ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

President Election: ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಸುಲಭ ಜಯ

Vivek Biradar by Vivek Biradar
March 11, 2022
in National, Newsbeat, ದೇಶ - ವಿದೇಶ
Rashtrapati Bhavan Saaksha Tv
Share on FacebookShare on TwitterShare on WhatsappShare on Telegram

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಸುಲಭ ಜಯ – Saaksha Tv

ನವದೆಹಲಿ: ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

Related posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

February 18, 2026
ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026

ಬಿಜೆಪಿ ಪಂಚರಾಜ್ಯಗಳಲ್ಲಿ 4 ರಾಜ್ಯಗಳಲ್ಲಿ ಜಯ ಸಾಧಿಸಿ ತನ್ನ ವಿಜಯ ಪತಾಕೆ ಹಾರಿಸಿದೆ. ಈ ಮೂಲಕ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ದಾರಿ ಸುಭವಾಗಿ. ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ ಎನ್ನಲಾಗುತ್ತಿದೆ.

ಚುನಾವಣೆ ಪ್ರಕ್ರಿಯೆ: ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತ ಇಲ್ಲ.

543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ.

ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ.  ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.  ಹೀಗಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲವು ಸಾಧಿಸಿದ್ದು, ಬಿಜೆಪಿ ಪಾಲಿಗೆ ವರದಾನವಾಗಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಸೋತರೆ ಸರ್ಕಾರಕ್ಕೆ ಹಿನ್ನಡೆ ಎಂದೇ ಭಾವಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಸೂದೆಗಳಿಗೆ ಸಹಿ ಹಾಕದೇ ಇದ್ದರೆ ಯೋಜನೆ/ ನಿರ್ಧಾರಗಳು ತಡವಾಗಿ ಜಾರಿಯಾಗಬಹುದು ಅಥವಾ ಜಾರಿ ಆಗದೇ ಇರಬಹುದು. ಹಲವು ಬಾರಿ ಸರ್ಕಾರದ ನಿರ್ಧಾರವನ್ನು ರಾಷ್ಟ್ರಪತಿಗಳು ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಸಂಸತ್ತಿನಲ್ಲೂ ಮಸೂದೆ ಪಾಸ್‌ ಆದರೂ ರಾಷ್ಟ್ರಪತಿಗಳು ಅಂಕಿತ ಹಾಕದೇ ಇದ್ದರೆ ಸರ್ಕಾರಕ್ಕೆ ಆದ ದೊಡ್ಡ ಮುಜುಗರ ಎಂದೇ ಭಾವಿಸಲಾಗುತ್ತದೆ.

2014ರಲ್ಲಿ ಮೋದಿ ಸರ್ಕಾರ ಅಧಿಕಾರ ಬಂದಾಗ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಆಗಿದ್ದರು. ಈ ಸಂದರ್ಭದಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಚಾರ ಬಂದಾಗ ಹಣಕಾಸು ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರನ್ನು ಹಲವು ಬಾರಿ ಪ್ರಣಬ್‌ ಮುಖರ್ಜಿ ರಾಷ್ಟ್ರಪತಿ ಭವನಕ್ಕೆ ಕರೆಯಿಸಿ ಸ್ಪಷ್ಟನೆ ಕೇಳಿದ್ದರು.

2017ರ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ಕೋವಿಂದ್‌ ಶೇ.65.65 ಮತಗಳನ್ನು ಪಡೆದಿದ್ದರೆ ಯುಪಿಎ ಅಭ್ಯರ್ಥಿಯಾಗಿದ್ದ ಮೀರಾ ಕುಮಾರ್‌ ಶೇ.34.35 ಮತಗಳನ್ನು ಪಡೆದಿದ್ದರು. ಕೋವಿಂದ್‌ 2,930 ಮತ(7,02,044 ಮೌಲ್ಯ) ಪಡೆದಿದ್ದರೆ ಮೀರಾ ಕುಮಾರ್‌ 1,844 ಮತ(3,67,314 ಮೌಲ್ಯ) ಪಡೆದಿದ್ದರು. 77 ಮತಗಳು ತಿರಸ್ಕೃತವಾಗಿದ್ದವು.

Tags: #Saaksha TVBJPRashtrapati Bhavan
ShareTweetSendShare
Join us on:

Related Posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

by admin
February 18, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌...

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram