ಗೋವಾ ಮತ್ತು ಮಣಿಪುರದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ – Saaksha Tv
ಪಂಚರಾಜ್ಯ ಚುನಾವಣೆ : ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟಗೊಳ್ಳುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ
ಉತ್ತರಾಖಂಡ: ಬಿಜೆಪಿ 47, ಕಾಂಗ್ರೆಸ್ 20, ಆಪ್ 0, ಇತರೆ 3 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 36
ಗೋವಾ: ಬಿಜೆಪಿ 18, ಕಾಂಗ್ರೆಸ್ 12, ಆಪ್ 2, ಇತರೆ 8 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಮಣಿಪುರ: ಬಿಜೆಪಿ 27, ಕಾಂಗ್ರೆಸ್ 9, ಇತರೆ 24 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31
ಉತ್ತರ ಪ್ರದೇಶ: ಬಿಜೆಪಿ 265, ಸಮಾಜವಾದಿ ಪಕ್ಷ 128, ಬಿಎಸ್ ಪಿ 4 ಕಾಂಗ್ರೆಸ್ 3, ಇತರೆ 3 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಪಂಜಾಬ್ : ಕಾಂಗ್ರೆಸ್ 16, ಎಎಪಿ 90, ಬಿಜೆಪಿ 4, ಎಸ್ ಎ ಡಿ 6, ಇತರೆ 1 ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61






