ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮೈಗೂರು, ಮುತ್ತೂರು ಗ್ರಾಮದಲ್ಲಿ ಆಕ್ರಮ ಮಣ್ಣು ಸಾಗಾಣಿಕೆ ನಡೆಯುತ್ತಿದೆ. ಇಡಿ ದೇಶವನೇ ಕೊರೊನಾ ವೈರಸ್ ನಿಂದ ಪಾರಾಗಲು ಯತ್ನಿಸುತ್ತಿದೆ. ಆದರೆ ಮಣ್ಣು ಕಳ್ಳರು ಮಾತ್ರ ಸದ್ದಿಲ್ಲದೆ ತಮ್ಮ ಕಳ್ಳತನ ಮುಂದುವರೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಜಾಗದಲ್ಲಿನ ಮಣ್ಣು ಸಾಕಾಣಿಕೆ ಮಾಡಲಾಗುತ್ತಿದೆ. ಲಾಕ್ ಡೌನ್ ನಡುವೆಯು ಇಟ್ಟಿಗೆ ತಯಾರಿಕರು ಮಣ್ಣನ್ನು ಆಕ್ರಮವಾಗಿ ಸಾಗಿಸುತ್ತಿದ್ದಾರೆ. ಹಾಗಾಗಿ ಮಣ್ಣು ದಂದೆಕೋರರ ಮೇಲೆ ಸೂಕ್ತ ಕ್ರಮಕ್ಕಾಗಿ ಸ್ಥಳೀಯರ ಆಗ್ರಹಿಸಿದ್ದಾರೆ.
ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...








