ವಿಜಯನಗರ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ..
ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಂದ ಪತಿ ತಾನೂ ಚಾಕುವಿನಿಂದ ಇರಿದುಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ..
ಪತ್ನಿ ಶಾಂತಮ್ಮ( 45) ಸ್ಥಳದಲ್ಲೇ ಸಾವನಪ್ಪಿದ್ದು , ಪತಿ ದೊಡ್ಡ ಹೊನ್ಮೂರಪ್ಪ ಸ್ಥಿತಿ ಗಂಭೀರವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.. ಕೆಲಸಕ್ಕೆ ಹೋಗಿ ಬಂದ ನಂತರ ಪತಿ , ಪತ್ನಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಹೊತ್ತು ಜಗಳವಾಡಿಕೊಂಡಿದ್ದಾರೆ. ಪತಿ ಹೊನ್ನೂರಪ್ಪಗೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..








