ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Jhulan goswami | ಇತಿಹಾಸ ಬರೆದ ಜೂಲನ್ ಗೋಸ್ವಾಮಿ…!

Mahesh M Dhandu by Mahesh M Dhandu
March 10, 2022
in Newsbeat, Sports, ಕ್ರಿಕೆಟ್, ಕ್ರೀಡೆ
jhulan-goswami-world-record saaksha tv
Share on FacebookShare on TwitterShare on WhatsappShare on Telegram

Jhulan goswami | ಇತಿಹಾಸ ಬರೆದ ಜೂಲನ್ ಗೋಸ್ವಾಮಿ…!

ಟೀಂ ಇಂಡಿಯಾದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

Related posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026
ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026

ಚಕ್ಡಾ ಎಕ್ಸ್‌ಪ್ರೆಸ್ ಎಂದು ಜನಪ್ರಿಯವಾಗಿರುವ 39 ವರ್ಷದ ಜೂಲನ್ ಏಕದಿನ ವಿಶ್ವಕಪ್‌ನಲ್ಲಿ 39 ವಿಕೆಟ್‌ಗಳನ್ನು ಪಡೆದಿದ್ದಾರೆ.

ಆ ಮೂಲಕ ಆಸ್ಟ್ರೇಲಿಯಾದ ಬೌಲರ್ ಲಿನ್ ಫುಲ್‌ಸ್ಟನ್ ಅವರ ದಾಖಲೆಯನ್ನು ಸರಿಗಟ್ಟಿ, ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

jhulan-goswami-world-record saaksha tv

ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ  ಜೂಲನ್ 9 ಓವರ್ ಬೌಲ್ ಮಾಡಿ 41 ರನ್ ನೀಡಿ ಕೇಟಿ ಮರ್ಟಿನ್ ವಿಕೆಟ್ ಪಡೆದರು.

 ಆ ಮೂಲಕ ವಿಶ್ವಕಪ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಸಾಲಿಗೆ ಸೇರಿಕೊಂಡರು.

ಇಲ್ಲಿಯವರೆಗೆ, ಈ ಬಂಗಾಳದ ವೇಗದ ಬೌಲರ್ 12 ಟೆಸ್ಟ್‌ಗಳಲ್ಲಿ 44 ವಿಕೆಟ್‌ಗಳನ್ನು, 197 ಏಕದಿನ ಪಂದ್ಯಗಳಲ್ಲಿ 248 ವಿಕೆಟ್‌ಗಳನ್ನು ಮತ್ತು 68 T20 ಪಂದ್ಯಗಳಲ್ಲಿ 56 ವಿಕೆಟ್‌ಗಳನ್ನು ಪಡೆದಿದ್ದಾರೆ.   

jhulan-goswami-world-record

Tags: #Saaksha TVCricketJhulan GoswamiWorld Cup
ShareTweetSendShare
Join us on:

Related Posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram