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ 150 ಕ್ಕೂ ಹೆಚ್ಚು ರನ್ ಗಳು.. ಬೌಲಿಂಗ್‌ ನಲ್ಲಿ ಐದು ವಿಕೆಟ್‌ಗಳೊಂದಿಗೆ, ಆಲ್ ರೌಂಡರ್ ಆಟ ಅಂದ್ರೆ ಏನು ಅಂತಾ ವಿಶ್ವ ಕ್ರಿಕೆಟ್ ಗೆ ಜಡೇಜಾ ತೋರಿಸಿಕೊಟ್ಟಿದ್ದಾರೆ. ಅಲ್ಲದೇ ಸ್ವದೇಶಿ ಪಿಚ್‌ಗಳಲ್ಲಿ ಅವರ ಬೌಲಿಂಗ್ ಎಷ್ಟು ಅಪಾಯಕಾರಿ ಎಂಬುದನ್ನು ಜಡೇಜಾ ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ  ರವೀಂದ್ರ ಜಡೇಜಾ, 228 ಎಸೆತಗಳಲ್ಲಿ 17 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ ಔಟಾಗದೆ 175 ರನ್ ಗಳಿಸಿದ್ದರು. ನಂತರ 13 ಓವರ್ ಬೌಲ್ ಮಾಡಿ 41 ರನ್ ನೀಡಿ ಐದು ವಿಕೆಟ್ ಪಡೆದಿದ್ದಾರೆ. ಆ ಮೂಲಕ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಜಡೇಜಾ ಸಿಂಹಳೀಯರ ಬೇಟೆಯಾಡಿದ್ದಾರೆ. ಇದರೊಂದಿಗೆ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ನಲ್ಲಿ ಕೆಲ ಅಪರೂಪದ ದಾಖಲೆಗಳನ್ನು ಮಾಡಿದ್ದಾರೆ.

ravindra-jadeja-6th-player-150-plus-score-5-wicket on test cricket saaksha tv

ಜಡೇಜ ಬರೆದ ದಾಖಲೆಗಳು ಹೀಗಿವೆ..

ಒಂದೇ ಟೆಸ್ಟ್ ಪಂದ್ಯದಲ್ಲಿ 150ಕ್ಕೂ ಹೆಚ್ಚು ರನ್ ಗಳಿಸಿ.. ಐದು ವಿಕೆಟ್ ಪಡೆದ ವಿಶ್ವದ ಆರನೇ ಆಟಗಾರ.. ಟೀಂ ಇಂಡಿಯಾದ ಮೂರನೇ ಆಟಗಾರ. ಈ ಹಿಂದೆ ವಿನೂ ಮಂಕಡ್ 1952 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ನಲ್ಲಿ 184 ರನ್ ಗಳಿಸಿ , ಐದು ವಿಕೆಟ್‌ಗಳನ್ನು ಪಡೆದಿದ್ದರು. 1962 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಭಾರತದ ಮತ್ತೊಬ್ಬ ಕ್ರಿಕೆಟಿಗ, ಪಾಲಿ ಉಮ್ರಿಗರ್ ಔಟಾಗದೆ 172 ರನ್ ಗಳಿಸಿ, ಐದು ವಿಕೆಟ್‌ಗಳನ್ನು ಪಡೆದಿದ್ದರು.

ಜಡೇಜಾ 2017ರಲ್ಲಿ ಟೆಸ್ಟ್‌ನಲ್ಲಿ ಕೊನೆಯದಾಗಿ ಐದು ವಿಕೆಟ್‌ಗಳನ್ನು ಉರುಳಿಸಿದ್ದರು. ಆಗಲೂ ಎದುರಾಳಿ ಶ್ರೀಲಂಕಾ ತಂಡವೇ ಆಗಿತ್ತು.  

ಇನ್ನು ಜಡೇಜಾ ಒಟ್ಟಾರೆ ಟೆಸ್ಟ್ ಕ್ರಿಕೆಟ್ ನಲ್ಲಿ  ಐದು ವಿಕೆಟ್ ಗಳ ಗುಚ್ಚವನ್ನು ಕಬಳಿಸುತ್ತಿರುವುದು ಇದು ಹತ್ತನೇ ಬಾರಿ. ravindra-jadeja-6th-player-150-plus-score-5-wicket on test cricket

 

Tags: #Saaksha TVCricketRavendra jadejateam india
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram