ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Russia-Ukraine War: ರಷ್ಯಾ-ಉಕ್ರೇನ್ ಯುದ್ಧ | ನೀರು ಸಿಗದೆ ಪ್ರಾಣ ಬಿಟ್ಟ ಮಗು

Vivek Biradar by Vivek Biradar
March 9, 2022
in Marjala Manthana, Newsbeat, ಮಾರ್ಜಲ ಮಂಥನ
Russia Ukraine War Saaksha Tv
Share on FacebookShare on TwitterShare on WhatsappShare on Telegram

ರಷ್ಯಾ-ಉಕ್ರೇನ್ ಯುದ್ಧ | ನೀರು ಸಿಗದೆ ಪ್ರಾಣ ಬಿಟ್ಟ ಮಗು – Saaksha Tv

ಉಕ್ರೇನ್: ಉಕ್ರೇನ್‌ನಲ್ಲಿ ಯುದ್ಧದ ಭೀಕರತೆ ಹೆಚ್ಚಾಗಿದ್ದು, ಇದರಿಂದ ಸಾಕಷ್ಟು ಸಾವು ನೋವು ಸಂಭವಿಸಿವೆ. ಹಾಗೇ ಉಕ್ರೇನ್ ನಲ್ಲಿ ಮಗುವೊಂದು ಕುಡಿಯಲು ನೀರು ಸಿಗದೆ ಪ್ರಾಣ ಬಿಟ್ಟಿರುವ ಮನಕಲಕುವ ಘಟನೆ ನಡದಿದೆ.

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ಹೌದು ರಷ್ಯಾ- ಉಕ್ರೇನ್ ಮಧ್ಯೆ ಯುದ್ಧ ನಡೆಯುತ್ತಿದ್ದು, ಯುದ್ಧದಿಂದ ಉಕ್ರೇನ್ ನಲ್ಲಿ ಸಾಕಷ್ಟು ತೊಂದರೆಗಳಾಗಿವೆ. ನೂರಾರು ನಾಗರಿಕರು ಸಾವನ್ನಪ್ಪಿದ್ದಾರೆ. ಅದು ಮದ್ದು ಗುಂಡುಗಳನ್ನು ತಿಂದು. ಅಲ್ಲದೇ ಅನ್ನ ನೀರು ಸಿಗದೆ ಸಾವನ್ನಪ್ಪಿದ್ದಾರೆ.

ಅದೇ ರೀತಿ ಮರಿಯುಪೋಲ್‌ನಲ್ಲಿ ಯುದ್ಧದ ಭೀಕರತೆಗೆ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಯುದ್ಧದಲ್ಲಿ ತಾಯಿಯನ್ನೂ ಕಳೆದುಕೊಂಡ ಬಾಲಕಿ, ಕುಡಿಯಲು ನೀರು ಸಿಗದೇ ಡೀಹೈಡ್ರೇಷನ್‌ನಿಂದ ಮೃತಪಟ್ಟಿದ್ದಾಳೆ.

ಮರಿಯುಪೋಲ್‌ನ ಕಟ್ಟಡವೊಂದರ ಮೇಲೆ ರಷ್ಯಾ ದಾಳಿ ಮಾಡಿತ್ತು, ಈ ದಾಳಿಯಲ್ಲಿ ಬಾಲಕಿ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಅದಾದ ನಂತರ ಎಲ್ಲಿಗೆ ಹೋಗಲು ತಿಳಿಯದೇ ಒಂದೇ ಸ್ಥಳದಲ್ಲಿ ಇದ್ದು, ಡಿಹೈಡ್ರೇಷನ್‌ನಿಂದ ಬಾಲಕಿ ಮೃತಪಟ್ಟಿದ್ದಾಳೆ.

ನಾಗರಿಕರು ನಮ್ಮ ಟಾರ್ಗೆಟ್ ಅಲ್ಲ, ಅವರ ಮೇಲೆ ದಾಳಿ ಮಾಡೋದಿಲ್ಲ ಎಂದು ಹೇಳಿಕೊಂಡು ಬಂದಿರುವ ರಷ್ಯಾ, ಲಕ್ಷಾಂತರ ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಉಕ್ರೇನ್ ಹೇಳಿದೆ.

Tags: #Saaksha TVRussia Ukraine WarUkraine
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram