ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘KGF 2’ : ಗೂಗಲ್ ಮ್ಯಾಪ್ ನಲ್ಲಿ ‘KGF’ ಸಿನಿಮಾ ಸೆಟ್ ಲೊಕೇಶನ್…

Namratha Rao by Namratha Rao
March 6, 2022
in Cinema, Newsbeat, ಮನರಂಜನೆ
KGF 2 Location - saakshatv

KGF 2 Location - saakshatv

Share on FacebookShare on TwitterShare on WhatsappShare on Telegram

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

‘KGF 2’ ರಿಲೀಸ್ ಗೆ ಇಡೀ ಭಾರತೀಯ ಸಿನಿಮಾರಂಗವೇ ಕಾದುಕುಳಿತಿದೆ.. ಅಭಿಮಾನಿಗಳ   ಕಾತರತೆ ದಿನದಿಂದ ದಿನಕ್ಕೆ ಹೆಚ್ಚಾಗ್ತಲೇ ಇದೆ.. ಏಪ್ರಿಲ್ 14 ಕ್ಕಕೆ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ..

ಈ ನಡುವೆ ಪ್ರಶಾಂತ್ ನೀಲ್ ಯಶ್ ಕಾಂಬಿನೇಷನ್ ನ ಸಿನಿಮಾದ  ಟ್ರೈಲರ್ ರಿಲೀಸ್ ದಿನಾಂಕವನ್ನ ಅನೌನ್ಸ್  ಮಾಡಿಬಿಟ್ಟಿರುವ ಸಿನಿಮಾತಂಡ ಅಭಿಮಾನಿಗಳ ಕಾತರತೆಯನ್ನ ಇಮ್ಮಡಿಗೊಳಿಸಿದೆ.

ಅಂದದ್ಹಾಗೆ ಕೆಜಿಎಫ್ ಸಿನಿಮಾ ರಿಲೀಸ್ ಆಗಿದ್ದಾಗ ,,, ಜನರು ಕೆಜಿಎಫ್ ಲೊಕೇಶನ್ ಸೆಟ್ ನೋಡಿ ಹೌಹಾರಿದ್ದರು.. ಆ ಲೊಕೇಶನ್ ಬಗ್ಗೆ ಎಲ್ಲರಲ್ಲೂ ಕ್ಯೂರಿಯಾಸಿಟಿ ಹುಟ್ಟುಕೊಂಡಿತ್ತು..

KGF 2 Location - saakshatv

ಈಗ ಆ ಲೊಕೇಶನ್ ಹೋಗೋದಕ್ಕೆ ಗೂಗಲ್ ಮ್ಯಾಪ್ ಸಹಾಯ ಮಾಡಲಿದೆ.. ಅಂದ್ರೆ  ಕೆಎಜಿಎಫ್ ಸಿನಿಮಾದ ಸೆಟ್ ತೆಗೆದ ಮೇಲೂ ಆ ಜಾಗ ಕೆಜಿಎಫ್ ಎಂದೇ ಪ್ರಸಿದ್ಧಿ ಪಡೆದಿದದ್ದು ,  ಗೂಗಲ್ ಮ್ಯಾಪ್‍ನಲ್ಲಿ  ಕೆಜಿಎಫ್  ಸೆಟ್‍ನ ವಿಳಾಸ ಸೃಷ್ಟಿಯಾಗಿಬಿಟ್ಟಿದೆ.

ಕೆಜಿಎಫ್ ಸಿನಿಮಾ ಶೂಟಿಂಗ್ ಮಾಡಿದ ಸ್ಥಳವನ್ನ ಗೂಗಲ್ ನಲ್ಲಿ ಕೆಜಿಎಫ್ ಫಿಲ್ಮ್ ಸೆಟ್ ಎಂದೇ ಮರುನಾಮಕರಣ ಮಾಡಲಾಗಿದೆ. ಇದು ಅಭಿಮಾನಿಗಳ ಖುಷಿಪಗೆ ಕಾರಣವಾಗಿದೆ. ಈ ಮೂಲಕ ಕೆಜಿಎಫ್ ಮತ್ತೊಂದು ಹೊಸ ಆಶ್ಚರ್ಯಕರ ದಾಖಲೆ ಮಾಡಿದೆ.

ಕೆಜಿಎಫ್  ಸೆಟ್ ಎಂದು ಟೈಪ್ ಮಾಡಿದರೆ ಕೆಜಿಎಫ್ ಫಿಲ್ಮ್ ಸೆಟ್  ಬರುತ್ತೆ. ಈ ಸಿನಿಮಾವನ್ನು ಕರ್ನಾಟಕದ  ಕೆಜಿಎಫ್ ಸೇರಿದಂತೆ, ಸುತ್ತಮುತ್ತ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಅಲ್ಲದೆ ಸಿನಿಮಾ ಸೆಟ್ ಹಲವು ವರ್ಷಗಳ ಕಾಲ ಅಲ್ಲೇ ಉಳಿಸಿಕೊಂಡಿತು. ಈಗ ಆ ಜಾಗ  ಕೆಜಿಎಫ್ ಫಿಲ್ಮ್ ಸೆಟ್ ಎಂದು ಗೂಗಲ್ ಮ್ಯಾಪ್‍ನಲ್ಲಿ ರಿಜಿಸ್ಟರ್ ಆಗಿದೆ.

ಹರ್ಷಾಲಿ ಮಲ್ಹೋತ್ರಾ – ಎಲ್ಲಿ ಹೋದಳು ಬಜರಂಗಿ ಬಾಯಿಜಾನ್ ಮುನ್ನಿ ????

125 ಮಕ್ಕಳ ಹಾರ್ಟ್ ಸರ್ಜರಿಗೆ ಮುಂದಾದ ಹೃದಯವಂತ ಮಹೇಶ್ ಬಾಬು…

Tags: #saakshatvgoogle mapKGF 2KGF film set location
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram