ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ukraine : ರಷ್ಯಾದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಸೋನಿ ಪ್ಲೇಸ್ಟೇಷನ್

Namratha Rao by Namratha Rao
March 10, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

Ukraine : ರಷ್ಯಾದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಸೋನಿ ಪ್ಲೇಸ್ಟೇಷನ್

ಉಕ್ರೇನ್ ಮೇಲೆ ರಷ್ಯಾ ಅಧ್ಯಕ್ಷ ವ್ಲಾಡಿಮಾರ್ ಪುಟಿನ್  ಯುದ್ಧ ಘೋಷಿಸಿರುವುದು , ಉಕ್ರೇನ್ ಮೇಲೆ ರಷ್ಯಾ ದಾಳಿ ಖಂಡಿಸಿ ಅನೇಕ ದೇಶಗಳು ರಷ್ಯಾಗೆ ಬಾಹ್ಯವಾಗಿ , ವಾಣಿಜ್ಯವಾಗಿ ಪೆಟ್ಟು ನೀಡುತ್ತಿವೆ.. ಅಮೆರಿಕಾ ಸೇರಿದಂತೆ ಅನೇಕ  ಪಾಶ್ಚಿಮಾತ್ಯ ದೇಶಗಳು ುಕ್ರೇನ್ ಗೆ ಪರೋಕ್ಷವಾಗಿ ಬೆಂಬಲಿಸುತ್ತಾ ರಷ್ಯಾ ವಿರುದ್ಧ ಮುಗಿಬಿದ್ದಿವೆ..

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

https://twitter.com/FedorovMykhailo/status/1498945221337534469?ref_src=twsrc%5Etfw%7Ctwcamp%5Etweetembed%7Ctwterm%5E1498945221337534469%7Ctwgr%5E%7Ctwcon%5Es1_&ref_url=https%3A%2F%2Fwww.theregister.com%2F2022%2F03%2F10%2Fplaystation_quits_russia%2F

 

ಇದೀಗ ಗೇಮಿಂಗ್ ಸೋನಿ ಪ್ಲೇಸ್ಟೇಷನ್  ಕಂಪನಿ ರಷ್ಯಾಕ್ಕೆ  ಸಾಗಣೆ ಮತ್ತು ಆನ್‌ಲೈನ್ ಸ್ಟೋರ್‌ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಸೋನಿ ಇಂಟರಾಕ್ಟೀವ್ ಎಂಟರ್‌ಟೈನ್‌ಮೆಂಟ್, ಪ್ಲೇಸ್ಟೇಷನ್ ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ. ನಾವು ಎಲ್ಲಾ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಸಾಗಣೆಗಳು, ಗ್ರ್ಯಾನ್ ಟುರಿಸ್ಮೊ 7 ರ ಬಿಡುಗಡೆ ಮತ್ತು ಪ್ಲೇಸ್ಟೇಷನ್ ಸ್ಟೋರ್‌ನ ಕಾರ್ಯಾಚರಣೆಗಳನ್ನು ರಷ್ಯಾದಲ್ಲಿ ಸ್ಥಗಿತಗೊಳಿಸಿದ್ದೇವೆ.

https://twitter.com/PlayStation/status/1501689329730478081?ref_src=twsrc%5Etfw%7Ctwcamp%5Etweetembed%7Ctwterm%5E1501689329730478081%7Ctwgr%5E%7Ctwcon%5Es1_&ref_url=https%3A%2F%2Fwww.theregister.com%2F2022%2F03%2F10%2Fplaystation_quits_russia%2F

 

ಮಾನವೀಯ ನೆರವನ್ನು ಬೆಂಬಲಿಸುವ ಅಂಗವಾಗಿ ಸೋನಿ ಗ್ರೂಪ್ ಕಾರ್ಪೊರೇಷನ್ ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಮತ್ತು ಅಂತರರಾಷ್ಟ್ರೀಯ ಎನ್‌ಜಿಒಗೆ ಸೇವ್ ದಿ ಚಿಲ್ಡ್ರನ್‌ಗೆ ಉಕ್ರೇನ್‌ ದುರಂತದಲ್ಲಿನ ಸಂತ್ರಸ್ತರಿಗೆ ಬೆಂಬಲ ನೀಡಲು 2 ಮಿಲಿಯನ್ ಡಾಲರ್ ದೇಣಿಗೆ ನೀಡಲಿದೆ ಎಂದು ತಿಳಿಸಿದೆ.

Tags: #saakshatvRussiasony playstationUkrainewar
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram