ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಬಹುಪರಾಕ್ – Saaksha Tv
ಪಂಚರಾಜ್ಯ ಚುನಾವಣೆ : ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟಗೊಳ್ಳುತ್ತಿದೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಬಹುಪರಾಕ್
ಸದ್ಯದ ಟ್ರೆಂಡ್ ಪ್ರಕಾರ
ಉತ್ತರಾಖಂಡ: ಬಿಜೆಪಿ 40, ಕಾಂಗ್ರೆಸ್ 28, ಆಪ್ 0, ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 36
ಗೋವಾ: ಬಿಜೆಪಿ 21, ಕಾಂಗ್ರೆಸ್ 12, ಆಪ್ 1, ಇತರೆ 6 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಮಣಿಪುರ: ಬಿಜೆಪಿ 23, ಕಾಂಗ್ರೆಸ್ 14, ಇತರೆ 23 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31
ಉತ್ತರ ಪ್ರದೇಶ: ಬಿಜೆಪಿ 229, ಸಮಾಜವಾದಿ ಪಕ್ಷ 103, ಬಿಎಸ್ ಪಿ 9 ಕಾಂಗ್ರೆಸ್ 4, ಇತರೆ 3 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಪಂಜಾಬ್ : ಕಾಂಗ್ರೆಸ್ 25, ಎಎಪಿ 74, ಬಿಜೆಪಿ 3, ಎಸ್ ಎ ಡಿ 10, ಇತರೆ 0 ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61








